Wednesday, 16th October 2019

Recent News

ಅತೃಪ್ತರ ಮನವೊಲಿಕೆಗೆ ಘಟಾನುಘಟಿ ನಾಯಕರು ಮುಂಬೈನತ್ತ ಪಯಣ?

3 months ago

ಬೆಂಗಳೂರು: ಈಗಾಗಲೇ ಒಬ್ಬರ ಮೇಲೊಬ್ಬರು ಅತೃಪ್ತ ಶಾಸಕರು ಮೈತ್ರಿಗೆ ಕೈ ಕೊಟ್ಟು ಮುಂಬೈ ಸೇರಿದ್ದಾರೆ. ಹೀಗಾಗಿ ಇನ್ನೊಮ್ಮೆ ಅವರೆಲ್ಲರ ಮನವೊಲಿಕೆಗೆ ಘಟಾನುಘಟಿ ನಾಯಕರೇ ಕಣಕ್ಕಿಳಿದಿದ್ದು, ಇಂದು ಮುಂಬೈಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅತೃಪ್ತರ ಮನವೊಲಿಕೆಗೆ ಮೈತ್ರಿ ಸರ್ಕಾರದ ಪ್ರಬಲ ನಾಯಕರಾದ...

ಹೆಚ್‍ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಲು ಡಿಕೆಶಿ ಹಿಂದೇಟು

4 months ago

ಹುಬ್ಬಳ್ಳಿ/ಧಾರವಾಡ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ಹೇಳಿಕೆಗೆ ಸಂಬಂಧಿಸಿದಂತೆ ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ತಿಳಿದುಕೊಂಡು ಮಾತನಾಡ್ತೇನೆ ಎಂದು ಸಚಿವ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ದೇವೇಗೌಡರು ಸಮ್ಮಿಶ್ರ ಸರ್ಕಾರದ...

ಖರ್ಗೆ, ದೇವೇಗೌಡರ ಸೋಲು ತರವಲ್ಲ-ಪೇಜಾವರ ಶ್ರೀ

5 months ago

ಮೈಸೂರು: 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋತಿದ್ದಕ್ಕೆ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪೇಜಾವರ ಶ್ರೀಗಳು, ದೇವೇಗೌಡರು ಮತ್ತು ಖರ್ಗೆಯಂತಹ ಹಿರಿಯ ನಾಯಕರು ಗೆಲ್ಲಬೇಕಾಗಿತ್ತು. ಬಿಜೆಪಿಯನ್ನು ಸೋಲಿಸಬೇಕು...

ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ- ಡಿಸಿಎಂಗೆ ತುಮಕೂರಲ್ಲಿ ಭಾರೀ ಮುಖಭಂಗ

5 months ago

ತುಮಕೂರು: ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡರು ಪರಾಭವಗೊಳ್ಳುತಿದ್ದಂತೆ ಚುನಾವಣೆಯ ಉಸ್ತುವಾರಿ ಹೊತ್ತ ಡಿಸಿಎಂ ಜಿ.ಪರಮೇಶ್ವರ್ ವಿರುದ್ಧದ ಕೂಗು ಕೇಳಿ ಬರುತ್ತಿದೆ. ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್ ಅಂಟಿಸುವ ಮೂಲಕ ಕೈ ಕಾರ್ಯಕರ್ತರು ಜಿ.ಪರಮೇಶ್ವರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ತುಮಕೂರಿನ...

ಕೋಟ ಅಮೃತೇಶ್ವರಿ ದೇವಿಗೆ ಎಚ್‍ಡಿಡಿ ದಂಪತಿಯಿಂದ ಪೂಜೆ

5 months ago

ಉಡುಪಿ: ಜಿಲ್ಲೆಯ ಕಾಪು ತಾಲೂಕು ಮೂಳೂರಿನ ಸಾಯಿರಾಧಾ ರೆಸಾರ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ನಡುವೆ ದೇವೇಗೌಡರು ಮತ್ತು ಪತ್ನಿ ಚೆನ್ನಮ್ಮ ಧಾರ್ಮಿಕ ಪ್ರವಾಸವನ್ನು ಮಾಡುತ್ತಿದ್ದು, ಇಂದು ಇಬ್ಬರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟರು....

ನಾನು, ಎಚ್‍ಡಿಡಿ ಬಡಿದಾಡಿದಷ್ಟು ನೀವು ಜಗಳ ಮಾಡಿಲ್ಲ: ಡಿಕೆಶಿ

6 months ago

– ವಿ.ಮುನಿಯಪ್ಪ ಬೆಂಬಲಿಗರ ಮನವೊಲಿಸಿದ ಸಚಿವರು – ರಾಹುಲ್ ಗಾಂಧಿ ಹೇಳಿದ್ದಕ್ಕೆ ವಿಧಿಯಿಲ್ಲದೆ ಒಂದಾಗಿದ್ದೇವೆ – ಆಗಿದ್ದನ್ನು ಮರೆತು ಕೆ.ಎಚ್.ಮುನಿಯಪ್ಪನವರನ್ನು ಗೆಲ್ಲಿಸೋಣ ಚಿಕ್ಕಬಳ್ಳಾಪುರ: ನಾನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಅವರು ಜೊತೆಗೆ ಬಡಿದಾಡಿದಷ್ಟು ನೀವು ಜಗಳ ಮಾಡಿಲ್ಲ....