Recent News

1 week ago

ಎಲ್ಲಿದ್ದೆ ಇಲ್ಲಿತನಕ: ಪ್ರೇಮದ ಛಾಯೆಯೊಂದಿಗೆ ಕಾಮಿಡಿ ಮಾಯೆ!

ಬೆಂಗಳೂರು: ಸೃಜನ್ ಲೋಕೇಶ್ ಅಭಿನಯದ ಎಲ್ಲಿದ್ದೆ ಇಲ್ಲಿತನಕ ಚಿತ್ರವೀಗ ಮುದ್ದಾದ ರೊಮ್ಯಾಂಟಿಕ್ ಹಾಡುಗಳ ಮೂಲಕವೇ ಪ್ರೇಕ್ಷಕರನ್ನು ಆವರಿಸಿಕೊಂಡಿದೆ. ಈ ಕ್ಷಣಕ್ಕೂ ಒಂದಷ್ಟು ಮಂದಿ ಇದು ಪ್ರೇಮ ಕಥೆಯೇ ಪ್ರಧಾನವಾಗಿರೋ ಸಿನಿಮಾ ಅಂದುಕೊಂಡಿದ್ದರೂ ಅಚ್ಚರಿಯೇನಿಲ್ಲ. ಸೃಜನ್ ಮತ್ತು ನಾಯಕಿ ಹರಿಪ್ರಿಯಾ ಈ ಹಾಡುಗಳಲ್ಲಿ ಕಾಣಿಸಿಕೊಂಡಿರೋ ರೀತಿಯೇ ಅಂಥಾದ್ದಿದೆ. ಆದರೆ ಎಲ್ಲಿದ್ದೆ ಇಲ್ಲಿತನಕ ಬರೀ ಪ್ರೇಮಕಥೆಯನ್ನು ಹೊಂದಿರೋ ಚಿತ್ರವೆಂಬುದು ಅರ್ಧಸತ್ಯವಷ್ಟೇ! ಯಾಕೆಂದರೆ, ನಿರ್ದೇಶಕ ತೇಜಸ್ವಿ ಈ ಸಿನಿಮಾವನ್ನು ಪ್ರೀತಿಯೂ ಸೇರಿದಂತೆ ಎಲ್ಲ ಅಂಶಗಳನ್ನೂ ಹದವಾಗಿ ಬೆರೆಸಿ ರೂಪಿಸಿದ್ದಾರೆ. ಆದ್ದರಿಂದಲೇ ಇಲ್ಲಿ ಪ್ರೀತಿಯೂ […]

1 month ago

ನಟಿ ಹರಿಪ್ರಿಯಾ ಜೊತೆ ಸೃಜನ್ ಲಿಪ್‍ಲಾಕ್

ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯದಲ್ಲಿ ನಟಿಸಿದ್ದಾರೆ. ಸೃಜನ್ ಲೋಕೇಶ್ ಹಾಗೂ ಹರಿಪ್ರಿಯಾ ಅವರು ‘ಎಲ್ಲಿದೆ ಇಲ್ಲಿ ತನಕ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಸೃಜನ್ ಹಾಗೂ ಹರಿಪ್ರಿಯಾ ಕಿಸ್ಸಿಂಗ್ ಸೀನ್ ಮಾಡಿದ್ದಾರೆ. ಎಲ್ಲಿದೆ ಇಲ್ಲಿ ತನಕ ಚಿತ್ರದ ಟೈಟಲ್...

ಅಭಿಮಾನಿಗಳಿಗೆ ಕನ್ನಡದಲ್ಲಿ ಪತ್ರ ಬರೆದು ಸ್ಪಷ್ಟನೆ ನೀಡಿದ ಹರಿಪ್ರಿಯಾ

3 months ago

ಬೆಂಗಳೂರು: ನಟಿ ಹರಿಪ್ರಿಯಾ ಅವರು ಅಭಿಮಾನಿಗಳಿಗೆ ಕನ್ನಡದಲ್ಲಿ ಒಂದು ಪತ್ರವನ್ನು ಬರೆದಿದ್ದು, ಈ ಮೂಲಕ ಕೆಲವು ಸಂಗತಿಗಳನ್ನು ಸ್ಪಷ್ಟಪಡಿಸಿದ್ದಾರೆ. ಅಭಿಮಾನಿಗಳು ಹರಿಪ್ರಿಯಾ ಅವರು ಮಾಡುವ ಪೋಸ್ಟಿಗೆ ಕನ್ನಡದಲ್ಲಿ ಬರೆಯಿರಿ ಎಂದು ಕಮೆಂಟ್ ಮೂಲಕ ಕೇಳುತ್ತಿದ್ದರು. ಹೀಗಾಗಿ ನಟಿ ಹರಿಪ್ರಿಯಾ ಅವರು ಅಭಿಮಾನಿಗಳಿಗೆ...

ಕುಸುಮಾಳೊಂದಿಗೆ ಜಪಾನಿನತ್ತ ಡಿಟೆಕ್ಟಿವ್ ದಿವಾಕರ!

4 months ago

ಜಯತೀರ್ಥ ನಿರ್ದೇಶನದ ಬೆಲ್ ಬಾಟಮ್ ಈ ವರ್ಷದ ಸೂಪರ್ ಹಿಟ್ ಚಿತ್ರವಾಗಿ ದಾಖಲಾಗಿದೆ. ನೂರಾ ಇಪ್ಪತೈದು ದಿನದಾಚೆಗೆ ಪ್ರೇಕ್ಷಕರನ್ನು ಸೆಳೆಯುತ್ತಿರೋ ಅಪರೂಪದ ದಾಖಲೆಯೊಂದಕ್ಕೂ ಈ ಸಿನಿಮಾ ರೂವಾರಿಯಾಗಿದೆ. ಕೇವಲ ಕರ್ನಾಟಕ ಮಾತ್ರವಲ್ಲದೇ ವಿದೇಶದಲ್ಲಿಯೂ ಡಿಟೆಕ್ಟಿವ್ ದಿವಾಕರನ ಹವಾ ಜೋರಾಗಿಯೇ ಇದೆ. ಇದೀಗ...

ಡಾಟರ್ ಆಫ್ ಪಾರ್ವತಮ್ಮನ ಟ್ರೈಲರ್ ಬಂತು!

5 months ago

ಬೆಂಗಳೂರು: ಹರಿಪ್ರಿಯಾ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಡಾಟರ್ ಆಫ್ ಪಾರ್ವತಮ್ಮ ಚಿತ್ರದ ಬಗ್ಗೆ ಎಲ್ಲ ವರ್ಗದ ಪ್ರೇಕ್ಷಕರೂ ಆಕರ್ಷಿತರಾಗಿದ್ದಾರೆ. ಹಂತ ಹಂತವಾಗಿ ಜನರ ಗಮನವನ್ನು ಸೆಳೆಯುತ್ತಾ ಬಂದಿರೋ ಡಾಟರ್ ಆಫ್ ಪಾರ್ವತಮ್ಮ ಚಿತ್ರದ ಅಸಲಿ ಮ್ಯಾಟರ್ ಏನೆಂಬುದರ ಝಲಕ್ ಈಗ ಟ್ರೈಲರ್ ಮೂಲಕ...

ಡಾಟರ್ ಆಫ್ ಪಾರ್ವತಮ್ಮನ ಅದ್ಭುತ ಲಿರಿಕಲ್ ವೀಡಿಯೋ!

5 months ago

– ಜೀವಕಿಲ್ಲಿ ಜೀವ ಬೇಟೆ ಪಾಪಿ ಯಾರು ಇಲ್ಲಿ…? ಚಿತ್ರೀಕರಣ ಶುರುವಾದಾಗಿನಿಂದಲೂ ಹರಿಪ್ರಿಯಾ ಅಭಿನಯದ ಡಾಟರ್ ಆಫ್ ಪಾರ್ವತಮ್ಮ ಚಿತ್ರ ಸದ್ದು ಮಾಡುತ್ತಲೇ ಸಾಗಿ ಬಂದಿದೆ. ಇದೀಗ ಈ ಚಿತ್ರದ ಲಿರಿಕಲ್ ವೀಡಿಯೋ ಒಂದು ಬಿಡುಗಡೆಯಾಗಿದೆ. ಪಿಆರ್‍ಕೆ ಆಡಿಯೋ ಯೂಟ್ಯೂಬ್ ಚಾನೆಲ್...

ಬಿಚ್ಚುಗತ್ತಿ ಸಿನಿಮಾ ಚಿತ್ರೀಕರಣ ಮುಕ್ತಾಯ

6 months ago

ಮೊದಲ ಪೋಸ್ಟರ್ ಮೂಲಕವೇ ಸ್ಯಾಂಡಲ್‍ವುಡ್ ಸಿನಿಮಂದಿಯನ್ನು ಗಮನ ಸೆಳೆದಿದ್ದ ಬಿಚ್ಚು ಗತ್ತಿ ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದು, ಇದಕ್ಕೆ ಖ್ಯಾತ ಕಾದಂಬರಿಕಾರ ಬಿ.ಎಲ್.ವೇಣು ಚಿತ್ರಕತೆ ಬರೆದಿದ್ದರು. ವಿಶೇಷವೆಂದರೆ ಇದು ಬಿ.ಎಲ್. ವೇಣು ಅವರ ಬಿಚ್ಚುಗತ್ತಿ ಭರಮಣ್ಣ ನಾಯಕ ಕಾದಂಬರಿ...

ಅರ್ಜುನ್ ಸರ್ಜಾ ಬಗ್ಗೆ ಸತ್ಯ ಬಿಚ್ಚಿಟ್ಟ ನಟಿ ಹರಿಪ್ರಿಯಾ

12 months ago

ಬೆಂಗಳೂರು: ಶೃತಿ ಹರಿಹರನ್ ಮೀಟೂ ಆರೋಪದ ಬಗ್ಗೆ ನಟಿ ಹರಿಪ್ರಿಯಾ ಅವರು ಪ್ರತಿಕ್ರಿಯಿಸಿದ್ದು, ಅರ್ಜುನ್ ಸರ್ಜಾ ಪರ ಬ್ಯಾಟಿಂಗ್ ಮಾಡಿದ್ದಾರೆ. ನಟಿ ಹರಿಪ್ರಿಯಾ ಅವರು ವಿಡಿಯೋ ಮೂಲಕ ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. “ಅರ್ಜುನ್ ಸರ್ ಬಗ್ಗೆ ಈಗ ಮಾಡಿರುವ ಆರೋಪ ಕೇಳಿ...