4 days ago
ಮೈಸೂರು: ಹುಣಸೂರು ಉಪ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಅದರಲ್ಲಿ ಅನುಮಾನಗಳೇ ಬೇಡ. ಆದರೂ, ಒಂದು ವೇಳೆ ವಿಶ್ವನಾಥ್ ಸೋತರೆ ಜಗತ್ತು ಮುಳುಗೋಗುತ್ತಾ? ಸಿದ್ದರಾಮಯ್ಯ ಎಷ್ಟು ಸಲ ತೋಡೆ ತಟ್ಟಿ ಬಿದ್ದೋಗಿಲ್ಲ ಹೇಳಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾಧ್ಯಮದವರ ಉಪ ಚುನಾವಣೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ಈ ರೀತಿ ಮರುಪ್ರಶ್ನೆ ಹಾಕಿದ್ದಾರೆ. ಈ ಪ್ರಶ್ನೆಗಳನ್ನು ಕೇಳುವ ಮೂಲಕ ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ಸೋಲಿನ ಭವಿಷ್ಯ ನುಡಿದಿದ್ದಾರೆ. ಅಲ್ಲದೆ ಈ ಮೂಲಕ ಎಚ್. ವಿಶ್ವನಾಥ್ […]
5 days ago
ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೆ ಇನ್ನೂ ಒಂದು ದಿನ ಬಾಕಿ ಇದ್ದು, ಕ್ಷೇತ್ರಗಳಲ್ಲಿ ತರಾವರಿ ಲೆಕ್ಕಾಚಾರ ಶುರುವಾಗಿವೆ. ಯಾರು ಸೋಲುತ್ತಾರೆ, ಯಾರು ಗೆಲ್ಲುತ್ತಾರೆ ಎಂಬ ಚರ್ಚೆಗಳು ಜೋರಿದ್ದು, ಈ ನಡುವೆ ಹುಣಸೂರು ಉಪ ಚುನಾವಣೆ ಅಖಾಡದಲ್ಲಿದ್ದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಟೆಂಪಲ್ ರನ್ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಮಹಾರಾಷ್ಟ್ರದ ಶಿರಡಿಗೆ ತೆರಳಿ ಸಾಯಿಬಾಬಾರಿಗೆ ಪೂಜೆ...
2 weeks ago
ಮೈಸೂರು: ವೋಟ್ ಹಾಕಿ ಗೆಲ್ಲಿಸಿದ್ದೀವಿ. ನಮ್ಮ ಕಷ್ಟ-ಸುಖ ಕೇಳಲು ನೀವು ಬಂದ್ರಾ ಎಂದು ಮತ ಕೇಳಲು ಹೋದ ಅನರ್ಹ ಶಾಸಕ ಎಚ್ ವಿಶ್ವನಾಥ್ ಅವರನ್ನು ಎರಡು ಗ್ರಾಮಗಳಲ್ಲಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಹುಣಸೂರು ಉಪಚುನಾವಣೆ ಹಿನ್ನೆಲೆಯಲ್ಲಿ ವಿಶ್ವನಾಥ್ ಅವರು ಮತ...
3 weeks ago
– ಜೀವ ಇರುವವರೆಗೂ ಎಚ್ಡಿಡಿಗೆ ಪೂಜೆ ಮಾಡ್ತೇನಿ ಮೈಸೂರು: ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಭ್ರಷ್ಟಾಚಾರಿ ಅಲ್ಲ, ಒಳ್ಳೆಯ ಆಡಳಿತಗಾರ ಎಂದು ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಹಾಡಿ ಹೊಗಳಿದ್ದಾರೆ. ಹುಣಸೂರಿನಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು,...
3 weeks ago
ಮೈಸೂರು: ಹುಣಸೂರು ಉಪಚುನಾವಣೆಯ ಮಾತಿನ ಸಮರದಲ್ಲಿ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಅವರನ್ನು ಕಟ್ಟಿ ಹಾಕುವುದು ಬಹುಸುಲಭ ಎಂದು ಕೈ, ತೆನೆ ನಾಯಕರು ಭಾವಿಸಿದ್ದರು. ವಿಶ್ವನಾಥ್ ವಿರುದ್ಧ ಅನರ್ಹಗಿಂತಾ ದೊಡ್ಡ ಅಸ್ತ್ರ ಬೇಕಾ? ಎನ್ನುವುದು ಕಾಂಗ್ರೆಸ್ ವಿಶ್ವಾಸಕ್ಕೆ ಕಾರಣ. ಆದರೆ, ಹಳ್ಳಿ...
3 weeks ago
ಮೈಸೂರು: ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ನಾನು ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಅಧಿಕಾರದ ಜಪ ಮಾಡಿದ್ದಾರೆ. ಕಣಗಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್...
3 weeks ago
ಮೈಸೂರು: ನನ್ನ ವಿರುದ್ಧ ಮಾತನಾಡಲು ಏನೂ ಇಲ್ಲದೆ ನನ್ನನ್ನು ಅನರ್ಹ ಶಾಸಕ ಎಂದು ಟೀಕೆ ಮಾಡುತ್ತಿದ್ದಾರೆ. ನಾನು ಅನರ್ಹ ಅಲ್ಲ ನಾನು ಅರ್ಹ ಎಂದು ಟೀಕಾರರ ವಿರುದ್ಧ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಕಿಡಿ ಕಾರಿದರು. ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ...
4 weeks ago
ಮೈಸೂರು: ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮತ್ತೆ ಮೈಸೂರು ವಿಭಜನೆಯ ಕೂಗು ಎತ್ತಿದ್ದು, ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡುವ ಕುರಿತು ಶಪಥ ಮಾಡಿದ್ದಾರೆ. ಹುಣಸೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅಖಾಡಕ್ಕಿಳಿದ ಮೊದಲ ದಿನವೇ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರ ಪ್ರಸ್ತಾಪ...