ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಬಿಎಸ್‍ವೈ – ವೇದಿಕೆ ಮೇಲೆಯೇ ಸ್ವಾಮೀಜಿ ವಿರುದ್ಧ ಕೆಂಡಾಮಂಡಲ
ದಾವಣಗೆರೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒಂದಲ್ಲೊಂದು…
ಒಳಚರಂಡಿಯಲ್ಲಿ ಸಿಕ್ತು ಮನುಷ್ಯನ ಅಸ್ಥಿಪಂಜರ
ದಾವಣಗೆರೆ: ಹೊಸದಾಗಿ ನಿರ್ಮಾಣವಾಗಿರುವ ಖಾಸಗಿ ಲೇಔಟ್ ಒಂದರ ಒಳಚರಂಡಿ ಛೇಂಬರ್ ನಲ್ಲಿ ಪುರಷನದ್ದು ಎಂದು ಶಂಕಿಸಲಾದ…
ಮುಖ್ಯಮಂತ್ರಿ ಚೇಂಜ್ ಆದ್ರೂ ಆಗ್ಬಹುದು: ಶಾಸಕ ಎಸ್.ರಾಮಪ್ಪ
ದಾವಣಗೆರೆ: ಮುಖ್ಯಮಂತ್ರಿಗಳು ಚೇಂಜ್ ಆದರೂ ಆಗಬಹುದು ಎಂದು ಹೇಳುವ ಮೂಲಕ ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ…
ಹರಿಹರದಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು – ಸ್ಥಳದಲ್ಲೇ ಬೆಂಗ್ಳೂರಿನ ನಾಲ್ವರು ಸಾವು
ದಾವಣಗೆರೆ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹರಿಹರ ತಾಲೂಕಿನ ಹರಗನಹಳ್ಳಿಯಲ್ಲಿ…
ಕಣ್ಣೀರು ಸುರಿಸಿದ ಆರೋಗ್ಯಮಾತೆ: ನೋಡಲು ಮುಗಿಬಿದ್ದ ಸಾರ್ವಜನಿಕರು
ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ಆರೋಗ್ಯಮಾತೆ ಚರ್ಚ್ ನಲ್ಲಿರುವ ಆರೋಗ್ಯಮಾತೆಯು ಕಣ್ಣೀರು ಸುರಿಸಿದ್ದು, ಈ ವಿಸ್ಮಯವನ್ನು…
ವಿಡಿಯೋ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದವನಿಗೆ ಮಹಿಳೆಯಿಂದ ಧರ್ಮದೇಟು
ದಾವಣಗೆರೆ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ವ್ಯಕ್ತಿಗೆ ಮಹಿಳೆ ಧರ್ಮದೇಟು ನೀಡಿರುವ ಘಟನೆ ಜಿಲ್ಲೆಯ…
ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ
ದಾವಣಗೆರೆ: ರಾಷ್ಟ್ರ ಪಕ್ಷಿ ನವಿಲನ್ನು ಬೇಟೆಯಾಡಿದ ಆರೋಪದ ಮೇಲೆ ಹರಿಹರ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆ…