ಮೊಬೈಲ್‍ನಲ್ಲಿ ಯಾವಾಗ್ಲೂ ಬ್ಯುಸಿ: ರೊಚ್ಚಿಗೆದ್ದು ಪತ್ನಿಯನ್ನೇ ಕೊಂದ ಟೆಕ್ಕಿ
ಬೆಂಗಳೂರು: ಪತ್ನಿ ಯಾವಾಗಲೂ ಮೊಬೈಲ್‍ನಲ್ಲೇ ಇರುತ್ತಾಳೆ. ಅವಳಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ…
18 ವರ್ಷ ಕಳೆದರೂ ಸಿತಾರಾ ವಿಮಾನ ಪೂರೈಸದ ಎಚ್‍ಎಎಲ್
ನವದೆಹಲಿ: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‍ಎಎಲ್) ಕಳೆದ 18 ವರ್ಷಗಳಿಂದ ಒಂದೇ ಒಂದು ಸಿತಾರಾ ವಿಮಾನವನ್ನು…
ಸುಪ್ರೀಂ ಕೋರ್ಟ್ ತೀರ್ಪು ದೌರ್ಭಾಗ್ಯ: HAL ನಿವೃತ್ತ ಅಧಿಕಾರಿ ಅನಂತ ಪದ್ಮನಾಭ
ಬೆಂಗಳೂರು: ರಫೇಲ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸರಿಯಲ್ಲ ಎಂದು ಎಚ್‍ಎಎಲ್…
ಅಂಬಿ ಪಾರ್ಥಿವ ಶರೀರ ವೀಕ್ಷಣೆಗೆ ನಲಪಾಡ್‍ಗೆ ಅವಕಾಶ ನೀಡಿ ಮುಜುಗರಕ್ಕೆ ಒಳಗಾದ ಪೊಲೀಸರು
ಬೆಂಗಳೂರು: ನಟ ಅಂಬರೀಶ್ ಪಾರ್ಥಿವ ಶರೀರವನ್ನು ಎಚ್‍ಎಎಲ್ ನಲ್ಲಿ ವೀಕ್ಷಿಸಲು ವಿದ್ವತ್ ಮೇಲಿನ ಹಲ್ಲೆ ಪ್ರಕರಣದ…
ಎಚ್‍ಎಎಲ್ ಕುರಿತ 4 ಪ್ರಶ್ನೆಗಳಿಗೆ ಉತ್ತರಿಸಿ ರಾಹುಲ್ ಜೀ: ಕರ್ನಾಟಕ ಬಿಜೆಪಿಯಿಂದ ಸವಾಲು
ಬೆಂಗಳೂರು: ರಫೇಲ್ ಒಪ್ಪಂದವನ್ನು ಖಾಸಗಿ ಸಂಸ್ಥೆಗೆ ನೀಡಿ ಮೋದಿ ಸರ್ಕಾರ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದ…
ನವಭಾರತದ ದೇವಾಲಯ ಎಚ್‍ಎಎಲ್‍ಗೆ ಕೇಂದ್ರದಿಂದ ಅವಮಾನ: ರಾಹುಲ್ ಗಾಂಧಿ
ಬೆಂಗಳೂರು: ರಫೇಲ್ ಯುದ್ಧ ವಿಮಾನದ ಒಪ್ಪಂದವನ್ನು ಬೇರೆ ಸಂಸ್ಥೆಗೆ ನೀಡುವ ಮೂಲಕ ದೇಶದ ರಕ್ಷಣಾ ವ್ಯವಸ್ಥೆಗೆ…
ಅನಧಿಕೃತ ಸಂವಾದದ ಮೂಲಕ ಗೊಂದಲ ನಿರ್ಮಾಣ: ರಾಹುಲ್ ವಿರುದ್ಧ ಶೋಭಾ ವಾಗ್ದಾಳಿ
ಬೆಂಗಳೂರು: ನಗರದ ಹೆಚ್‍ಎಎಲ್ ನೌಕಕರೊಂದಿಗೆ ರಾಹುಲ್ ಗಾಂಧಿ ನಡೆಸುತ್ತಿರುವ ಸಭೆ, ಸಂವಾದ ಅನಧಿಕೃತವಾಗಿದ್ದು, ಈ ಮೂಲಕ…
ಎಚ್‍ಎಎಲ್ ಸಿಬ್ಬಂದಿ ಜೊತೆ ಸಂವಾದ: ಶನಿವಾರದ ರಾಹುಲ್ ಕಾರ್ಯಕ್ರಮದ ಪಟ್ಟಿ ಇಲ್ಲಿದೆ
ಬೆಂಗಳೂರು: `ದೇಶದ ರಕ್ಷಣಾ ವ್ಯವಸ್ಥೆಗೆ ಎಚ್‍ಎಎಲ್ ಕೊಡುಗೆ' ಎಂಬ ಶೀರ್ಷಿಕೆಯಡಿ ಶನಿವಾರ ಹಮ್ಮಿಕೊಂಡಿರುವ ಸಂವಾದ ಕಾರ್ಯಕ್ರಮದಲ್ಲಿ…
ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ
ನವದೆಹಲಿ: ಎಚ್‍ಎಎಲ್(ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್)ನೊಂದಿಗೆ ರಫೇಲ್ ಯುದ್ದ ವಿಮಾನದ ಒಪ್ಪಂದವನ್ನು ಕೈಬಿಟ್ಟಿದ್ದೇಕೆ ಎಂಬುದರ ಕುರಿತು ಕೇಂದ್ರ…
ಬೆಂಗ್ಳೂರು ಎಚ್‍ಎಎಲ್ ಡಂಪಿಂಗ್ ಯಾರ್ಡ್ ಬಳಿ ಸ್ಫೋಟ – ಆತಂಕಗೊಂಡ ಸ್ಥಳೀಯರು
ಬೆಂಗಳೂರು: ಕಸದ ಡಂಪಿಂಗ್ ಯಾರ್ಡ್ ನಲ್ಲಿ ಸ್ಫೋಟ ಸಂಭವಿಸಿ ಭೂಮಿ ನಡುಗಿದ ಘಟನೆ ಬೆಂಗಳೂರಿನ ಹೆಚ್‍ಎಎಲ್…