Wednesday, 13th November 2019

Recent News

1 week ago

ವಾಟ್ಸಪ್ ಹ್ಯಾಕ್ ಮಾಡಿ ನನ್ನ ಸ್ನೇಹಿತೆಯರಿಗೆ ಅಶ್ಲೀಲ ಕರೆ ಮಾಡುತ್ತಿದ್ದಾರೆ: ನಟಿ ತೇಜಸ್ವಿ

ಮುಂಬೈ: ನನ್ನ ವಾಟ್ಸಪ್ ನಂಬರನ್ನು ಯಾರೋ ಹ್ಯಾಕ್ ಮಾಡಿ ನನ್ನ ಸ್ನೇಹಿತೆಯರಿಗೆ ಅಶ್ಲೀಲ ವಿಡಿಯೋ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಮುಂಬೈನ ಕಿರುತೆರೆ ನಟಿ ತೇಜಸ್ವಿ ಪ್ರಕಾಶ್ ಗಂಭೀರ ಆರೋಪ ಮಾಡಿದ್ದಾರೆ. ನನ್ನ ವಾಟ್ಸಪ್ ಹ್ಯಾಕ್ ಮಾಡಿರುವ ಆತ ನನ್ನ ಸಂಪರ್ಕದಲ್ಲಿರುವ ಎಲ್ಲರಿಗೂ ಮೆಸೇಜ್ ಮಾಡುತ್ತಿದ್ದಾನೆ. ಮೊದಲಿಗೆ ನಯವಾಗಿ ಮೆಸೇಜ್ ಮಾಡುವ ಆತ ನಂತರ ಅಶ್ಲೀಲ ಲಿಂಕ್ ಕಳುಹಿಸುತ್ತಾನೆ. ಬಳಿಕ ಈ ಲಿಂಕ್‌ನಿಂದ ಬರುವ ಕೋಡ್ ಕಳುಹಿಸಿ ಎಂದು ಕೇಳುತ್ತಾನೆ. ಕೋಡ್ ಕಳುಹಿಸಿದ ನಂತರ ವಿಡಿಯೋ ಕಾಲ್ ಬರುತ್ತದೆ. […]

1 week ago

ಪ್ರಿಯಾಂಕ ಗಾಂಧಿ ಫೋನ್ ಹ್ಯಾಕ್ ಆಗಿದೆ: ಕಾಂಗ್ರೆಸ್

ನವದೆಹಲಿ: ವಾಟ್ಸಪ್ ಸ್ನೂಪಿಂಗ್‌ನ ರಾಜಕೀಯ ವಿವಾದ ತೀವ್ರಗೊಂಡಿದ್ದು, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ವಿರೋಧ ಪಕ್ಷದ ಮೂವರು ನಾಯಕರ ಫೋನ್‌ಗಳನ್ನು ಸರ್ಕಾರ ಹ್ಯಾಕ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೇ ರೀತಿ ಆರೋಪ ಮಾಡಿದ್ದರು. ನಂತರ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮಾಜಿ ಕೇಂದ್ರ...

ವಾಟ್ಸಪ್ ಹ್ಯಾಕ್ ಆಗಿದೆ, ಕೂಡಲೇ ಅಪ್‍ಡೇಟ್ ಮಾಡಿ

6 months ago

– ಬಳಕೆದಾರರಿಗೆ ವಾಟ್ಸಪ್ ಕಂಪನಿ ಸೂಚನೆ – ಇಸ್ರೇಲ್ ಮೂಲದ ಕಂಪನಿಯಿಂದ ಹ್ಯಾಕ್ ವಾಷಿಂಗ್ಟನ್: ವಿಶ್ವದ ನಂಬರ್ ಒನ್ ಒನ್ ಮೆಸೇಜಿಂಗ್ ಅಪ್ಲಿಕೇಶನ್ ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಹ್ಯಾಕ್ ಆಗಿದೆ. ಹ್ಯಾಕ್ ಆಗಿರುವ ವಿಚಾರವನ್ನು ವಾಟ್ಸಪ್ ಕಂಪನಿ ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೂಡಲೇ...

ಅತಿ ಹೆಚ್ಚು ಹ್ಯಾಕ್‍ಗೆ ಒಳಪಡುವ ಪಾಸ್‍ವರ್ಡ್ ಪಟ್ಟಿ -ಇದರಲ್ಲಿ ನಿಮ್ಮ ಪಾಸ್‍ವರ್ಡ್ ಇದ್ಯಾ?

7 months ago

ಲಂಡನ್: ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿದ್ದು, ಗ್ರಾಹಕರು ಒಂದಕ್ಕಿಂತ ಹೆಚ್ಚು ಆನ್‍ಲೈನ್ ಖಾತೆಗಳನ್ನು ಹೊಂದಿರುತ್ತಾರೆ. ಆನ್‍ಲೈನ್ ಖಾತೆ ಓಪನ್ ಮಾಡಲು ಬಳಕೆದಾರರು ಯೂಸರ್ಸ್ ನೇಮ್ ಮತ್ತು ಪಾಸ್‍ವರ್ಡ್ ಹಾಕಲೇಬೇಕು. ಒಂದಕ್ಕಿಂತ ಹೆಚ್ಚು ಖಾತೆಗಳನ್ನು ಹೊಂದಿರುವ ಬಳಕೆದಾರರು ಪಾಸ್‍ವರ್ಡ್ ನೆನಪಿನಲ್ಲಿಟ್ಟುಕೊಳ್ಳಬೇಕು. ಹಾಗಾಗಿ ಬಹುತೇಕರು ಎಲ್ಲ...

ಪುಲ್ವಾಮಾ ದಾಳಿಯ 3 ದಿನಗಳ ಬಳಿಕ ಪಾಕ್ ಸರ್ಕಾರದ ವೆಬ್‍ಸೈಟ್ ಹ್ಯಾಕ್

9 months ago

-ಭಾರತದ ವಿರುದ್ಧ ಪಾಕ್ ಅಧಿಕಾರಿಗಳ ಆರೋಪ ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವೆಬ್‍ಸೈಟ್ ಹ್ಯಾಕ್ ಆಗಿದ್ದು, ಪಾಕ್ ಅಧಿಕಾರಿಗಳು ಹ್ಯಾಕಿಂಗ್ ಹಿಂದೆ ಭಾರತ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನದ ಡಾನ್ ಪತ್ರಿಕೆ ಈ ಕುರಿತು ವರದಿ ಮಾಡಿದ್ದು, ಪಾಕ್ ವಿದೇಶಾಂಗ...

ಹನ್ಸಿಕಾ ಮೊಬೈಲ್ ಹ್ಯಾಕ್- ನಟಿಯ ಪ್ರೈವೇಟ್ ಫೋಟೋ ವೈರಲ್

10 months ago

ಹೈದರಾಬಾದ್: ಟಾಲಿವುಡ್ ನಟಿ ಹನ್ಸಿಕಾ ಮೋಟ್ವಾನಿ ಮೊಬೈಲ್ ಹ್ಯಾಕ್ ಆಗಿದ್ದು, ಬಿಕಿನಿಯಲ್ಲಿರುವ ಫೋಟೋಗಳು ಲೀಕ್ ಆಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹನ್ಸಿಕಾ ಅವರ ಪ್ರೈವೇಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗುತ್ತಿದ್ದಂತೆ ನನ್ನ ಮೊಬೈಲ್ ಹ್ಯಾಕ್ ಆಗಿದೆ ಎಂದು ಹೇಳಿದ್ದಾರೆ....

ಪ್ರಶ್ನೋತ್ತರಕ್ಕೆ ಮೀಸಲಾಗಿರುವ ಕೋರಾ ತಾಣ ಹ್ಯಾಕ್

11 months ago

ಕ್ಯಾಲಿಫೋರ್ನಿಯಾ: ಪ್ರಶ್ನೆ ಮತ್ತು ಉತ್ತರಗಳಿಗೆ ಮೀಸಲಾಗಿರುವ ಜನಪ್ರಿಯ ಕೋರಾ ತಾಣ ಹ್ಯಾಕ್ ಆಗಿದೆ. ಗ್ರಾಹಕರ ವಿವರಗಳು ಹ್ಯಾಕ್ ಆಗಿದೆ ಎಂದು ಕೋರಾ ತನ್ನ ಬ್ಲಾಗ್ ನಲ್ಲಿ ಹೇಳಿಕೊಂಡಿದೆ. ಒಟ್ಟು 10 ಕೋಟಿ ಬಳಕೆದಾರರ ವೈಯಕ್ತಿಕ ಮಾಹಿತಿಗಳು ಹ್ಯಾಕ್ ಆಗಿದೆ. ಬಳಕೆದಾರ ಹೆಸರು,...

ಇಬ್ಬರು ಯೋಧರು ಸೇರಿ 8 ಜನರ ಬ್ಯಾಂಕ್ ಖಾತೆಯಿಂದ 3 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಹ್ಯಾಕರ್ಸ್!

1 year ago

ಚಿಕ್ಕೋಡಿ: ಇಬ್ಬರು ಯೋಧರು ಸೇರಿ 8 ಜನರ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು, ವಿವಿಧ ಎಟಿಎಂಗಳ ಮೂಲಕ 3 ಲಕ್ಷ ರೂ.ಗೂ ಅಧಿಕ ಹಣವನ್ನು ಎಗರಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಕ್ಕೇರಿ ಪಟ್ಟಣದ ಸ್ಟೇಟ್ ಬ್ಯಾಂಕ್ ಓಫ್...