Tuesday, 22nd October 2019

Recent News

9 months ago

ವಿಧಾನಸೌಧದಲ್ಲಿ ನಮಾಜ್ – ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಬೆಂಗಳೂರು: ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ನಮಾಜ್ ಮಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ವರ್ಷದ ಹಜ್ ಯಾತ್ರೆ ಕೈಗೊಳ್ಳುವ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಮಧ್ಯಾಹ್ನ ವಿರಾಮ ತೆಗೆದುಕೊಂಡು ನಮಾಜ್ ಮಾಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಈ ರೀತಿಯ ಪ್ರಾರ್ಥನೆಗೆ ಅವಕಾಶವಿಲ್ಲ. ಆದರೆ ವಿಧಾನಸೌಧದಲ್ಲಿ ನಮಾಜ್ ಮಾಡಿದ್ದು ಸರಿಯೇ ಎನ್ನುವ ಪ್ರಶ್ನೆ ಇಟ್ಟುಕೊಂಡು ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಸ್ಲಿಂ ಮುಖಂಡರು, ಮಧ್ಯಾಹ್ನದ […]

1 year ago

ಹಜ್ ಯಾತ್ರೆ ಪ್ರಕರಣದಲ್ಲಿ ಮೋಸಕ್ಕೊಳಗಾದ ಬಡವರಿಗೆ ಸರ್ಕಾರದಿಂದ ಯಾತ್ರೆಗೆ ಅವಕಾಶ: ಜಮೀರ್

ಬೆಂಗಳೂರು: ಹಜ್ ಯಾತ್ರೆ ಪ್ರಕರಣದಲ್ಲಿ ಮೋಸಕ್ಕೆ ಒಳಗಾದ ಬಡ ಕುಟುಂಬಕ್ಕೆ ಸರ್ಕಾರವೇ ಉಚಿತ ಹಜ್ ಯಾತ್ರೆಗೆ ಅವಕಾಶ ಕಲ್ಪಿಸಿಕೊಡಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಚಿವರು, ಮೋಸಕ್ಕೆ ಒಳಗಾದ 113 ಜನರು ಬಡವರೆಂದು...