ಸದ್ಯದಲ್ಲೇ ರಾಜನಾಥ್ ಭೇಟಿ, ಡಿಫೆನ್ಸ್ ಕಾರಿಡಾರ್‌ಗೆ ಪಟ್ಟು: ಎಂಬಿಪಿ
ಬೆಂಗಳೂರು: ಸದ್ಯದಲ್ಲೇ ತಾವು ದೆಹಲಿಗೆ(Delhi) ಹೋಗುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರನ್ನು…
ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್
ಬೆಂಗಳೂರು: ಭಾರತ ಪಾಕ್ ಉದ್ವಿಗ್ನ ಸ್ಥಿತಿ ಹಿನ್ನೆಲೆ ಬೆಂಗಳೂರಿನ(Bengaluru) ಹೆಚ್‌ಎಎಲ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಿಬ್ಬಂದಿ…
HALನಲ್ಲಿ ಲಘು ಯುದ್ಧ ವಿಮಾನಗಳ ಉತ್ಪಾದನೆಯಲ್ಲಿ ವಿಳಂಬ – ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ ರಚನೆ
- ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚನೆ ನವದೆಹಲಿ: ಭಾರತದ ಲಘು…
HAL ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು: ತೇಜಸ್ವಿ ಸೂರ್ಯ
ಬೆಂಗಳೂರು: ಹೆಚ್‌ಎಎಲ್ ವಿಮಾನ ನಿಲ್ದಾಣವನ್ನು (HAL Airport) ಆದಷ್ಟು ಬೇಗ ತೆರೆಯಬೇಕು ಎಂದು ಬೆಂಗಳೂರು ದಕ್ಷಿಣ…
ಪೆಟ್ರೋಲ್ ಸುರಿದು ಟೆಕ್ಕಿ ಯುವತಿ ಆತ್ಮಹತ್ಯೆ
ಬೆಂಗಳೂರು: ಪೆಟ್ರೋಲ್ (Petrol) ಸುರಿದುಕೊಂಡು ಟೆಕ್ಕಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ…
ಭಾರತೀಯ ಸೇನೆಗೆ ಹೆಚ್ಚಿದ ಬಲ – ಶತ್ರು ಸೇನೆಗಳಿಗೆ ನಡುಕ!
ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯೊಂದಿಗೆ ಮುನ್ನುಗ್ಗುತ್ತಿರುವ ಭಾರತ ಶತ್ರು ಸೇನೆಗಳ ಹುಟ್ಟಡಗಿಸಲು ಸೂಕ್ತ ತಯಾರಿಯನ್ನು…
156 ʻಪ್ರಚಂಡʼ ಚಾಪರ್ ಖರೀದಿಗೆ ಪ್ರಸ್ತಾವನೆ – HALಗೆ 45,000 ಕೋಟಿ ರೂ. ಟೆಂಡರ್!
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಡೆಟ್ (HAL) 45,000 ಕೋಟಿ ರೂ. ಟೆಂಡರ್ ಪಡೆದುಕೊಂಡಿದೆ.…
ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ ಕಾಪಾಡಿದ್ದಾನೆ: ಹೆಚ್‍ಡಿಕೆ
ಬೆಂಗಳೂರು: ಮೂರನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಮತ್ತೆ ಜನರ ಸೇವೆ ಮಾಡಲಿ ಎಂದು ಭಗವಂತ…
34 ಧ್ರುವ್ ಹೆಲಿಕಾಪ್ಟರ್‌ಗಳ ಖರೀದಿಗೆ ಸಂಪುಟ ಅಸ್ತು – ಭಾರತೀಯ ಸೇನೆಗೆ ಮತ್ತಷ್ಟು ಬಲ
ನವದೆಹಲಿ: ಇತ್ತೀಚೆಗೆ ಭಾರತೀಯ ಸೇನೆಗೆ ಎಂಹೆಚ್ 60ಆರ್ ಸೀಹಾಕ್ (MH 60R Seahawk) ಹೆಲಿಕಾಪ್ಟರ್ ಸೇರ್ಪಡೆಗೊಂಡಿದ್ದು,…
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ – ಹೆಚ್‌ಎಎಲ್ ಠಾಣೆಯಲ್ಲಿ ಎಫ್ಐಆರ್ ದಾಖಲು
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್ಎಸ್ಜಿ…