ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕೊರೊನಾದಿಂದ ಬಳಲುತ್ತಿರುವ ಅವರ ಪತ್ನಿ ಚನ್ನಮ್ಮ ಗುಣಮುಖರಾಗಲೆಂದು ನಾಗಮಂಗಲದ ಶ್ರೀ ಸೌಮ್ಯಕೇಶವ ದೇವಸ್ಥಾನದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹಾಗೂ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಎದೆಯಲ್ಲಿ...
ನವದೆಹಲಿ: ರಾಜ್ಯಸಭೆ ಚುನಾವಣಾ ಕಣದಲ್ಲಿ ರಾಜ್ಯದ 4 ಅಭ್ಯರ್ಥಿಗಳು ಮಾತ್ರ ಇದ್ದಿದ್ದರಿಂದ ಅವಿರೋಧ ಆಯ್ಕೆ ಮಾಡಲಾಗಿದೆ. ಈ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ಗೆ ಮತ್ತೆ...
ಚಿಕ್ಕಮಗಳೂರು: ಶೃಂಗೇರಿ ಮಠದಲ್ಲಿ ಕೆಲಸ ಮಾಡುವ 50ಕ್ಕೂ ಹೆಚ್ಚು ಮುತ್ತೈದೆಯರಿಂದ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಆಶೀರ್ವಾದ ಪಡೆದಿದ್ದಾರೆ. ಮುತ್ತೈದೆಯರಿಗೆಲ್ಲ ಅರಿಶಿನ-ಕುಂಕುಮ, ಬಳೆ, ಸೀರೆ, ತೆಂಗಿನಕಾಯಿ, ಬಾಳೆಹಣ್ಣು ನೀಡಿ ಆಶೀರ್ವಾದ ಪಡೆದರು. ದೇವೇಗೌಡರ ಪತ್ನಿ ಚನ್ನಮ್ಮ...
– ನಾವು ಪಕ್ಷಕ್ಕಾಗಿ ದುಡಿದಿಲ್ಲವೇ? – ಹೊರಟ್ಟಿ ನೇತೃತ್ವದ ಸಭೆಯಲ್ಲಿ ತರಾಟೆ ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ವಪಕ್ಷೀಯರೇ ತರಾಟೆ ತಗೆದುಕೊಂಡಿದ್ದಾರೆ. ಪದ್ಮನಾಭನಗರದ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ...
– ಐಟಿಗೆ ಪತ್ರ ಬರೆದ್ರೆ ನನ್ನ ವ್ಯಕ್ತಿತ್ವ ನನ್ನಿಂದಲೇ ಹಾಳಾಗುತ್ತೆ – ರಾಜಣ್ಣಗೆ ಎಚ್ಡಿಡಿ ತಿರುಗೇಟು – ನಾನು ಮಾಜಿ ಪ್ರಧಾನಿ ಅನ್ನೋದನ್ನ ಕೆಲವ್ರು ಮರೆತಿದ್ದಾರೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಆರ್ಥಿಕತೆಗಿಂತ...
– ಜವರಾಯಿಗೌಡ ಕಾಂಗ್ರೆಸ್ಗೆ ಹೋಗಲ್ಲ ಬೆಂಗಳೂರು: ಮಾಜಿ ಸಚಿವ ಸಾರಾ ಮಹೇಶ್ ಹಾಗೂ ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರ ಕೆಟ್ಟ ರಾಜಕಾರಣಕ್ಕೆ ನಾನು ಭಾಗಿಯಾಗಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಸಮಾಧಾನ ಹೊರ ಹಾಕಿದ್ದಾರೆ. ನಗರದ...
ಬೆಂಗಳೂರು: ಸುಪ್ರೀಂಕೋರ್ಟ್ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಅನುಕೂಲಕ್ಕೆ ತಕ್ಕಂತೆ ತೀರ್ಪು ಕೊಡಬೇಕಿತ್ತಾ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿ ಕಿಡಿಕಾರಿದ್ದಾರೆ. ಎಚ್.ಡಿ.ದೇವೇಗೌಡ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ದೇವೇಗೌಡರ ಪ್ರತಿಯೊಂದ ಶಬ್ದಕ್ಕೂ ಗೌರವ...
– ಸಮಾವೇಶ ಪ್ರಾರಂಭಕ್ಕೆ ಟೈಂ, ಘಳಿಗೆ ನೋಡಿದ ಜೆಡಿಎಸ್ – ಜೆಡಿಎಸ್ ಪಾದಯಾತ್ರೆ ಎರಡು ತಿಂಗಳು ಮುಂದೂಡಿಕೆ – ಪ್ರಾದೇಶಿಕ ಪಕ್ಷ ಬೆಳೆಯಲು ಕುಟುಂಬ ರಾಜಕಾರಣ ಬೇಕು ಬೆಂಗಳೂರು: ಪಕ್ಷದ ಕಾರ್ಯಕರ್ತರಿಗೆ ಸ್ಥಾನಮಾನ ನೀಡಲಿಲ್ಲ ಅಂತ...
– ಸಿದ್ದರಾಮಯ್ಯ ಸಿಎಂ ಆಗೋದಾದ್ರೆ ಜೆಡಿಎಸ್ ಬೆಂಬಲ ಇಲ್ಲ – ಖರ್ಗೆ ಸಿಎಂ ಮಾಡೋಕೂ ಎಚ್ಡಿಡಿ ವಿರೋಧ ಬೆಂಗಳೂರು: ಒಪ್ಪಂದದ ಪ್ರಕಾರ ಐದು ವರ್ಷ ಜೆಡಿಎಸ್ಗೆ ಅಧಿಕಾರ ಕೊಟ್ಟರೆ ಮಾತ್ರ ಬೆಂಬಲ ಕೊಡುತ್ತೇವೆ. ಇಲ್ಲ ಅಂದರೆ...
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಎದುರೇ ಅಲ್ಪಸಂಖ್ಯಾತ ಮುಖಂಡರು ಜಗಳಾಡಿಕೊಂಡ ಪ್ರಸಂಗ ಇಂದು ಜೆಪಿ ಭವನದಲ್ಲಿ ನಡೆದಿದೆ. ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಚಾಮರಾಜಪೇಟೆ ಪರಾಜಿತ ಅಭ್ಯರ್ಥಿ...
– ಪ್ರಜ್ವಲ್ ರೈತನ ಹೊಟ್ಟೆಯಲ್ಲಿ ಹುಟ್ಟಿ ಬಂದವನು ಬೆಂಗಳೂರು: ಸಂಸತ್ನಲ್ಲಿ ನೀರಿನ ಬಗ್ಗೆ ಮಾತನಾಡದ ಮಂಡ್ಯ ಸಂಸದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸುಮಲತಾ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ...
– ಯಾಕೆ ಮಾತಾಡ್ತಾರೋ ಗೊತ್ತಿಲ್ಲ – ಪಾಪ ಸಿಎಂ ಮುಖ ನೋಡೊಕೆ ಆಗ್ತಾ ಇಲ್ಲ ಬೆಂಗಳೂರು: ಸಿಎಂ ಆರೋಗ್ಯವನ್ನು ಬಿಜೆಪಿಯ ಸಿ.ಟಿ.ರವಿ ರಿಪೇರಿ ಮಾಡುತ್ತಾರಾ? ಅವರೇನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಡಾಕ್ಟರಾ? ಯಾಕೆ ಈ ರೀತಿ...
ಬಳ್ಳಾರಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದದರಿಂದ ಸಮ್ಮಿಶ್ರ ಸರ್ಕಾರ ಇರುತ್ತದೆ. ದೇವೇಗೌಡರು ಪ್ರತಿಯೊಂದು ವಿಷಯವನ್ನು ಅರ್ಥಗರ್ಭಿತವಾಗಿ, ತಳಮಟ್ಟದಲ್ಲಿಯಿಂದಲೂ ಮಾಹಿತಿ ಪಡೆದು, ಪ್ರತಿಯೊಂದನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾತನಾಡುತ್ತಾರೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಲುನ...
– ಬಿಎಸ್ವೈಗೆ ತಿರುಗೇಟು ನೀಡಿದ ಸಚಿವರು – ಸುಮ್ಮನೆ ಪ್ರಚಾರ ಕೊಟ್ರೆ ಬೇಡ ಅನ್ನೋಕೆ ಆಗುತ್ತಾ? ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮೊಮ್ಮಕ್ಕಳ ಗೆಲುವಿಗಾಗಿ ಪೂಜೆ ಮಾಡಿಸಿಲ್ಲ. ಅವರ ತಾಯಂದಿರಿಗೆ ಸದ್ಗತಿ ಸಿಗಲೆಂದು ದೇವರ...
ಬೆಂಗಳೂರು: ರಾಜ್ಯದಲ್ಲಿ ಲೋಕ ಸಮರದ ಮತದಾನದ ಹಂತ ಪೂರ್ಣಗೊಂಡಿದ್ದು, ಮತ ಏಣಿಕೆಗೆ ದಿನ ಗಣನೆ ಆರಂಭವಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಖಾಸಗಿ ಏಜೆನ್ಸಿಗಳಿಂದ ಸಮೀಕ್ಷೆ ನಡೆಸಿದ್ದು, ಎಲ್ಲೆಲ್ಲಿ ಮುನ್ನಡೆ ಸಾಧ್ಯತೆ ಇದೆ...
ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ಪ್ರಚಾರ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಎದುರೇ ಮೈತ್ರಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಪ್ರಚಾರ ಸಭೆಯ ವೇದಿಕೆ ಬ್ಯಾನರ್ ನಲ್ಲಿ ಮಾಜಿ ಶಾಸಕ ಕೆಪಿ ಬಚ್ಚೇಗೌಡ...