ಉಜಿರೆ: ಹಾವೇರಿ ಜಿಲ್ಲೆಯ ಹಾನಗಲ್ ನಿವಾಸಿ 76 ವರ್ಷದ ಮಾಲತೇಶಗೊರಪಜ್ಜ ಪಾದಯಾತ್ರೆ ಮೂಲಕ ಶನಿವಾರ ಧರ್ಮಸ್ಥಳ ತಲುಪಿದ್ದಾರೆ. ಕಳೆದ 40 ವರ್ಷಗಳಿಂದ ಪ್ರತಿವರ್ಷ ಲಕ್ಷ ದೀಪೋತ್ಸವಕ್ಕೆ ಧರ್ಮಸ್ಥಳಕ್ಕೆ ಅವರು ಪಾದಯಾತ್ರೆಯಲ್ಲಿ ಬರುತ್ತಿದ್ದಾರೆ. ನವೆಂಬರ್ 17 ರಂದು...
ಹಾವೇರಿ: ಹಾನಗಲ್ ತಾಲೂಕಿನ ವರ್ದಿ ಗ್ರಾಮದಲ್ಲಿ ಮನೆಯೊಂದರ ನಿರ್ಮಾಣಕ್ಕಾಗಿ ಬುನಾದಿ ತೆಗೆಯುತ್ತಿದ್ದಾಗ ಬೆಳ್ಳಿ ಹಾಗೂ ಬಂಗಾರದ ನಾಣ್ಯಗಳು ಪತ್ತೆಯಾಗಿವೆ. ಗ್ರಾಮದ ಲಕ್ಷ್ಮವ್ವ ಕುರುಬರ ಎಂಬವರ ಮನೆ ಬುನಾದಿ ತೆಗೆಯುತ್ತಿದ್ದಾಗ ನಾಣ್ಯಗಳು ಪತ್ತೆಯಾಗಿವೆ. 169 ಬೆಳ್ಳಿ ನಾಣ್ಯಗಳು...
ಹಾವೇರಿ: ಒಂದು ಜಮೀನಿನಲ್ಲಿ ಅಬ್ಬಬ್ಬಾ ಅಂದ್ರೆ ಎರಡ್ಮೂರು, ಮೂರ್ನಾಲ್ಕು ವಿವಿಧ ತಳಿಯ ಭತ್ತ ಬೆಳೆಯಬಹುದು. ಆದರೆ ಹಾನಗಲ್ ತಾಲೂಕಿನ ಕಾಮನಹಳ್ಳಿ ಗ್ರಾಮದ ಮುತ್ತಣ್ಣ ಪೂಜಾರ ಅವರು ಜಮೀನಿನಲ್ಲಿ 18 ತಳಿಯ ಭತ್ತ ಬೆಳೆದಿದ್ದಾರೆ. ಮುತ್ತಣ್ಣ ಮೂಲತಃ...