Sunday, 15th December 2019

3 months ago

ಕನ್ನಡದ ಕುವರನಿಗೆ ಅವಮಾನ- ಹಿಂದಿ ಬರಲ್ಲ ಅಂತ ಮೈಕ್ ಕಸಿದುಕೊಂಡ್ರು

ಕಲಬುರಗಿ: ರಾಜ್ಯದಲ್ಲಿ ನಮ್ಮ ಹಾವೇರಿಯ ಕುರಿಗಾಹಿ, ಗಾಯಕ ಹನುಮಂತ ಹವಾ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇಂತಹ ಹನುಮಂತರನ್ನು ಕಲಬುರಗಿಯ ಓರ್ವ ಆಯೋಜಕರು ಕಾರ್ಯಕ್ರಮಕ್ಕೆ ಕರೆಸಿ ಅವಮಾನ ಮಾಡಿದ್ದಾರೆ. ಇದು ಇದೀಗ ಕಲಬುರಗಿ ಸೇರಿದಂತೆ ರಾಜ್ಯದ ಜನರಲ್ಲಿ ಆಯೋಜಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹನುಮಂತು ಅಂದ್ರೆ ಸಾಕು ಕಲಬುರಗಿ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲಿ ಅವರ ಅಭಿಮಾನಿಗಳಿದ್ದಾರೆ. ಹೀಗಾಗಿಯೇ ಕಲಬುರಗಿಯಲ್ಲಿ ಶನಿವಾರ ಖಾಸಗಿ ಕಾರ್ಯಕ್ರಮ ಆಯೋಜಿಸಿ (ದಿ ಸ್ಟಾರ್ ವರ್ಲ್ಡ್  ಹಾನರ್ಸ್ ದಿ ಬ್ರೇವ್ ಹಾರ್ಟ್ಸ್) ಆಯೋಜಕರು […]

7 months ago

ಬೆಳ್ಳಿತೆರೆಗೆ ಹಳ್ಳಿಹೈದ ಹನುಮಂತನ ಕಹಾನಿ

ಉಡುಪಿ: ದೇಸಿ ಸ್ಟೈಲ್‍ನಲ್ಲಿ ಹಾಡು ಹೇಳಿ ಜನರನ್ನು ಮೋಡಿ ಮಾಡಿರುವ ಹನುಮಂತ ಮತ್ತೆ ಸುದ್ದಿಯಾಗ್ತಿದ್ದಾನೆ. ಏಕೆಂದರೆ ನಮ್ ಹನುಮಣ್ಣನ ಜೀವನಗಾಥೆ ಸಿನಿಮಾ ಆಗುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರದ ಸಂದೇಶ್ ಶೆಟ್ಟಿ ಆಜ್ರಿ ಹನುಮಂತನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ‘ಕತ್ತಲೆ ಕೋಣೆ’ ಎಂಬ ಹಾರರ್ ಕಂ ಸಸ್ಪೆನ್ಸ್ ಮೂವಿ ನಿರ್ದೇಶನ ಮಾಡಿದ್ದ ಸಂದೇಶ್ ಶೆಟ್ಟಿ...

ಲಿಂಗೈಕ್ಯ ಶ್ರೀಗಳ, ಹುತಾತ್ಮ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಹನುಮಂತ – ಫೋಟೋಗೆ ಮುಗಿಬಿದ್ದ ವಿದ್ಯಾರ್ಥಿಗಳು

9 months ago

ಬೆಂಗಳೂರು: ತನ್ನ ಕಂಠ ಸಿರಿಯಿಂದ ಇಡೀ ಕರ್ನಾಟಕದ ಮನೆ ಮಾತಾಗಿರುವ ಸರಿಗಮಪ ಖ್ಯಾತಿಯ ಹನುಮಂತಣ್ಣ ಭಾನುವಾರ ಖಾಸಗಿ ಶಾಲೆಯೊಂದು ಆಯೋಜನೆ ಮಾಡಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮಿಗಳ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ...

ರಾಯಚೂರಿಗೆ ಹನುಮಂತ ಭೇಟಿ – ಸೆಲ್ಫಿಗಾಗಿ ಮುಗಿಬಿದ್ದ ಜನ

9 months ago

ರಾಯಚೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಕಾರ್ಯಕ್ರಮದ ರನ್ನರ್ ಅಪ್ ಹನುಮಂತ ರಾಯಚೂರಿಗೆ ಆಗಮಿಸಿದ್ದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಕರ್ನಾಟಕದ ಮನೆ ಮಾತಾಗಿರುವ ಹನುಮಂತನನ್ನು ನೋಡಲು ಬಿಸಿಲನಾಡು ರಾಯಚೂರಿನಲ್ಲಿ ಜನ ಮುಗಿಬಿದ್ದರು. ರಾಯಚೂರಿನ ಮಸ್ಕಿಯಲ್ಲಿ ನಡೆದ ಸಂತ ಸೇವಾಲಾಲ್ ಮಹಾರಾಜ್...

ಅಂದುಕೊಂಡಿದ್ದೆ ಆಯ್ತು, ಖುಷಿ ತಡೆಯಲು ಆಗ್ತಿಲ್ಲ: ರನ್ನರ್ ಅಪ್ ಹನುಮಂತ

10 months ago

ಬೆಂಗಳೂರು: ಜೀ ಕನ್ನಡದ ಜನಪ್ರಿಯ ಸಿಂಗಿಂಗ್ ರಿಯಾಲಿಟಿ ಶೋ ಸರಿಗಮಪ ಸೀಸನ್ 15 ರನ್ನರ್ ಅಪ್ ಆಗಿ ಜನಪದ ಹಕ್ಕಿ ಹನುಮಂತ ಹೊರಹೊಮ್ಮಿದ್ದಾರೆ. ಆದರೆ ಹಾವೇರಿಯ ಕುರಿಗಾಯಿ ಹನುಮಂತ ಎಂತಲೇ ಕರ್ನಾಟಕದಾದ್ಯಂತ ಖ್ಯಾತಿ ಪಡೆದು, ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ...

ಸರಿಗಮಪ ವೇದಿಕೆಯಲ್ಲಿ ಹನುಮಂತ ತಂಗಿಗೆ ಸಿಕ್ತು ಅಚ್ಚರಿಯ ಉಡುಗೊರೆ

10 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹನುಮಂತ ಅವರು ಎಲ್ಲರ ಮನೆ ಮಾತಾಗಿದ್ದಾರೆ. ಈ ವಾರದ ಸರಿಗಮಪ ಕಾರ್ಯಕ್ರಮದಲ್ಲಿ ಫ್ಯಾಮಿಲಿ ರೌಂಡ್ ನಡೆಯಿತು. ಅದರಲ್ಲಿ ಹನುಮಂತ ಅವರಿಗೆ ಸಾಥ್ ನೀಡಲು ಅವರ ಸಹೋದರಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ...

ಸರಿಗಮಪ ಕಾರ್ಯಕ್ರಮದಲ್ಲಿ ದಾಖಲೆ ಬರೆದ ಹನುಮಂತ!

11 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದ ಸ್ಪರ್ಧಿ ಆಗಿರುವ ಕುರಿಗಾಹಿ ಹನುಮಂತ ದಾಖಲೆ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದ ಎಲ್ಲಾ ಸ್ಪರ್ಧಿಗಳಿಗೆ ವಾರಕ್ಕೆ ಇಂತಿಷ್ಟು ಹಣವನ್ನು ಸಂಭಾವನೆಯಾಗಿ ನೀಡುತ್ತಾರೆ. ಅದೇ ರೀತಿ ಹನುಮಂತ ಅವರಿಗೆ 10 ಸಾವಿರ ರೂ.ಯನ್ನು ಸಂಭಾವನೆಯಾಗಿ ಪಡೆಯುತ್ತಿದ್ದರು...

ಹೊಸ ವರ್ಷಕ್ಕೆ ಕುರಿಗಾಯಿ ಹನುಮಂತನಿಗೆ ಬಂಪರ್ ಲಾಟರಿ!

12 months ago

ಬೆಂಗಳೂರು: ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಈಗ ಹೊಸ ವರ್ಷದ ಪ್ರಯುಕ್ತ ಹನುಮಂತನಿಗೆ ಬಂಪರ್ ಆಫರ್ ಬಂದಿದೆ. ಹೊಸ ವರ್ಷ...