Thursday, 18th July 2019

4 months ago

ಮೋದಿ ತವರಲ್ಲಿ ಕಾಂಗ್ರೆಸ್ ರಣಕಹಳೆ

– ಕಾಂಗ್ರೆಸ್ ಸೇರಲಿದ್ದಾರೆ ಹಾರ್ದಿಕ್ ಪಟೇಲ್ ಅಹಮದಾಬಾದ್: ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ತವರು ಕ್ಷೇತ್ರದಿಂದಲೇ ಪ್ರಚಾರವನ್ನು ಆರಂಭಿಸಿದೆ. ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಸಹ ಚುನಾವಣಾ ಪ್ರಚಾರದಲ್ಲಿ ಮೊದಲ ಭಾಷಣ ಮಾಡಲಿದ್ದಾರೆ. ಇದೇ ಸಮಾವೇಶದಲ್ಲಿ ಗುಜರಾತ್ ಪಾಟೇದಾರ್ ಮೀಸಲು ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ದಂಡಿ ಸತ್ಯಾಗ್ರಹದ ದಿನವಾಗಿದ್ದರಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ […]

12 months ago

ಹಾರ್ದಿಕ್ ಪಟೇಲ್‍ಗೆ 2 ವರ್ಷ ಜೈಲು

ಗಾಂಧಿನಗರ: ಪಟೇಲ್ ಸಮುದಾಯ ಮೀಸಲಾತಿ ಹೋರಾಟದ ವೇಳೆ ಬಿಜೆಪಿ ಶಾಸಕರೊಬ್ಬರ ಕಚೇರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಹಾರ್ದಿಕ್ ಪಟೇಲ್‍ಗೆ ಸ್ಥಳೀಯ ವಿಸ್ನಾನಗರ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಹಾರ್ದಿಕ್ ಪಟೇಲ್ ದೋಷಿ ಎಂದು ತೀರ್ಪು ನೀಡಿದೆ. 2015...

ಮತ್ತೊಂದು ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ ರಿಲೀಸ್!

2 years ago

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ಪಟೇಲ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್‍ಗೆ ಸಂಬಂಧಿಸಿದೆ ಎಂದುಹೇಳಲಾಗುತ್ತಿರುವ ಮತ್ತೊಂದು ವಿಡಿಯೋ ರಿಲೀಸ್ ಆಗಿದೆ. ಮೇ 22ರಂದು ತನ್ನ ಮೂವರು ಗೆಳೆಯರೊಂದಿಗೆ ಯುವತಿಯೊಬ್ಬಳ ಜೊತೆಗೆ ಕಾಣಿಸಿಕೊಂಡಿದ್ದಾರೆ. ಈ ವೀಡಿಯೋ ರೆಕಾರ್ಡ್ ಆಗಿದ್ದಾಗ ಹಾರ್ದಿಕ್...

ಬಿರುಗಾಳಿ ಎಬ್ಬಿಸಿದೆ ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ!

2 years ago

– ಈ ವಿಡಿಯೋದಲ್ಲಿರೋದು ನಾನಲ್ಲ : ಹಾರ್ದಿಕ್ ಪಟೇಲ್ ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಸೆಕ್ಸ್ ಸಿಡಿಯೊಂದು ಬಿರುಗಾಳಿ ಎಬ್ಬಿಸಿದೆ. ಮೇ 26ರಂದು ರೆಕಾರ್ಡ್ ಆಗಿರುವ ಈ ಸಿಡಿಯಲ್ಲಿ ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಮಹಿಳೆಯೊಂದಿಗೆ ಬೆಡ್‍ರೂಮಲ್ಲಿ ಕಾಣಿಸಿಕೊಂಡಿದ್ದಾರೆ. ಮಾಧ್ಯಮಗಳಲ್ಲಿ ಸಿಡಿ...