Thursday, 25th April 2019

Recent News

2 months ago

ಧೋನಿಯ ನಡೆಗೆ ಅಭಿಮಾನಿಗಳ ಮೆಚ್ಚುಗೆ – ವಿಡಿಯೋ ನೋಡಿ

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಅಭಿಮಾನಿಯೊಬ್ಬ ಭದ್ರತೆಯನ್ನು ಮೀರಿ ಮೈದಾನ ಪ್ರವೇಶಿಸಿ ಧೋನಿ ಕಾಲಿಗೆ ಬಿದ್ದಿದ್ದಾರೆ. ಆದರೆ ಈ ವೇಳೆ ಅಭಿಮಾನಿಯ ಕೈಯಲ್ಲಿದ್ದ ತ್ರಿವರ್ಣ ಧ್ವಜ  ನೆಲಕ್ಕೆ ತಾಗುವ ಮುನ್ನವೇ ಧೋನಿ ಎಚ್ಚೆತ್ತು ಧ್ವಜ ತೆಗೆದುಕೊಂಡಿದ್ದಾರೆ. ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಡುತ್ತಿದ್ದ ವೇಳೆ ಘಟನೆ ನಡೆದಿದ್ದು, ಅಭಿಮಾನಿಯಿಂದ ಪಡೆದ ಬಾವುಟವನ್ನು ಧೋನಿ ಭದ್ರತಾ ಸಿಬ್ಬಂದಿಗೆ ನೀಡಿದ ಬಳಿಕ ಆಟ ಮುಂದುವರಿಸಿದ್ದರು. ಧೋನಿ ಅವರು ತ್ರಿವರ್ಣ ಧ್ವಜಕ್ಕೆ ನೀಡಿದ ಗೌರವಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 14th time, […]

2 months ago

ಮನ್ರೋ ಫಿಫ್ಟಿ – ಟೀಂ ಇಂಡಿಯಾ ಐತಿಹಾಸಿಕ ಗೆಲುವಿಗೆ 213 ರನ್ ಗುರಿ

ಹ್ಯಾಮಿಲ್ಟನ್: ನ್ಯೂಜಿಲೆಂಡ್ ನೆಲದಲ್ಲಿ ಮೊದಲ ಟಿ20 ಸರಣಿಯ ಗೆಲುವು ಪಡೆಯುವ ಉದ್ದೇಶ ಹೊಂದಿರುವ ಟೀಂ ಇಂಡಿಯಾಗೆ ಅಂತಿಮ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 213 ರನ್ ಗುರಿಯನ್ನು ನೀಡಿದೆ. ನ್ಯೂಜಿಲೆಂಡ್ ತಂಡದ ಮನ್ರೋ (72 ರನ್, 40 ಎಸೆತ) ಹಾಗೂ ಸಿಫಿರ್ಟ್ (43 ರನ್, 25 ಎಸೆತ) ಬಿರುಸಿನ ಬ್ಯಾಟಿಂಗ್ ನೆರವಿನಿಂದ 20 ಓವರ್ ಗಳಲ್ಲಿ...