Tuesday, 23rd July 2019

Recent News

4 months ago

‘ಬಿಜೆಪಿ ವ್ಯಕ್ತಿಯೊಬ್ಬ ನಮ್ಮ ನಾಯಕರ ಹೆಸರನ್ನು ಅಮಿತ್ ಶಾಗೆ ಕಳುಹಿಸಿ ದಾಳಿ ಮಾಡಲಾಗಿದೆ’

– ಮೈಸೂರಿನಲ್ಲಿ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ – ಲೂಟಿ ಮಾಡುವವರು ನಾವಲ್ಲ – ಬಾಲಕೃಷ್ಣ ಬಿಜೆಪಿ ಏಜೆಂಟ್ ಮೈಸೂರು: ರಾಜ್ಯದ ಓರ್ವ ಬಿಜೆಪಿ ವ್ಯಕ್ತಿ ಕೆಲವು ಜೆಡಿಎಸ್ ನಾಯಕರ ಹೆಸರುಗಳ್ನು ಪಟ್ಟಿ ಮಾಡಿ, ಭಾಜಪ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರಿಗೆ ಕಳುಹಿಸುತ್ತಾರೆ. ಈ ಪಟ್ಟಿಯನ್ನು ಅಮಿತ್ ಶಾ ನೇರವಾಗಿ ಬಾಲಕೃಷ್ಣ ಅವರಿಗೆ ಕಳುಹಿಸಿ ದಾಳಿ ಮಾಡಿ ಎಂದು ಸಂದೇಶ ಕಳುಹಿಸುತ್ತಾರೆ. ಬಿಜೆಪಿ ಏಜೆಂಟ್ ಆಗಿರುವ ಬಾಲಕೃಷ್ಣ ದಾಳಿ ನಡೆಸುತ್ತಾರೆ. ಈ ಐಟಿ ದಾಳಿ ಕೇವಲ ಮಂಡ್ಯ, […]

4 months ago

ಟೀಕೆಗಳಿಗೆ ‘ಯಜಮಾನ’ನ ಪ್ರತಿಕ್ರಿಯೆ

ಬೆಂಗಳೂರು: ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಚುನಾವಣೆ ಪ್ರಚಾರಕ್ಕೆ ಧಮುಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೆಲವು ಟೀಕೆಗಳು ವ್ಯಕ್ತವಾಗಿವೆ. ಈ ಎಲ್ಲ ಟೀಕೆಗಳಿಗೆ ನಗು ನಗುತ್ತಲೇ ಡಿ ಬಾಸ್ ಪ್ರತಿಕ್ರಿಯೆ ನೀಡಿದ್ದಾರೆ. ಮನೆಯ ಮೇಲೆ ಕಲ್ಲು ಹೊಡೆದಿದ್ದಕ್ಕೆ ಏನೆಂದು ಪ್ರತಿಕ್ರಿಯೆ ನೀಡಲಿ. ಸಿಎಂ ಕುಮಾರಸ್ವಾಮಿ ಅವರು ಏನೇ ಮಾತನಾಡಿದರು ನಾನು ಕೋಪ,...

ಆಪರೇಷನ್ ಕಮಲ ಫೆಬ್ರವರಿ 15ಕ್ಕೆ ಶಿಫ್ಟ್- ಬಿಜೆಪಿಯಿಂದ ಮಾಸ್ಟರ್ ಪ್ಲಾನ್!

6 months ago

ಬೆಂಗಳೂರು: ಬಜೆಟ್ ಅಧಿವೇಶದ ವೇಳೆ (ಫೆಬ್ರವರಿ 6ರಂದು) ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದ ಬಿಜೆಪಿ ದಿನಾಂಕವನ್ನು ಮುಂದೂಡಿದೆಯಂತೆ. ದಿನಾಂಕ ಬದಲಾಗಿದ್ದರಿಂದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲ ವಾಜುಬಾಯ್ ವಾಲಾ ಅವರ ಬಜೆಟ್ ಅಧಿವೇಶದ ಭಾಷಣದ ವೇಳೆಯೇ ಅವಿಶ್ವಾಸ ಮಂಡನೆ...

ನಾಳೆಯಿಂದ ಪರದೆ ಒಪನ್ ಆಗುತ್ತೆ: ಕುತೂಹಲ ಹೇಳಿಕೆ ಕೊಟ್ಟ ಸಿಎಂ

6 months ago

ಬೆಂಗಳೂರು: ನಾಳೆಯಿಂದ ಪರದೆ ಒಪನ್ ಆಗುತ್ತದೆ. ನಿಮಗೆ ಎಲ್ಲಾ ಮಾಹಿತಿ ಸಿಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಕುತೂಹಲ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಸ್ಕಾಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಸರ್ಕಾರ ಸುಭದ್ರವಾಗಿದೆ. ನಾನು ಉತ್ತಮ ಬಜೆಟ್ ಮಂಡನೆ ಮಾಡುತ್ತೇನೆ. ಬಿಜೆಪಿಯವರ ಹೇಳಿಕೆಗೆ...

ಬಿಎಸ್‍ವೈ ಆಪರೇಷನ್ ಕಮಲಕ್ಕೆ ನಾನೇ ಸರ್ಟಿಫಿಕೇಟ್ ಕೊಡ್ತೀನಿ: ಸಿಎಂ ಕುಮಾರಸ್ವಾಮಿ

6 months ago

– ಕಾಂಗ್ರೆಸ್ ಶಾಸಕರೊಬ್ಬರಿಗೆ ಬಂದಿತ್ತು ಬಿಜೆಪಿಯಿಂದ ದುಬಾರಿ ಗಿಫ್ಟ್ ಬೆಂಗಳೂರು: ಆಪರೇಷನ್ ಕಮಲ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ನಾನೇ ಸರ್ಟಿಫಿಕೇಟ್ ನೀಡುತ್ತೇನೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ, ಬಿಜೆಪಿ ನಾಯಕರು ಆಪರೇಷನ್...

ವೇದಿಕೆಯಲ್ಲೇ ಖರ್ಗೆ, ಮುನಿಯಪ್ಪ ವಾಗ್ದಾಳಿ – ಪಕ್ಕದಲ್ಲೇ ಕುಳಿತಿದ್ದರೂ ಮಾತಿಲ್ಲ

6 months ago

ಬೆಂಗಳೂರು: ನಗರದಲ್ಲಿ ಇಂದು ನಡೆದಿದ್ದ ರಾಜ್ಯ ಆದಿ ಜಾಂಬವ ಅಭಿವೃದ್ಧಿ ನಿಗಮ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಲಿತ ಎಡಗೈ, ಬಲಗೈ ಕಾಂಗ್ರೆಸ್ ನಾಯಕರ ನಡುವಿನ ಸಂಘರ್ಷ ಮತ್ತೊಮ್ಮೆ ಬಯಲಿಗೆ ಬಂದಿದೆ. ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ...

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಗರಂ!

7 months ago

– ಕಾಂಗ್ರೆಸ್ ಹೈಕಮಾಂಡ್‍ಗೆ ದೂರು ನೀಡಲು ದೆಹಲಿಗೆ ತೆರಳಿದ ಸಿಎಂ – ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ವೇಣುಗೋಪಾಲ್ ವಿರುದ್ಧ ಸಿಎಂ ಕಿಡಿ ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‍ಗೆ ದೂರು ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ...

ಕೇವಲ 25 ನಿಮಿಷಗಳಲ್ಲಿ ಕಲಾಪ ಮುಕ್ತಾಯ

7 months ago

– ಎರಡು ದಿನಗಳ ಕಾಲ ಪ್ರತಿಭಟನೆ ಮೊಳಗಿಸಿದ ವಿಪಕ್ಷ – ಗದ್ದಲದಲ್ಲಿಯೇ ಎರಡು ವಿಧೇಯಕಗಳಿಗೆ ಅಂಗೀಕಾರ ಪಡೆದ ಸರ್ಕಾರ – ಅಧಿವೇಶನಕ್ಕೆ ಮಾಜಿ ಸಿಎಂ ಚಕ್ಕರ್ ಬೆಳಗಾವಿ: ಚಳಿಗಾಲ ಅಧಿವೇಶನದ ಕೊನೆಯ ದಿನದ ಕಲಾಪ ಗದ್ದಲ ಗೊಂದಲಗಳಿಗಷ್ಟೇ ಸೀಮಿತವಾಗಿ 11 ಗಂಟೆಗೆ...