Sunday, 19th May 2019

1 month ago

ದೆಹಲಿ, ಹರ್ಯಾಣದಲ್ಲಿ ಆಪ್- ಕಾಂಗ್ರೆಸ್ ಮೈತ್ರಿ

– ದೆಹಲಿಯಲ್ಲಿ ಕಾಂಗ್ರೆಸ್‍ಗೆ 3, ಎಎಪಿಗೆ 4 ಸೀಟು ಹಂಚಿಕೆ ನವದೆಹಲಿ: ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್- ಆಮ್ ಆದ್ಮಿ ಪಾರ್ಟಿ (ಎಎಪಿ) ಮೈತ್ರಿ ಕುರಿತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತಿತ್ತು. ಸದ್ಯ ಇದಕ್ಕೆ ತೆರೆ ಬಿದ್ದಿದ್ದು, ದೆಹಲಿ ಅಷ್ಟೇ ಅಲ್ಲದೇ ಹರ್ಯಾಣದಲ್ಲೂ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. ಮೈತ್ರಿ ಒಪ್ಪಂದದಂತೆ ದೆಹಲಿಯ ಒಟ್ಟು 7 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‍ಗೆ 3 ಹಾಗೂ ಎಎಪಿಗೆ 4 ಸೀಟುಗಳು ಹಂಚಿಕೆಯಾಗಿವೆ. ಇತ್ತ ಹರ್ಯಾಣದಲ್ಲೂ ಕಾಂಗ್ರೆಸ್ ಹಾಗೂ ಎಎಪಿ […]

2 months ago

ಹಿಟ್ಲರ್ ಹಾದಿಯಲ್ಲೇ ಮೋದಿ ನಡೆ: ಕೇಜ್ರಿವಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಹಾದಿಯಲ್ಲಿ ನಡೆಯುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುಗ್ರಾಮದ ಧಾಮಸ್‍ಪುರದ ಘಟನೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಸರ್ವಾಧಿಕಾರಿ ಹಿಟ್ಲರ್‍ನ ಗೂಂಡಾಗಳು ಮುಗ್ಧ ಜನರ...

ರೆಸ್ಟೋರೆಂಟ್‍ನಲ್ಲಿ ಗೆಳೆಯನೊಂದಿಗೆ ಏಕಾಂತದಲ್ಲಿದ್ದಾಗ ಎಂಟ್ರಿ ಕೊಟ್ಟ ಅಣ್ಣ!

3 months ago

– ನೋಡ ನೋಡ್ತಿದ್ದಂತೆ ಹೈವೇವರೆಗೂ ಬಂತು ಹಂಗಾಮ – 10 ನಿಮಿಷದಲ್ಲಿ ಬಂದ ಪೊಲೀಸರಿಗೂ ಏನು ಸಿಗಲಿಲ್ಲ ಚಂಡೀಗಢ: ಯುವತಿಯೊಬ್ಬಳು ತನ್ನ ಗೆಳೆಯನೊಂದಿಗೆ ರೆಸ್ಟೋರೆಂಟ್‍ನಲ್ಲಿ ಆರಾಮವಾಗಿ ಫಾಸ್ಟ್ ಫುಡ್ ಸೇವಿಸುತ್ತಿದ್ದಳು. ಈ ವೇಳೆ ಬೈಕಿನಲ್ಲಿ ಬಂದ ಯುವಕರನ್ನು ನೋಡಿದ ಯುವತಿ ಒಂದು...

ಅಪ್ರಾಪ್ತೆಯನ್ನು ಅಪಹರಿಸಿ ಗ್ಯಾಂಗ್‍ರೇಪ್!

4 months ago

-ರಾತ್ರಿ ಬಾಲಕಿಯನ್ನು ನಡುರಸ್ತೆಯಲ್ಲಿ ಬಿಟ್ಟು ಪರಾರಿ ಚಂಡಿಗಢ: 7 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸೆಗಿರುವ ಅಮಾನವೀಯ ಘಟನೆ ಹರಿಯಾಣದ ರೋಹ್ಟಕ್ ಪ್ರದೇಶದ ರೈಲ್ವೇ ಯಾರ್ಡ್ ಬಳಿ ನಡೆದಿದೆ. ಗುರುವಾರ ಸಂಜೆ ವೇಳೆ ರೋಹ್ಟಕ್...

ಹರಿಯಾಣ ಉಪಚುನಾವಣೆಯಲ್ಲಿ ಸುರ್ಜೇವಾಲಾಗೆ ಸೋಲು

4 months ago

ಚಂಡೀಗಢ: ಹರಿಯಾಣದ ಜಿಂದ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಪಕ್ಷದ ವಕ್ತಾರ ರಣ್‍ದೀಪ್ ಸುರ್ಜೇವಾಲಾ ಅವರು ಬಿಜೆಪಿ ಅಭ್ಯರ್ಥಿ ಮುಂದೆ ಸೋತಿದ್ದಾರೆ. ಒಟ್ಟು 21 ಅಭ್ಯರ್ಥಿಗಳು ಸ್ಪರ್ಧಿಸಿದ್ದ ಈ ಕ್ಷೇತ್ರದಲ್ಲಿ ಸುರ್ಜೇವಾಲ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ಜಿಂದ್ ಕ್ಷೇತ್ರದಿಂದ ಕೃಷನ್...

ಪತ್ರಕರ್ತನ ಕೊಲೆ ಪ್ರಕರಣ – ರಾಮ್ ರಹೀಂಗೆ ಜೀವಾವಧಿ ಶಿಕ್ಷೆ

4 months ago

ಪಂಚಕುಲ: ಸ್ವಯಂಘೋಷಿತ ದೇವಮಾನವ ಬಾಬಾ ರಾಮ್ ರಹೀಂ ಪಂಚಕುಲದ ವಿಶೇಷ ಸಿಬಿಐ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಈಗಾಗಲೇ ಹರಿಯಾಣದ ಡೇರಾ ಸಚ್ಛಾಸೌದಾದ ಸಾಧ್ವಿಗಳ ಮೇಲೆ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಂಗೆ ಪತ್ರಕರ್ತ ರಾಮಚಂದರ್...

ಪತ್ರಕರ್ತನ ಹತ್ಯೆ ಕೇಸ್- ಗುರ್ಮಿತ್ ಬಾಬಾ ದೋಷಿ

4 months ago

ಚಂಡೀಗಢ: ಪತ್ರಕರ್ತರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಗುರ್ಮೀತ್ ಬಾಬಾ ರಹೀಂ ಸಿಂಗ್ ಸೇರಿದಂತೆ ನಾಲ್ವರು ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ದೋಷಿಯಾಗಿರುವ ಅಪರಾಧಿಗಳಿಗೆ ಜನವರಿ 17ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುತ್ತದೆ ಎಂದು ಸಿಬಿಐ...

ದಟ್ಟ ಮಂಜಿನಿಂದ 50 ವಾಹನಗಳ ನಡ್ವೆ ಸರಣಿ ಅಪಘಾತ – 8 ಮಂದಿ ಸಾವು, ಹಲವರಿಗೆ ಗಾಯ

5 months ago

ರೋಹ್ಟಕ್: ಮುಂಜಾನೆ ದಟ್ಟ ಮಂಜು ಆವರಿಸಿದ್ದ ಪರಿಣಾಮ ಸುಮಾರು 50 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ, 8 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೋಹ್ಟಕ್ – ರೆವಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸರಣಿ ಅಪಘಾತಕ್ಕೆ ಮುಂಜಾನೆ...