Recent News

1 month ago

ನವೆಂಬರ್ ನಲ್ಲಿ ‘ಕನ್ನಡ್ ಗೊತ್ತಿಲ್ಲ’ ತೆರೆಗೆ

ಬೆಂಗಳೂರು: ರಾಮರತ್ನ ಪ್ರೊಡಕ್ಷನ್ಸ್ ಮೂಲಕ ಕುಮಾರ ಕಂಠೀರವ ಅವರು ನಿರ್ಮಿಸಿರುವ ‘ಕನ್ನಡ್ ಗೊತ್ತಿಲ್ಲ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ನವೆಂಬರ್‍ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಆರ್ ಜೆ ಮಯೂರ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಕನ್ನಡ್ ಗೊತ್ತಿಲ್ಲ’ ಕನ್ನಡ ಭಾಷಾ ಪ್ರೇಮವನ್ನು ಸಾರುವ ಚಿತ್ರವಾಗಿದೆ. ಈ ಚಿತ್ರ ನವೆಂಬರ್ ನಲ್ಲೇ ತೆರೆಗೆ ಬರುತ್ತಿರುವುದು ವಿಶೇಷ. ಹೊರ ರಾಜ್ಯಗಳಿಂದ ಬರುವ ಅನ್ಯಭಾಷಿಗರು ಹಲವಾರು ವರ್ಷಗಳಿಂದಲೂ ಕರ್ನಾಟಕದಲ್ಲೇ ನೆಲೆಸಿದ್ದರೂ ಕನ್ನಡ ಭಾಷೆಯನ್ನು ಕಲಿತಿರುವುದಿಲ್ಲ. ಅವರನ್ನು ಕನ್ನಡದಲ್ಲಿ ಮಾತನಾಡಿಸಲು ಪ್ರಯತ್ನಿಸಿದರೂ […]

2 months ago

ಎಲ್ಲಿದ್ದೆ ಇಲ್ಲಿತನಕ: ಸೃಜನ್ ಲೋಕೇಶ್ ಮೋಡಿಗೆ ಮರುಳಾದ ಪ್ರೇಕ್ಷಕರು!

ಬೆಂಗಳೂರು: ಮಜಾ ಟಾಕೀಸ್ ಎಂಬ ಕಿರುತೆರೆ ಶೋ ಮೂಲಕ ಪ್ರೇಕ್ಷಕರೆಲ್ಲರಿಗೂ ಮಸ್ತ್ ಮಜಾ ನೀಡುತ್ತಾ, ಆ ಮೂಲಕವೇ ಟಾಕಿಂಗ್ ಸ್ಟಾರ್ ಎಂಬ ಬಿರುದನ್ನೂ ಪಡೆದುಕೊಂಡಿರುವವರು ಸೃಜನ್ ಲೋಕೇಶ್. ಅವರೊಂದು ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆಂದ ಮೇಲೆ ಸಹಜವಾಗಿಯೇ ಜನ ಅದರತ್ತ ಕುತೂಹಲಗೊಳ್ಳುತ್ತಾರೆ. ಕಿರುತೆರೆ ಲೋಕದಲ್ಲಿ ಅವರು ಸೃಷ್ಟಿಸಿದ್ದ ಯಶಸ್ಸಿನ ಪ್ರಭೆ ಮತ್ತು ನಿರ್ದೇಶಕ ತೇಜಸ್ವಿಯವರು ಅದ್ಭುತವಾದ ಕಥೆಯೊಂದಿಗೆ...

ಎಲ್ಲಿದ್ದೆ ಇಲ್ಲಿತನಕ: ಗೆಳೆಯನ ಚಿತ್ರದ ಟ್ರೇಲರ್ ಲಾಂಚ್ ಮಾಡಿದರು ದರ್ಶನ್!

3 months ago

ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅಭಿನಯಿಸಿರೋ ಎಲ್ಲಿದ್ದೆ ಇಲ್ಲಿತನಕ ಚಿತ್ರ ಹಾಡುಗಳ ಮೂಲಕವೇ ಮೆಲೋಡಿ ಹಿಮ್ಮೇಳದೊಂದಿಗೆ ಪ್ರೇಕ್ಷಕರನ್ನೆಲ್ಲ ತಲುಪಿಕೊಂಡಿತ್ತು. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದರ ಟ್ರೇಲರ್ ಬಿಡುಗಡೆಗೊಳಿಸಿದ್ದಾರೆ. ಗೆಳೆಯ ಸೃಜನ್ ಲೋಕೇಶ್ ಸಿನಿಮಾ ಯಾನಕ್ಕೆ ಸದಾ ಬೆಂಬಲಿಸುತ್ತಾ ಬಂದಿರುವ...

ನೀರ್ ದೋಸೆ ಬೆಡಗಿಯ ಕೈಯಲ್ಲಿ ಮೂಡಿದ ಟ್ಯಾಟೂ

4 months ago

ಬೆಂಗಳೂರು: ಚಂದನವನದ ಉಗ್ರಂ ಚೆಲುವೆ ಹರಿಪ್ರಿಯಾ ಸಿನಿಮಾಗಳ ಚಿತ್ರೀಕರಣದಿಂದ ಸಣ್ಣ ಬ್ರೇಕ್ ತೆಗೆದುಕೊಂಡು ಇಂಡೋನೆಷಿಯದ ಬಾಲಿಯಲ್ಲಿ ರಜಾ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಬಾಲಿಯಲ್ಲಿಯ ಸುಂದರ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಇಂದು ಬಾಲಿಯಲ್ಲಿ ಕೈ ಮೇಲೆ ಟ್ಯಾಟೂ ಹಾಕಿಕೊಳ್ಳುತ್ತಿರುವ...

ಚಿತ್ರರಂಗಕ್ಕೆ ಹರಿಪ್ರಿಯಾ ಚಿಕ್ಕ ಬ್ರೇಕ್!

6 months ago

ಬೆಂಗಳೂರು: ಹರಿಪ್ರಿಯಾ ಅಂದರೆ ಭಿನ್ನಾತಿಭಿನ್ನ ಪಾತ್ರಗಳ ಮೂಲಕವೇ ಗಮನ ಸೆಳೆದಿರೋ ಪ್ರತಿಭಾವಂತ ನಟಿ. ಅವರ ಪಾಲಿಗೆ ಈ ವರ್ಷ ಸುಗ್ಗಿ ಸಂಭ್ರಮ. ನಟಿಸಿದ ಚಿತ್ರಗಳೆಲ್ಲವೂ ಸೂಪರ್ ಹಿಟ್ ಆಗಿ, ಇನ್ನೂ ಒಂದಷ್ಟು ಅವಕಾಶಗಳೂ ಅವರಿಗಾಗಿ ಕಾದು ನಿಂತಿವೆ. ಹೀಗಿರುವಾಗಲೇ ಹರಿಪ್ರಿಯಾ ಚಿತ್ರರಂಗದಿಂದ...

ಮೆರೆದಾಡದೆಯೂ ಮನಸು ಮುಟ್ಟೋ ಪಾರ್ವತಮ್ಮನ ಮಗಳು!

7 months ago

ಬೆಂಗಳೂರು: ಹರಿಪ್ರಿಯಾ ನಟನೆಯ ಇಪ್ಪತೈದನೇ ಚಿತ್ರವೆಂಬುದೂ ಸೇರಿದಂತೆ ನಾನಾ ಕಾರಣಗಳಿಂದ ನಿರೀಕ್ಷೆ ಹುಟ್ಟಿಸಿದ್ದ ಚಿತ್ರ ಡಾಟರ್ ಆಫ್ ಪಾರ್ವತಮ್ಮ. ಯಾವುದೇ ಅಬ್ಬರವಿಲ್ಲದ ನಿರೂಪಣೆ, ನಮ್ಮ ಆಸುಪಾಸಲ್ಲಿಯೇ ಕಥೆ ಘಟಿಸುತ್ತಾ ಪಾತ್ರಗಳು ಚಲಿಸಿದಂತೆ ಭಾಸವಾಗುವಷ್ಟು ವಾಸ್ತವಿಕ ದೃಶ್ಯಗಳ ಜೊತೆ ಜೊತೆಗೇ ಡೋಂಟ್ ಕೇರ್ ಸ್ವಭಾವದ...

ಪಾರ್ವತಮ್ಮನ ಮಗಳು ಇನ್ವೆಸ್ಟಿಗೇಟಿವ್ ಆಫೀಸರ್ ವೈದೇಹಿ!

7 months ago

ಬೆಂಗಳೂರು: ದಿಶಾ ಎಂಟರ್ ಪ್ರೈಸಸ್ ಮೂಲಕ ಕೆ.ಎಂ ಶಶಿಧರ್ ನಿರ್ಮಾಣ ಮಾಡಿರುವ ಡಾಟರ್ ಆಫ್ ಪಾರ್ವತಮ್ಮ ಚಿತ್ರ ಇದೇ ತಿಂಗಳ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹರಿಪ್ರಿಯಾ ನಾಯಕಿಯಾಗಿ ನಟಿಸಿರೋ ಈ ಚಿತ್ರವೀಗ ಎಲ್ಲ ದಿಕ್ಕಿನಲ್ಲಿಯೂ ಪ್ರೇಕ್ಷಕರನ್ನು ಮೋಡಿಗೀಡು ಮಾಡಿದೆ. ಅದುವೇ ಪ್ರೇಕ್ಷಕರನ್ನು...

ಸುಮಲತಾ ಅಂಬರೀಶ್ ಪಾರ್ವತಮ್ಮನಾದ ವಿಸ್ಮಯ!

7 months ago

ಬೆಂಗಳೂರು: ಅಪಾರ ಅಭಿಮಾನಿ ಬಳಗವನ್ನು ಹೊಂದಿರುವವರು ಸುಮಲತಾ ಅಂಬರೀಶ್. ಇತ್ತೀಚಿನ ದಿನಗಳಲ್ಲಿ ಪೋಷಕ ಪಾತ್ರಗಳಲ್ಲಿ ಬ್ಯುಸಿಯಾಗಿರೋ ಅವರು ತಾಯಿಗೆ ತಕ್ಕ ಮಗ ಚಿತ್ರದಲ್ಲಿ ಅಜೇಯ್ ರಾವ್ ತಾಯಿಯಾಗಿ ನಟಿಸಿದ್ದರು. ಇದೀಗ ಡಾಟರ್ ಆಫ್ ಪಾರ್ವತಮ್ಮ ಚಿತ್ರದಲ್ಲಿ ನಾಯಕಿ ಹರಿಪ್ರಿಯಾ ಅಮ್ಮನಾಗಿ ಭಾವನಾತ್ಮಕವಾದ ಪಾತ್ರವೊಂದರಲ್ಲಿ...