Saturday, 24th August 2019

3 months ago

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ ಪಾಟೀಲ್ ರಾಜೀನಾಮೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮೈತ್ರಿ ಪಾಳಯದಲ್ಲಿ ರಾಜೀನಾಮೆ ಕೂಗೂ ಹೆಚ್ಚಾಗುತ್ತಿದೆ. ಈ ನಡುವೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹೆಚ್.ಕೆ ಪಾಟೀಲ್ ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳು. ಜನ ಏನು ತೀರ್ಪು ಕೊಟ್ಟಿದ್ದಾರೆ […]

5 months ago

ಸೈನಿಕರ ಡ್ರೆಸ್ ಹಾಕ್ಕೊಂಡು ಪೋಸ್ ನೀಡಿ ಸೈನಿಕರಿಗೆ ಮೋದಿಯಿಂದ ದ್ರೋಹ: ಎಚ್.ಕೆ.ಪಾಟೀಲ್ ಕಿಡಿ

ಗದಗ: ಸೈನಿಕರ ಡ್ರೆಸ್ ಹಾಕಿಕೊಂಡು ಪೋಸ್ ನೀಡಿ ಸೈನಿಕರಿಗೆ ದ್ರೋಹಮಾಡಿದ್ದಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಚುನಾವಣೆ ಪ್ರಚಾರದಿಂದ ತಿರಸ್ಕರಿಸುವಂತೆ ಕೇಂದ್ರ ಚುನಾವಣೆ ಆಯೋಗಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಒಟ್ಟಾಗಿ ಚುನಾವಣೆ ಎದುರಿಸುತ್ತಿದೆ. ಕರ್ನಾಟಕದಲ್ಲಿ 20 ಕ್ಷೇತ್ರದಲ್ಲಿ ಮೈತ್ರಿ ಪಕ್ಷ...

ಕಾಂಗ್ರೆಸ್ ಸಿಎಲ್‍ಪಿ ಸಭೆ: ಏನೇನು ಚರ್ಚೆ ಆಯ್ತು? ಇನ್‍ಸೈಡ್ ಸ್ಟೋರಿ ಇಲ್ಲಿದೆ

1 year ago

ಬೆಂಗಳೂರು: ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ಈ ವೇಳೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿಗೆ ಶಾಸಕರು ಕ್ಲಾಸ್ ತೆಗೆದುಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಮೊದಲ ಸಿಎಲ್‍ಪಿ ಸಭೆ ಇಂದು ನಡೆದಿದ್ದು,...

ಗುಜರಾತ್ ನಲ್ಲಿ ಕಾಂಗ್ರೆಸ್ ನ ಒಂದೇ 1 ಮತ ಹೆಚ್ಚು-ಕಮ್ಮಿಯಾದ್ರೆ ಮೋದಿ ಉತ್ತರಿಸಬೇಕು: ಎಚ್ ಕೆ ಪಾಟೀಲ್

2 years ago

ಧಾರವಾಡ: ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಒಂದೇ ಒಂದು ಮತ ಹೆಚ್ಚು ಕಮ್ಮಿಯಾದ್ರೆ ಅದಕ್ಕೆ ಪ್ರಧಾನಿ ಮೋದಿ ದೇಶದ ಜನತೆಗೆ ಉತ್ತರ ನೀಡಬೇಕಾಗುತ್ತೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಧಾರವಾಡದಲ್ಲಿ ತಾಲೂಕು ಸೇವಾ ಸಂಘಗಳ ವಜ್ರಮಹೋತ್ಸವ...