ಚರ್ಚ್‍ನಲ್ಲಿ ಹತ್ಯಾಕಾಂಡ – 50 ಮಂದಿಯನ್ನು ಗುಂಡಿಟ್ಟು ಕೊಂದ
ಅಬುಜಾ: ನೈರುತ್ಯ ನೈಜೀರಿಯಾದ ಕ್ಯಾಥೋಲಿಕ್ ಚರ್ಚ್ ಮೇಲೆ ಬಂದೂಕುಧಾರಿಯೋರ್ವ ಸಾಮೂಹಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು…
ಅಮೆರಿಕದಲ್ಲಿ ಭೀಕರ ಗುಂಡಿನ ದಾಳಿ – 10 ಮಂದಿ ಬಲಿ
ವಾಷಿಂಗ್ಟನ್: 18 ವರ್ಷದ ಯುವಕನೊಬ್ಬ ಅಮೆರಿಕ ನ್ಯೂಯಾರ್ಕ್ ಬಫೆಲೋ ಸೂಪರ್ ಮಾರ್ಕೆಟ್ ದಿನಸಿ ಮಳಿಗೆಯೊಂದರಲ್ಲಿ ಭೀಕರ…
PSI ಅಕ್ರಮ ನೇಮಕಾತಿ: ಎಂಎಲ್‌ಎ ಮುಂದೆಯೇ ಗನ್‌ಮ್ಯಾನ್ ಅರೆಸ್ಟ್
ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಅಫ್ಜಲ್‌ಪುರ ಎಂಎಲ್‌ಎ ಎಂ.ವೈ.ಪಾಟೀಲ್ ಗನ್‌ಮ್ಯಾನ್‌ನನ್ನು ಬಂಧಿಸಲಾಗಿದೆ. ಶಾಸಕ…
ನಟ ಚೇತನ್ ಗೆ ಬೆದರಿಕೆ ಕರೆ ಮಾಡ್ತಿರೋದು ಯಾರು?
ಸಾಮಾಜಿಕ ಹೋರಾಟಗಾರ, ನಟ ಚೇತನ್ ಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ. ಅದರಲ್ಲೂ…
ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ
ಗೌರಿ ಲಂಕೇಶ್ ಹತ್ಯ ಬಳಿಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್…
ಕಂಗನಾ ರಣಾವತ್ ಗನ್ ಮ್ಯಾನ್ ಮಂಡ್ಯದಲ್ಲಿ ಅರೆಸ್ಟ್
ಮಂಡ್ಯ: ಪ್ರೀತಿಸುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಕೈ ಕೊಟ್ಟಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರ್…
ಯಾದಗಿರಿ ಡಿಸಿ ಗನ್‍ಮ್ಯಾನ್, ಕಾರು ಚಾಲಕನಿಗೆ ಕೊರೊನಾ
- ಜಿಲ್ಲಾಡಳಿತ ಭವನ ಸೀಲ್‍ಡೌನ್ ಯಾದಗಿರಿ: ಕಿಲ್ಲರ್ ಕೊರೊನಾದಿಂದ ಈಗಾಗಲೇ ದೇವಸ್ಥಾನ, ಮಾಲ್, ಚಿತ್ರಮಂದಿರ ಪ್ರವಾಸಿ…
ಶಾಸಕ ಯು.ಟಿ ಖಾದರ್ ಗನ್‍ಮ್ಯಾನ್‍ಗೂ ಕೊರೊನಾ ಪಾಸಿಟಿವ್
ಮಂಗಳೂರು: ಶಾಸಕ ಯು.ಟಿ ಖಾದರ್ ಅವರ ಗನ್‍ಮ್ಯಾನ್‍ಗೂ ಕೊರೊನಾ ಪಾಸಿಟಿವ್ ಬಂದಿದ್ದು, ಇಂದು ದೃಢಪಟ್ಟಿದೆ. ಯು.ಟಿ…
ನಾಲ್ವರು ಗನ್‍ಮ್ಯಾನ್‍ಗಳಿಗೂ ಕೊರೊನಾ ಪಾಸಿಟಿವ್ – ರೇವಣ್ಣನಿಗೆ ಆತಂಕ
ಹಾಸನ: ಮಾಜಿ ಸಚಿವ ಹೆಚ್‍ಡಿ ರೇವಣ್ಣ ಅವರ ಗನ್‍ಮ್ಯಾನ್‍ಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ರೇವಣ್ಣವರಿಗೂ ಕೊರೊನಾ…
ಸಚಿವ ಶಿವಾನಂದ ಪಾಟೀಲ್ ಕಾರಿಗೆ ರೈತರ ಮುತ್ತಿಗೆ, ಗನ್‍ಮ್ಯಾನ್‍ನಿಂದ ಹಲ್ಲೆ
ವಿಜಯಪುರ: ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರ ಕಾರಿಗೆ ರೈತರು ಮುತ್ತಿಗೆ ಹಾಕಿದ್ದಾರೆ. ಈ ವೇಳೆ…
