Sunday, 22nd July 2018

Recent News

4 weeks ago

ರಾತ್ರಿಯಿಡಿ ಜೋಡಿಯನ್ನು ಥಳಿಸಿ, ಬಟ್ಟೆ ಹರಿದು ಮಹಿಳೆಯ ತಲೆ ಬೋಳಿಸಿದ ಗ್ರಾಮಸ್ಥರು!

ಗುಹಾವಟಿ: ಅಕ್ರಮ ಸಂಬಂಧ ಹೊಂದಿದ್ದಾರೆಂದು ಗ್ರಾಮಸ್ಥರು ಜೋಡಿಯನ್ನು ಇಡೀ ರಾತ್ರಿ ಥಳಿಸಿ ಮಹಿಳೆಯ ತಲೆ ಬೋಳಿಸಿದ ಘಟನೆ ಭಾನುವಾರ ಅಸ್ಸಾಂನ ನಾಗಂನ್‍ನಲ್ಲಿ ನಡೆದಿದೆ. ಶನಿವಾರ ರಾತ್ರಿ ಜುಮುರ್ಮೂರ್ ನಲ್ಲಿ ಗ್ರಾಮಸ್ಥರು ಆ ಜೋಡಿಯನ್ನು ಥಳಿಸಲು ಶುರು ಮಾಡಿದ್ದರು. ಭಾನುವಾರ ಬೆಳಗ್ಗೆ ಗಂಭೀರವಾಗಿ ಗಾಯಗೊಂಡಿದ್ದ ಜೋಡಿಯನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಹಲ್ಲೆಗೊಳಗಾದ ಜೋಡಿಯನ್ನು ಕತಿಯಾಟೋಲಿಯಲ್ಲಿರುವ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ನಾಗಂನ್‍ನ ಭೋಗೇಶ್ವರಿ ಪುಕನಾನಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಸ್ಥಳೀಯರಿಂದ […]

1 month ago

ಗಮನಿಸಿ, ಇಲಿಗಳು 12 ಲಕ್ಷ ರೂ. ನೋಟು ತಿಂದಿದ್ದು ಅಸ್ಸಾಂ ಎಟಿಎಂನಲ್ಲಿ!

ಗುವಾಹಟಿ: “ಬೆಂಗಳೂರಿನ ಮತ್ತಿಕೆರೆಯ ಎಟಿಎಂ ನಲ್ಲಿ ಇಲಿಗಳು 12.38 ಲಕ್ಷ ರೂ. ಮೌಲ್ಯದ ನೋಟುಗಳನ್ನು ತಿಂದುಹಾಕಿವೆ” ಹೀಗೊಂದು ಬರಹದೊಂದಿಗೆ ಎಟಿಎಂನಲ್ಲಿ ಹರಿದ ನೋಟುಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ನಿಜವಾಗಿ ಈ ಘಟನೆ ಮತ್ತಿಕೇರೆಯಲ್ಲಿ ನಡೆದಿಲ್ಲ. ಅಸ್ಸಾಂನ ತಿನ್ಸುಕೀಯಾ ಜಿಲ್ಲೆಯಲ್ಲಿರುವ ಎಟಿಎಂನಲ್ಲಿ ಘಟನೆ ನಡೆದಿದ್ದು ಬೆಂಗಳೂರು ಎಂದು ಬರೆದು ವೈರಲ್ ಆಗಿದೆ. ಗುವಾಹಟಿಯ...

ಗೆಳೆಯನ ಜೊತೆ ಆಸ್ಪತ್ರೆಗೆ ಹೋಗುವಾಗ ಯುವತಿಗೆ ಥಳಿತ: ವಿಡಿಯೋ ವೈರಲ್

3 months ago

ಗುವಾಹಟಿ: ಯುವತಿ ತನ್ನ ಗೆಳೆಯನ ಜೊತೆಗೆ ಆಸ್ಪತ್ರೆಗೆ ಹೋಗುವಾಗ ಯುವಕರ ಗುಂಪೊಂದು ನೈತಿಕಗಿರಿ ನಡೆಸಿ ಆಕೆಯ ಮೇಲೆ ಹಲ್ಲೆ ನಡೆಸಿದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಈ ಘಟನೆಯಲ್ಲಿ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಆಕೆ...

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

9 months ago

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ...

ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

10 months ago

ಬೆಂಗಳೂರು: ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಇಂದು ಆಸೀಸ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇಂದಿನ ಪಂದ್ಯವನ್ನೂ ಸೋತರೆ ಆಸ್ಟ್ರೇಲಿಯಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕೊನೆಯ ಪಂದ್ಯವನ್ನು ಆಡಿ ವಾಪಸ್...