ಪುಟ್ಗೋಸಿ ಕರೆಂಟ್‍ಗೆ ಸಿಎಂ, ಡಿಸಿಎಂ ಕಾಂಪಿಟೇಷನ್ ಮೇಲೆ ಅಧಿಕಾರಿಗಳನ್ನು ಕಳುಹಿಸಿದ್ರು: ಹೆಚ್‍ಡಿಕೆ
ಹಾಸನ: ಪುಟ್ಗೋಸಿ ಕರೆಂಟ್ ಎಳೆದಿದ್ದಕ್ಕೆ ಸಿಎಂ ಹಾಗೂ ಡಿಸಿಎಂ ಕಾಂಪಿಟೇಷನ್ ಮೇಲೆ ಅಧಿಕಾರಿಗಳನ್ನು ಕಳುಹಿಸಿದ್ದಾರೆ ಎಂದು…
ಹೆಚ್‍ಡಿಕೆ ಸ್ವಾಮಿಯೇ ಅಯ್ಯಪ್ಪ ಅಂತಿಲ್ಲ, ಅಮಿತ್ ಅಯ್ಯಪ್ಪ ಅಂತಿದ್ದಾರೆ: ಸಿಎಂ ಇಬ್ರಾಹಿಂ ವ್ಯಂಗ್ಯ
ಬೆಂಗಳೂರು: ಕುಮಾರಸ್ವಾಮಿಯವರು (H.D Kumaraswamy) ಸ್ವಾಮೀಯೇ ಅಯ್ಯಪ್ಪ ಎನ್ನುತ್ತಿಲ್ಲ. ಬದಲಿಗೆ ಸ್ವಾಮಿಯೇ ಅಮಿತ್ ಅಯ್ಯಪ್ಪ ಎಂದು…
ಶಾಸಕರು ಡಿಕೆಶಿಯನ್ನು ಸಿಎಂ ಮಾಡಿ ಎಂದಾಗ ಕುಮಾರಸ್ವಾಮಿ ಮಾತನಾಡಲಿಲ್ಲ: ಡಿ.ಕೆ.ಶಿವಕುಮಾರ್ ಆರೋಪ
ಬೆಂಗಳೂರು: ಕುಮಾರಸ್ವಾಮಿ (H.D.Kumaraswamy) ಸರ್ಕಾರ ಪತನ ಆಗುವಾಗ ನನಗೆ ಸಿಎಂ ಆಗುವ ಅವಕಾಶ ಇತ್ತು. ಆದರೆ…
‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ – ಜೆಡಿಎಸ್ ಕಚೇರಿಗೆ ಪೋಸ್ಟರ್ ಅಂಟಿಸಿದ ‘ಕೈ’ ಕಾರ್ಯಕರ್ತರು
ಬೆಂಗಳೂರು: ಜೆಡಿಎಸ್ (JDS) ಕಚೇರಿ ಮುಂದೆ 'ವಿದ್ಯುತ್ ಕಳ್ಳ ಕುಮಾರಸ್ವಾಮಿ' ಎಂದು ಬರೆದಿರುವ ಪೋಸ್ಟರ್ ಅಂಟಿಸಿ…
ಒಬ್ಬ ಯುವಕನಾಗಿ ಕ್ಷಮೆ ಕೋರುತ್ತೇನೆ: ತಂದೆ ಮೇಲಿನ ವಿದ್ಯುತ್ ಅಕ್ರಮ ಕೇಸ್ ಬಗ್ಗೆ ನಿಖಿಲ್ ಮಾತು
ಹಾಸನ: ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ನಿವಾಸಕ್ಕೆ ದೀಪಾಲಂಕಾರಕ್ಕಾಗಿ ಅಕ್ರಮ ವಿದ್ಯುತ್ ಸಂಪರ್ಕ ವಿಚಾರವಾಗಿ ಅವರ ಪುತ್ರ ನಿಖಿಲ್…
ವಿದ್ಯುತ್ ಕಳ್ಳತನ ಆರೋಪ – ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ…
ಜನ ಸಂಕಷ್ಟದಲ್ಲಿದ್ದರೆ, ನೀರೋ ಕ್ರಿಕೆಟ್ ನೋಡ್ತಿದ್ದ: ಸಿಎಂ ವಿರುದ್ಧ ಹೆಚ್‍ಡಿಕೆ ಕಿಡಿ
ಬೆಂಗಳೂರು: ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಈ ಸಮಯದಲ್ಲಿ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು…
ಈಶ್ವರಪ್ಪ ನ್ಯಾಯಾಧೀಶರಾಗಿ ನನ್ನ ಜೈಲಿಗೆ ಕಳುಹಿಸಲಿ: ಡಿಸಿಎಂ
ಬೆಂಗಳೂರು: ಈಶ್ವರಪ್ಪನವರು (K.S. Eshwarappa) ಯಾಕೆ ತಡ ಮಾಡುತ್ತಿದ್ದಾರೆ ಮೊದಲು ಅವರು ನ್ಯಾಯಾಧೀಶರಾಗಿ ನನ್ನನ್ನು ಜೈಲಿಗೆ…
ಕುಮಾರಸ್ವಾಮಿ ವೈಯಕ್ತಿಕ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ: ಪ್ರಿಯಾಂಕ್ ಖರ್ಗೆ ಟೀಕೆ
ಬೆಂಗಳೂರು: ಕುಮಾರಸ್ವಾಮಿ (H.D.Kumaraswamy) ಅವರು ವೈಯಕ್ತಿಕ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಬಿಜೆಪಿ ಜೊತೆ ಮೈತ್ರಿಯಾಗಿದ್ದಾರೆ ಎಂದು ಸಚಿವ…
ರಾಜ್ಯದ ಕೆಟ್ಟ ಸರ್ಕಾರ ತೆಗೆಯಲು ಮೈತ್ರಿ ಒಳ್ಳೆಯದು: ರಮೇಶ್ ಜಾರಕಿಹೊಳಿ
ಬೆಂಗಳೂರು: ರಾಜ್ಯದಲ್ಲಿ ಈಗ ಇರುವ ಕೆಟ್ಟ ಸರ್ಕಾರವನ್ನು ತೆಗೆಯಲು ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಒಳ್ಳೆಯದು ಎಂದು…