Monday, 19th August 2019

Recent News

3 months ago

ನಟಿ ಹರಿಪ್ರಿಯಾ ವಿರುದ್ಧ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ‘ಸೂಜಿದಾರ’ ನಿರ್ದೇಶಕ

ಬೆಂಗಳೂರು: ಸೂಜಿದಾರ ಚಿತ್ರದಲ್ಲಿ ತಮ್ಮ ಪಾತ್ರವನ್ನು ಸರಿಯಾಗಿ ಬಿಂಬಿಸಿಲ್ಲ, ಅಲ್ಲದೇ ತಮ್ಮ ಜೊತೆ ಚರ್ಚಿಸದೇ ನಿರ್ದೇಶಕರು ಕಥೆಯನ್ನು ತಿರುಚಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸೂಜಿದಾರ ಚಿತ್ರತಂಡ ಹರಿಪ್ರಿಯಾ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹರಿಪ್ರಿಯಾ ಅವರು ಅನಗತ್ಯವಾಗಿ ನಮ್ಮ ಹಾಗೂ ಚಿತ್ರತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ. ಚಿತ್ರ ತೆರೆಕಂಡ ಮೂರೇ ದಿನಕ್ಕೆ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ. ಅಲ್ಲದೇ ಅವರ ಹೇಳಿಕೆಯಿಂದಾಗಿ ಕಳೆದ ಮೂರು ದಿನಗಳಿಂದ ಚಿತ್ರದ […]

3 months ago

ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಹರಿಪ್ರಿಯಾ

ಬೆಂಗಳೂರು: ನಟಿ ಹರಿಪ್ರಿಯಾ ನಟನೆಯ ‘ಸೂಜಿದಾರ’ ಸಿನಿಮಾ ಇತ್ತೀಚೆಗೆ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು, ಆದರೆ ಸಿನಿಮಾ ನೋಡಿದ ಹರಿಪ್ರಿಯಾ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು, ಈ ಬಗ್ಗೆ ಹರಿಪ್ರಿಯಾ ತಮ್ಮ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ಹರಿಪ್ರಿಯಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ವಿವರವಾಗಿ ಬರೆದುಕೊಂಡಿದ್ದು ಮಾಹಿತಿ ನೀಡಿದ್ದಾರೆ. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುವ ಹರಿಪ್ರಿಯಾ ಅವರು...