Saturday, 18th August 2018

Recent News

2 months ago

ಸಚಿನ್ ರಾಮನಾದ್ರೆ, ಸೆಹ್ವಾಗ್ ಹನುಮಾನ್-ವೈರಲ್ ಆಗುತ್ತಿದೆ ವಿಶೇಷ ಫೋಟೋ

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು ಸಚಿನ್ ತೆಂಡೂಲ್ಕರ್ ಜೊತೆಗಿನ ವಿಶೇಷ ಫೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಚಿತ್ರಕ್ಕೆ ಅಭಿಮಾನಿಗಳೂ ಫಿದಾ ಆಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಸೆಹ್ವಾಗ್, ಸಚಿನ್ ಅವರ ಮುಂದೇ ಮಂಡಿಯೂರಿ ಹನುಮಂತನಂತೆ ಕುಳಿತ್ತಿದ್ದು, ಸಚಿನ್ ರಾಮನಂತೆ ನಿಂತಿದ್ದಾರೆ. ಈ ಚಿತ್ರವನ್ನು ಸ್ವತಃ ಸೆಹ್ವಾಗ್ ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಅಭಿಮಾನಿಗಳು ಇಬ್ಬರ ನಡುವಿನ ಬಾಂಧವ್ಯ ಕಂಡು ಮೆಚ್ಚುಗೆ ಸೂಚಿಸಿದ್ದಾರೆ. […]

3 months ago

ಇದು ನನ್ನ ಜೀವನದ ಶ್ರೇಷ್ಠ ಸಾಧನೆ : ಮೋದಿ ಹೊಗಳಿಕೆಗೆ ಕರಣ್ ಆಚಾರ್ಯ ಪ್ರತಿಕ್ರಿಯೆ

ಬೆಂಗಳೂರು: ವಾಹನಗಳ ಮೇಲೆ ಹೆಚ್ಚು ರಾರಾಜಿಸುತ್ತಿರುವ ಹನುಮಾನ್ ಚಿತ್ರವನ್ನು ರಚಿಸಿರುವ ಕರಣ್ ಆಚಾರ್ಯ ಪ್ರಧಾನಿ ನರೇಂದ್ರ ಮೋದಿ ಹೊಗಳಿಕೆಗೆ ಧನ್ಯವಾದ ತಿಳಿಸಿ, ಇದು ತನ್ನ ಜೀವನದ ಶ್ರೇಷ್ಠ ಸಾಧನೆ ಎಂದು ಹೇಳಿದ್ದಾರೆ. ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನ ಪ್ರಚಾರ ಭಾಷಣದಲ್ಲಿ ಹನುಮಾನ್ ಚಿತ್ರ ರಚಿಸಿದ್ದ ಕರಣ್ ಆಚಾರ್ಯ ಅವರ...