ಮಡಿಕೇರಿ: ಕೊಡಗು ಜಿಲ್ಲೆಯ ಏಕೈಕ ಜಲಾಶಯ ಹಾರಂಗಿಯ ಒಡಲು ಭರ್ತಿಯಾಗಲು ಇನ್ನು ಕೆಲವೇ ಅಡ್ಡಿಗಳಷ್ಟು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ವರ ಮಹಾಲಕ್ಷ್ಮಿ ಹಬ್ಬದ ದಿನದಂದು ಜಲಾಶಯಕ್ಕೆ ಬಾಗಿನ...
ಮಡಿಕೇರಿ: ಪ್ರೀತಿಗೆ ಕುಟುಂಬಸ್ಥರು ವಿರೋಧಿಸಿದ್ದ ಹಿನ್ನೆಲೆಯಲ್ಲಿ ಬೇಸರಗೊಂಡ ಯುವ ಪ್ರೇಮಿಗಳು ಪ್ರೇಮಿಗಳ ದಿನವಾದ ಇಂದು ಆಹ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದಲ್ಲಿ ನಡೆದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಯಮಗುಂಬಾ...
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಈ ನಡುವೆ ವರುಣನ ರೌದ್ರಾವತಾರಕ್ಕೆ ಭೂಕುಸಿತವಾಗಿ ನಾಲ್ಕು ಎಕ್ರೆ ಕಾಫಿತೋಟ ಕೊಚ್ಚಿಹೋಗಿದೆ. ವಿರಾಜಪೇಟೆ ತಾಲ್ಲೂಕಿನ ಬಿರುನಾಣಿಯಲ್ಲಿ ಭಾರೀ ಭೂಕುಸಿತವಾಗಿದ್ದು, ಕರ್ತಮಾಡಿನ ನಿವಾಸಿ ಸುಜನ್ ಅವರ...
ಹಾಸನ: ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ತತ್ತರಿಸಿದ್ದ ಜನಕ್ಕೆ ವರುಣದೇವ ಕೃಪೆ ಮಾಡಿದ್ದು, ಜಿಲ್ಲೆಯಾದ್ಯಂತ ವರುಣನ ಆರ್ಭಟ ತಗ್ಗಿದೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸದ್ಯ ವರುಣದೇವ ತಾತ್ಕಾಲಿಕ ಬಿಡುವು ನೀಡಿದ್ದಾನೆ. ಜಿಲ್ಲೆಯ...
ಮೈಸೂರು/ಮಂಡ್ಯ: ಕೆಆರ್ಎಸ್, ಕಬಿನಿ ಹಾಗೂ ಹಾರಂಗಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಡಲಾಗಿದ್ದು, ಅನೇಕ ಸೇತುವೆ ಮುಳಗಡೆಯಾಗಿವೆ. ಇತ್ತ ಗದ್ದೆ ಹಾಗೂ ಗ್ರಾಮಗಳಿಗೆ ನೀರು ನುಗ್ಗಿದ್ದು ನದಿ ಪಾತ್ರದ ಗ್ರಾಮಸ್ಥರ ಜೀವನ ಅಸ್ತವ್ಯಸ್ತವಾಗಿದೆ. ಕೆಆರ್ಎಸ್...
– ಹಾರಂಗಿ ಜಲಾಶಯದಿಂದ 65 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೆಆರ್ಎಸ್ನಿಂದ ಹೊರ ಹರಿಯಲಿದೆ 1.50 ಲಕ್ಷ ಕ್ಯೂಸೆಕ್ ನೀರು ಮಡಿಕೇರಿ/ಮಂಡ್ಯ/ಮೈಸೂರು: ಮಡಿಕೇರಿ, ಮೈಸೂರು ಹಾಗೂ ಗಡಿ ರಾಜ್ಯ ಕೇರಳದಲ್ಲಿ ಮತ್ತೆ ಮಳೆ ಮುಂದುವರಿದಿರುವುದರಿಂದ...
ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಬಾಗಿನ ಅರ್ಪಿಸಿದ್ದಾರೆ. ಗುರುವಾರ ಸಿಎಂ ಕುಮಾರಸ್ವಾಮಿ ಸುಮಾರು 4 ಗಂಟೆ ವೇಳೆಗೆ ಕೊಡಗಿಗೆ ಆಗಮಿಸಿದ್ದರು. ಮೊದಲು...
ಮಡಿಕೇರಿ: ಕೊಡಗಿನಾದ್ಯಂತ ಹಲವು ದಿನಗಳಿಂದ ಮಳೆ ಸುರಿದು ಹಳ್ಳಕೊಳ್ಳ ಉಕ್ಕಿ ಹರಿದರೂ ಜಿಲ್ಲೆಯ ರೈತಾಪಿ ವರ್ಗ ನೀರಿಗಾಗಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯದಿಂದ ಕೃಷಿ ಚಟುವಟಿಕೆಗಾಗಿ...
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ಹಾರಂಗಿ ಜಲಾಶಯ ಭರ್ತಿಯಾಗಿದೆ. ವರ್ಷಕ್ಕೊಮ್ಮೆ ಕಾಣಸಿಗುವ ಅಪರೂಪದ ವಯ್ಯಾರದ ಸೊಬಗನ್ನು ನೋಡಲು ಪ್ರವಾಸಿಗರ ದಂಡು ಹರಿದುಬರುತ್ತಿದೆ. ಭರ್ಜರಿಯಾಗಿ ಸುರಿಯುತ್ತಿರೋ ಪುನರ್ವಸು ಮಳೆಯ ಅಬ್ಬರಕ್ಕೆ ಕಾವೇರಿ...
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆಯ ಅಬ್ಬರಕ್ಕೆ ಜಿಲ್ಲೆಯ ಹಾರಂಗಿ ಜಲಾಶಯ ಭರ್ತಿಯಾಗಿದ್ದು, ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಹೆಚ್ಚುವರಿ ನೀರನ್ನು ನದಿಗೆ ಹರಿಯಬಿಡಲಾಗಿದೆ. ಡ್ಯಾಂನ ನಾಲ್ಕು...