ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ತಮ್ಮ ಹೇರ್ ಸ್ಟೈಲ್ ಬದಲಿಸಿಕೊಂಡು ಕಾಶ್ಮೀರ ಕಣಿವೆ ಬೀದಿ ಬೀದಿಯಲ್ಲಿ ಓಡಾಡುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪುನೀತ್ ರಾಜ್ಕುಮಾರ್ ಕಳೆದ ಕೆಲವು ದಿನಗಳಿಂದ ಕಾಶ್ಮೀರದಲ್ಲಿದ್ದಾರೆ. ಕಾಶ್ಮೀರದ ಗಲ್ಲಿಗಳಲ್ಲಿ ಸುತ್ತಾಡುತ್ತಾ...
ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಕಳೆದ ಬುಧವಾರ ‘#DhoniRetires’ ಹ್ಯಾಶ್ ಟ್ಯಾಗ್ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿತ್ತು. ಮರುದಿನ...
– ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು ಚೆನ್ನೈ: ಹೇರ್ ಸ್ಟೈಲ್ ಚೆನ್ನಾಗಿಲ್ಲ ಎಂದು ತಾಯಿ ಬೈದಿದ್ದಕ್ಕೆ ಮನನೊಂದು ಮಗ ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ವಲಸರವಕ್ಕಂ ಪ್ರದೇಶದಲ್ಲಿ ನಡೆದಿದೆ. ವಲಸರವಕ್ಕಂನ ನಿವಾಸಿ ಶ್ರೀನಿವಾಸನ್(16)...
ಮಡಿಕೇರಿ: ವಿಚಿತ್ರವಾಗಿ ಕೂದಲು ಕತ್ತರಿಸಿದ್ದಕ್ಕೆ ಮುಸ್ಲಿಂ ಮುಖಂಡರು ಕೊಡಗಿನ ಯುವಕನಿಗೆ ದಂಡ ಹಾಕಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಅಂಚೆ ಗುಂಡಿಕೆರೆ ಗ್ರಾಮದ ‘ಶಾಫಿ ಮುಸ್ಲಿಂ ಜಮಾಯತ್’ ಕೆಲವು ತಿಂಗಳಿಂದ ಗ್ರಾಮದ ಯುವಕರಿಗೆ ‘ಪರಿವರ್ತನೆಯ...
– ಕೊರಮಂಗಲ ಸೆಲೂನ್ ನಿಂದ ಸಖತ್ ಆಫರ್ ಬೆಂಗಳೂರು: ಪಾಕ್ ಕಪಿಮುಷ್ಠಿಯಿಂದ ಬಿಡುಗಡೆಗೊಂಡು ತಾಯ್ನಾಡು ಭಾರತಕ್ಕೆ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ವಾಪಸ್ ಆಗಿದ್ದಾರೆ. ಈ ಮಧ್ಯೆ ವೀರಪುತ್ರನ ಮೀಸೆ ಹಾಗೂ ಹೇರ್ ಕಟ್...
ಬೆಂಗಳೂರು: ಒಮ್ಮೆ ಉಪ್ಪಿ ಸ್ಟೈಲ್, ಮತ್ತೊಮ್ಮೆ ಕೆಂಪೇಗೌಡ ಸ್ಟೈಲ್, ಮಗದೊಮ್ಮೆ ಗಜಿನಿ ಸ್ಟೈಲ್ ಹೀಗೆ ಟ್ರೆಂಡ್ ಗೆ ತಕ್ಕ ಹಾಗೆ ತೆರೆ ಮೇಲೆ ಮಿಂಚಿ ಮರೆಯಾಗುವ ಹೀರೋಗಳ ಹೇರ್ ಸ್ಟೈಲ್ ಕಾಪಿ ಮಾಡೋರ ಮಧ್ಯೆ ದೇಶದ...
ಬೆಂಗಳೂರು: ಬೇಸಿಗೆಯಲ್ಲಿ ಕೂದಲು ಬಿಟ್ಟುಕೊಂಡರೆ ಕಿರಿಕಿರಿಯಾಗುತ್ತದೆ. ಹೀಗಾಗಿ ಉರಿಬಿಸಿಲಿಗೆ ಹೊರಹೋಗುವಾಗ ಸಖತ್ ಗ್ಲಾಮರ್ ಆಗಿ ಕಾಣಲು ಹೊಸ ಹೊಸ ಹೇರ್ ಸ್ಟೈಲ್ ಗಳನ್ನ ನೀವು ಟ್ರೈ ಮಾಡಬಹುದು. ಹೀಗಾಗಿ ಯುವತಿಯರ ಕೂದಲ ವಿನ್ಯಾಸವನ್ನು ಇನ್ನಷ್ಟು ಆಕರ್ಷಕಗೊಳಿಸಲು...
ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಶ್ರೀಲಂಕಾ ಪ್ರವಾಸ ತೆರಳುವುದಕ್ಕೂ ನ್ನ ಇದೀಗ ತಮ್ಮ ನೂತನ ಕೇಶ ವಿನ್ಯಾಸದ ಮೂಲಕ ಗಮನ ಸೆಳೆದಿದ್ದಾರೆ. ಹೌದು, ಕಳೆದ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ...