Sunday, 19th May 2019

4 months ago

ಕ್ಷಮೆ ಕೋರಿದ ಹಾರ್ದಿಕ್ ಪಾಂಡ್ಯ

ಮುಂಬೈ: ಮಾಧ್ಯಮ ಸಂದರ್ಶನದಲ್ಲಿ ಆಕ್ಷೇಪಾರ್ಹವಾಗಿ ಮಾತನಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಕೊನೆಗೂ ಕ್ಷಮೆ ಕೋರಿದ್ದಾರೆ. ಬಾಲಿವುಡ್‍ನ ಕರಣ್ ಜೋಹರ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಭಾಗವಹಿಸಿ ಮಾತನಾಡಿದ್ದರು. ಈ ವೇಳೆ ಕೇಳಿದ ಪ್ರಶ್ನೆಗಳಿಗೆ ಮನಸ್ಸಿಗೆ ಬಂದಂತೆ ಹಿಂದೆ ಮುಂದೆ ನೋಡದೆ ಇಬ್ಬರು ಆಟಗಾರರು ಉತ್ತರಿಸಿದ್ದರು. ಕಾರ್ಯಕ್ರಮ ಪ್ರಸಾರವಾದ ಬಳಿಕ, ಪ್ರಮುಖವಾಗಿ ಹಾರ್ದಿಕ್ ಪಾಂಡ್ಯ ಅವರ ನಡೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹಲವರು […]

2 years ago

ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ಪಾಂಡ್ಯ ಕ್ಷಮೆ ಕೇಳಿದ್ದು ಯಾಕೆ?

ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾ ಯುವ ಆಟಗಾರ ಹಾರ್ದಿಕ್ ಪಾಂಡ್ಯ (24) ಸಂದರ್ಶನವೊಂದರಲ್ಲಿ ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ್ದಾರೆ. ವಿಶ್ರಾಂತಿ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವತಃ ನಾನೇ ಬಿಸಿಸಿಐಗೆ ಶ್ರೀಲಂಕಾ ವಿರುದ್ಧ ಸರಣಿಯಿಂದ ವಿಶ್ರಾಂತಿಯನ್ನು ನೀಡುವಂತೆ ಮನವಿ ಮಾಡಿದ್ದೆ. ಕಳೆದ ಒಂದು ವರ್ಷದಿಂದ ನಿರಂತರ...