Tuesday, 20th August 2019

3 days ago

ಕೊಹ್ಲಿ-ಧೋನಿಗಿಂತ ದುಬಾರಿ ಕಾರಿನ ಒಡೆಯರಾದ ಪಾಂಡ್ಯ ಬ್ರದರ್ಸ್

ಮುಂಬೈ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಹಾಗೂ ಕೃನಾಲ್ ಪಾಂಡ್ಯ ಸಹೋದರರು ಮತ್ತೊಂದು ದುಬಾರಿ ಕಾರು ಖರೀದಿಸಿ, ಸುದ್ದಿಯಾಗಿದ್ದಾರೆ. ಕೆಲವು ತಿಂಗಳುಗಳ ಹಿಂದೆಯಷ್ಟೇ 2.19 ಕೋಟಿ ರೂ. ಮೌಲ್ಯದ ಮರ್ಸಿಡಿಸ್-ಎಎಂಜಿ ಜಿ 63 ಎಸ್‍ಯುವಿಯನ್ನು ಹಾರ್ದಿಕ್ ಪಾಂಡ್ಯ ತಮ್ಮದಾಗಿಸಿಕೊಂಡಿದ್ದರು. ಸದ್ಯ ಭಾರತ ತಂಡದ ವೆಸ್ಟ್ ಇಂಡೀಸ್ ಪ್ರವಾಸದಿಂದ ವಿಶ್ರಾಂತಿ ಪಡೆದಿರುವ ಹಾರ್ದಿಕ್ ಪಾಂಡ್ಯ ಹಾಗೂ ವಿಂಡೀಸ್ ಪ್ರವಾಸದಿಂದ ವಾಪಸ್ ಆಗಿರುವ ಕೃನಾಲ್ ಪಾಂಡ್ಯ ಮುಂಬೈನಲ್ಲಿ ದುಬಾರಿ ಲ್ಯಾಂಬೋರ್ಗಿನಿ ಹುರಾಕನ್ ಇವಿಒ ಸೂಪರ್ ಕಾರನ್ನು ಖರೀದಿಸಿದ್ದಾರೆ. View this […]

3 weeks ago

ವಿಶ್ವಕಪ್ ವೇಳೆ ಪಾಂಡ್ಯ ಜೊತೆ ವಿಶೇಷ ಮನವಿ – ಸ್ಪಷ್ಟನೆ ಕೊಟ್ಟ ಊರ್ವಶಿ ರೌಟೇಲಾ

ಮುಂಬೈ: ಬಾಲಿವುಡ್ ನಟಿ, ಹೇಟ್ ಸ್ಟೋರಿ ಚಿತ್ರದ ಮೂಲಕ ಪ್ರಸಿದ್ಧಿಯಾದ ಊರ್ವಶಿ ರೌಟೇಲಾ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಜೊತೆ ಡೇಟಿಂಗ್ ಮಾಡುತ್ತಿದ್ದು, ಸಹಾಯ ಕೇಳಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈಗ ಈ ಎಲ್ಲ ವಿಚಾರಕ್ಕೆ ಸಂಬಂಧಿಸಿದಂತೆ ಊರ್ವಶಿ ರೌಟೇಲಾ ಸ್ಪಷ್ಟನೆ ನೀಡಿದ್ದಾರೆ. ಯೂ ಟ್ಯೂಬ್ ನಲ್ಲಿ “ಊರ್ವಶಿ ರೌಟೇಲಾ...

ಧೋನಿಯನ್ನ ಹಾಡಿಹೊಗಳಿದ ಹಾರ್ದಿಕ್ ಪಾಂಡ್ಯ

3 months ago

ಚೆನ್ನೈ: 2019 ಐಪಿಎಲ್ ಟೂರ್ನಿಯ ಆರಂಭದಲ್ಲೇ ಧೋನಿ ಶೈಲಿಯಲ್ಲಿ ಸಿಕ್ಸರ್ ಸಿಡಿಸಿ ಮಿಂಚಿದ್ದ ಹಾರ್ದಿಕ್ ಪಾಂಡ್ಯ, ಎಂಎಸ್‍ಡಿಯನ್ನ ಹಾಡಿ ಹೊಗಳಿದ್ದಾರೆ. ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ತಂಡ ಚೆನ್ನೈ ವಿರುದ್ಧ ಗೆದ್ದು 5ನೇ ಬಾರಿಗೆ ಟೂರ್ನಿಯಲ್ಲಿ ಫೈನಲ್ ಪ್ರವೇಶ ಮಾಡಿದೆ....

ಕಾಫಿ ವಿಥ್ ಕರಣ್ ಶೋ ವಿವಾದ – ಭಾರೀ ದಂಡ ತೆತ್ತ ಕೆಎಲ್ ರಾಹುಲ್, ಪಾಂಡ್ಯ

4 months ago

ಮುಂಬೈ: ‘ಕಾಫಿ ವಿಥ್ ಕರಣ್’ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಟೀಂ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ, ಮಹಿಳೆಯರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಂಬಂಧಿದಂತೆ ಬಿಸಿಸಿಐ ಸುಪ್ರಿಂ ಕೋರ್ಟ್ ನೇಮಿಸಿದ ನ್ಯಾ. ಡಿಕೆ ಜೈನ್ ವಿಶೇಷ ರೀತಿಯಲ್ಲಿ...

ಹಾರ್ದಿಕ್ ಪಾಂಡ್ಯ ಹೇಳಿಕೆಗೆ ಟಾಂಗ್ ಕೊಟ್ಟ ರಾಖಿ ಸಾವಂತ್

7 months ago

ಮುಂಬೈ: ಭಾರತ ಕ್ರಿಕೆಟ್ ತಂಡದ ಅಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಗೆ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಟಾಂಗ್ ನೀಡಿದ್ದಾರೆ. ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾರತ ತಂಡದ ಕ್ರಿಕೆಟ್ ಆಟಗಾರರಾದ...

ಪಾಂಡ್ಯ, ಕೆಎಲ್ ರಾಹುಲ್ ಹೇಳಿಕೆಗೆ ಮೌನ ಮುರಿದ ಕೊಹ್ಲಿ

7 months ago

ಸಿಡ್ನಿ: ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಆಕ್ಷೇಪರ್ಹವಾಗಿ ಮಾತನಾಡಿ ಪೇಚಿಗೆ ಸಿಲುಕಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಹೇಳಿಕೆ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್ ಒಳಗೆ ಪ್ರಭಾವ ಬೀರುವುದಿಲ್ಲ ಎಂದರು ನಾಯಕ ವಿರಾಟ್ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ. ಆಸೀಸ್...

‘ಕಾಫಿ ಕಂಟಕ’: ಪಾಂಡ್ಯ, ರಾಹುಲ್‍ಗೆ ಬಿಸಿ ಮುಟ್ಟಿಸಿದ ವಿನೋದ್ ರಾಯ್

7 months ago

ಮುಂಬೈ: ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿರುವ ಬಿಸಿಸಿಐ ಆಡಳಿತ ಸಮಿತಿಯ ಮುಖ್ಯಸ್ಥ ವಿನೋದ್ ರಾಯ್ 2 ಪಂದ್ಯಗಳ ನಿಷೇಧ ಮಾಡುವಂತೆ ಶಿಫಾರಸ್ಸು ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಘಟನೆ ಕುರಿತು ಈಗಾಗಲೇ...

ರೋ`ಹಿಟ್’ ಭರ್ಜರಿ ಶತಕ, ಪಾಂಡ್ಯ ಆಲ್‍ರೌಂಡರ್ ಆಟಕ್ಕೆ ಒಲಿಯಿತು ಸರಣಿ!

1 year ago

ಬ್ರಿಸ್ಟಲ್: ರೋಹಿತ್ ಶರ್ಮಾ ಭರ್ಜರಿ ಅಜೇಯ ಶತಕ, ಹಾರ್ದಿಕ್ ಪಾಂಡ್ಯ ಆಲ್‍ರೌಂಡರ್ ಆಟದಿಂದಾಗಿ ಭಾರತ ಇಂಗ್ಲೆಂಡ್ ವಿರುದ್ಧ 7 ವಿಕೆಟ್‍ಗಳ ಜಯ ಸಾಧಿಸಿದ್ದು 2-1 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿದೆ. ಇಂಗ್ಲೆಂಡ್ ನೀಡಿದ 199 ರನ್‍ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಭಾರತ 18.4...