ಬೆಂಗಳೂರು: ರಾಜಕೀಯ ಮಾಡುವುದಕ್ಕೆ ಬೇರೆ ರೀತಿಯ ಮಾರ್ಗಗಳಿವೆ. ಸಿಡಿ ವಿಚಾರವಾಗಿ ಮಾತನಾಡುವುದು ನಮಗೆ ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ರಾಸಲೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ...
ಬೆಂಗಳೂರು: ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಾಜಿ ಸಚಿವ, ಎಂಎಲ್ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಭಾನುವಾರದಿಂದ ಬಿಗ್ಬಾಸ್ ಸೀಸನ್-8 ಕಾರ್ಯಕ್ರಮ ಪ್ರಾರಂಭವಾಗಿದೆ. ಈ ವಿಚಾರವಾಗಿ ಮಾತನಾಡಿದ ಹೆಚ್. ವಿಶ್ವನಾಥ್, ನಾನು ಬಿಗ್ಬಾಸ್...
ಮೈಸೂರು: ಕಾಂಚಾಣಕ್ಕಾಗಿ ಸರ್ಕಾರದಲ್ಲಿ ಫೈಲ್ಗಳು ಕಾಯುತ್ತಿವೆ. ಒಂದು ಸಣ್ಣ ಸಹಿಗಾಗಿ ಫೈಲ್ಗಳು ತಿಂಗಳುಗಟ್ಟಲೇ ಸಚಿವರ ಮುಂದೆ ಬಿದ್ದಿವೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ನಗರದಲ್ಲಿ...
– ಭೂಪೇಂದ್ರ ಯಾದವ್ ಮುಂದೆ ವಿಶ್ವನಾಥ್ ಮನವಿ ನವದೆಹಲಿ: ಸಚಿವ ಸ್ಥಾನಕ್ಕಾಗಿ ಎಂಎಲ್ಸಿ ಹೆಚ್.ವಿಶ್ವನಾಥ್ ಲಾಬಿ ಮುಂದುವರಿಸಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತ ಸಂಸಸದ ಭೂಪೇಂದ್ರ ಯಾದವ್ ಅವರನ್ನ ಭೇಟಿಯಾಗಿ...
– ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಟ್ರಂಪ್ ಎಂದು ಎಂಎಲ್ಸಿ ಎಚ್ ವಿಶ್ವನಾಥ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಟ್ರಂಪ್ ಇದ್ದಂತೆ. ಅಲ್ಲಿನ ಟ್ರಂಪಾಯಣದಂತೆ...
ಧಾರವಾಡ: ನಮ್ಮ ಪಕ್ಷದಲ್ಲಿ ಬೆಳೆದು ಹೋದವರೆಲ್ಲ ನಮ್ಮ ಪಕ್ಷವನ್ನೇ ಬೈಯುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಶೇ. 60ಕ್ಕೂ ಹೆಚ್ಚು ಜನ ಜೆಡಿಎಸ್ ಮೂಲದವರೇ ಸಚಿವರಿದ್ದಾರೆ ಎಂದು ಜೆಡಿಎಸ್ ಮಾಜಿ ಶಾಸಕ ಎನ್.ಎಚ್.ಕೊನರಡ್ಡಿ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು,...
ನವದೆಹಲಿ: ಮೇಲ್ಮನೆ ಸದಸ್ಯ ವಿಶ್ವನಾಥ್ಗೆ ಬಿಗ್ ಶಾಕ್ ಸಿಕ್ಕಿದೆ. ವಿಶ್ವನಾಥ್ ಮಂತ್ರಿಯಾಗುವ ಆಸೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ತಣ್ಣೀರೆರಚಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ವಿಶ್ವನಾಥ್ಗೆ ಇದೀಗ ಆಘಾತ ಉಂಟಾಗಿದೆ. ನಾಮನಿರ್ದೆಶನದ ಆಧಾರದ...
ಚಿತ್ರದುರ್ಗ: ಕಾಗಿನೆಲೆ ಮಹಾ ಸಂಸ್ಥಾನದ ಸ್ಥಾಪಕ ಅಧ್ಯಕ್ಷ ನಾನಾಗಿದ್ದೂ, ಕಾಗಿನೆಲೆ ಗುರುಪೀಠದ ಪ್ರಥಮ ಪಟ್ಟಾಧಿಕಾರಿಯೇ ಆರ್ಎಸ್ಎಸ್ ನವರಾಗಿದ್ದಾರೆ. ನಂಜನಗೂಡು ಮೂಲದ ಬಿರೇಂದ್ರಕೇಶವ ತಾರಕಾನಂದಪುರಿ ಸ್ವಾಮಿಗಳು ಮೊದಲ ಪೀಠಾಧಿಪತಿಯಾಗಿದ್ದಾರೆ. ಹೀಗಾಗಿ ನಮ್ಮ ಹೋರಾಟಕ್ಕೆ ಆರ್ಎಸ್ಎಸ್ಗೆ ಸಹಕಾರ ನೀಡಿದರೆ...
– ನನ್ನ ಸ್ನೇಹಿತರು ನನ್ನನ್ನು ಒಂಟಿ ಮಾಡಿದ್ದಾರೆ. ಚಿತ್ರದುರ್ಗ: ಯಾರಿಗೆ ಗಟ್ಟಿ ಧ್ವನಿ ಇರುತ್ತೋ ಅವನು ಒಂಟಿ ಆಗುತ್ತಾನೆ. ನನ್ನ ಸ್ನೇಹಿತರು ನನ್ನನ್ನು ಒಂಟಿ ಮಾಡಿ ಹೋದರು. ಆದರೆ ನಾನು ಒಂಟಿಯಲ್ಲ ಎಂದು ವಿಧಾನ ಪರಿಷತ್...
– ಬಿಜೆಪಿಗೆ ಬನ್ನಿ ಜಿಟಿಡಿಗೆ ವಿಶ್ವನಾಥ್ ಆಹ್ವಾನ – ಯೋಗೇಶ್ವರ್ ರಾಜ್ಯದ ಜನತೆಗೆ ಟೋಪಿ ಹಾಕ್ತಾನೆ – ಹೈಕಮಾಂಡ್ಗೆ ರಾಜ್ಯದ ವಿಚಾರಗಳು ಗೊತ್ತಿಲ್ಲ ಮೈಸೂರು: ಕುರುಬ ಸಮುದಾಯವನ್ನು ಎಸ್ ಟಿಗೆ ಸೇರಿಸಲು ಆಗ್ರಹಿಸಿ ಕುರುಬ ಸಮುದಾಯದ...
ಹುಬ್ಬಳ್ಳಿ: ಹೆಚ್ ವಿಶ್ವನಾಥ್ ಅವರು ಏನು ಮಾತನಾಡಿದ್ದಾರೋ ನನಗೆ ಗೊತ್ತಿಲ್ಲ. ಅವರು ನಮ್ಮ ಗುರುಗಳು. ಅವರ ಮಾತು ನಮಗೆ ಆಶೀರ್ವಾದ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಚ್ ವಿಶ್ವನಾಥ್...
– ಬಿಎಸ್ವೈ ಟೀಕಿಸುವ ಸಣ್ಣ ನೈತಿಕತೆಯೂ ಅವರಿಗಿಲ್ಲ ಚಾಮರಾಜನಗರ: ಅಧಿದೇವತೆ ಶಾಪ, ನ್ಯಾಯ ದೇವತೆ ತೀರ್ಪಿನಿಂದ ವಿಶ್ವನಾಥ್ ಗೆ ಸಚಿವ ಸ್ಥಾನ ಸಿಕ್ಕಿಲ್ಲ. ಸಿಎಂ ಯಡಿಯೂರಪ್ಪ ಟೀಕಿಸುವ ಸಣ್ಣ ನೈತಿಕತೆಯೂ ಇವರಿಗಿಲ್ಲ ಎಂದು ವಿಧಾನ ಪರಿಷತ್...
– ಬಿಜೆಪಿಯಲ್ಲಿ ಸೋತವರಿಗಷ್ಟೇ ಆದ್ಯತೆನಾ..? – ಯೋಗೇಶ್ವರ್ ನಿಮಗೆ ಬ್ಲಾಕ್ ಮೇಲ್ ಮಾಡ್ತಿದ್ದಾನಾ..? – ಸಿಎಂಗೆ ಹಳ್ಳಿಹಕ್ಕಿ ಬಹಿರಂಗ ಪ್ರಶ್ನೆ ಮೈಸೂರು: ಯಡಿಯೂರಪ್ಪನವರೇ 17 ಮಂದಿ ಹಾಲಿ ಶಾಸಕರು ನೀಡಿದ ಭಿಕ್ಷೆಯಿಂದ ಇಂದು ಸರ್ಕಾರ ನಿಂತಿದೆ....
– ಕುರುಬರಿಗೆ ಎಸ್ಟಿ ಸಿಗಬೇಕು ಅಷ್ಟೇ ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕರ್ನಾಟಕದ ಬಫೂನ್ಗಳು. ಅವರು ಯಾಕೆ ಮಾತನಾಡುತ್ತಾರೆ, ಏನು ಮಾತಾಡುತ್ತಾರೆ ಎಂಬುವುದೇ ಅವರಿಗೆ ಅರಿವಿರುವುದಿಲ್ಲ. ಜನ ಅವರನ್ನು ಬಫೂನ್ಗಳ ತರ ನೋಡುತ್ತಾರೆ...
ಬೆಂಗಳೂರು: ಸಚಿವ ಸ್ಥಾನ ಸಿಗಲ್ಲ ಎಂದು ಖಚಿತವಾದ ಹಿನ್ನೆಲೆಯಲ್ಲಿ ಸರ್ಕಾರವನ್ನು ಟೀಕಿಸಲು ಎಲ್ಲೆಲ್ಲಿ ಅವಕಾಶ ಸಿಗುತ್ತೋ, ಎಲ್ಲವನ್ನು ಎಂಎಲ್ಸಿ ಹೆಚ್. ವಿಶ್ವನಾಥ್ ಬಳಸಿಕೊಳ್ತಿದ್ದಾರೆ. ಪರಿಷತ್ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದ ವಿಶ್ವನಾಥ್, ಆಡಳಿತ ಪಕ್ಷಕ್ಕೆ ಮುಜುಗರ ಉಂಟು...
ಮೈಸೂರು: ಸರ್ಕಾರದ ಇಂದಿನ ಸ್ಥಿತಿಯ ಬಗ್ಗೆ ಎಂಎಲ್ಸಿ ಹೆಚ್. ವಿಶ್ವನಾಥ್ ಅವರು ಮಾರ್ಮಿಕವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆಯನ್ನ ಕೊಂದವನನ್ನೆ ತಾಯಿ ಮದುವೆ ಆಗಿ ಮೆರವಣಿಗೆ ಹೊರಟಂತಿದೆ. ನಾವು ವಿರೋಧಿಸಿದವರೇ ಈಗ...