Wednesday, 24th April 2019

Recent News

6 months ago

ಟಾಟಾ ಸ್ಟೀಲ್ಸ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಕೊಂದ ಮಾಜಿ ನೌಕರ

ಚಂಡೀಗಡ್: ಟಾಟಾ ಸ್ಟೀಲ್ ಮ್ಯಾನೇಜರ್ ಒಬ್ಬರನ್ನು ಅದೇ ಕಂಪನಿಯ ಮಾಜಿ ನೌಕರ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹರಿಯಾಣದ ಫರಿದಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅರಿಂದಾಲ್ ಪಾಲ್ (40) ಮೃತ ದುರ್ದೈವಿ. ಶುಕ್ರವಾರ ಮಧ್ಯಾಹ್ನ ಫರಿದಾಬಾದಿನ ಹಾರ್ಡ್ ವೇರ್ ರಸ್ತೆಯಲ್ಲಿರುವ ಟಾಟಾ ಸ್ಟೀಲ್ ತಯಾರಿಕಾ ಘಟಕದಲ್ಲಿ, ಎಂದಿನಂತೆ ಮ್ಯಾನೇಜರ್ ಅರಿಂದಾಲ್ ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಚೇರಿಗೆ ನುಗ್ಗಿದ ವ್ಯಕ್ತಿಯೊಬ್ಬ ಏಕಾಏಕಿ ಅವರ ಮೇಲೆ 4-5 ಬಾರಿ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದನು. […]

6 months ago

ಜೀವನೋಪಾಯಕ್ಕಾಗಿ ಅರ್ಜುನ ಪ್ರಶಸ್ತಿ ವಿಜೇತನಿಂದ ಕುಲ್ಫಿ ಮಾರಾಟ!

ಚಂಡೀಗಢ: ಬಾಕ್ಸಿಂಗ್ ನಲ್ಲಿ 17 ಚಿನ್ನ, 1 ಬೆಳ್ಳಿ, 5 ಕಂಚಿನ ಪದಕ ಗೆದ್ದು 2010ರ ಅರ್ಜುನ ಪ್ರಶಸ್ತಿ ಪಡೆದಿದ್ದ ಬಾಕ್ಸರ್ ಇಂದು ಜೀವನೋಪಾಯಕ್ಕಾಗಿ ಕುಲ್ಫಿ ಮಾರಾಟ ಮಾಡುತ್ತಿದ್ದಾರೆ. ಭಾರತದ ಪರ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಗೆದ್ದಿದ್ದ ದಿನೇಶ್ ಕುಮಾರ್ ಸದ್ಯ ಕುಲ್ಫಿ ಮಾರಾಟ ಮಾಡುವ ಮೂಲಕ ಜೀವನ ನಡೆಸುತ್ತಿದ್ದಾರೆ. ಒಟ್ಟು 23...

ಪಾಕ್ ಉಗ್ರರ ದೇಣಿಗೆಯಲ್ಲಿ ಮಸೀದಿ ನಿರ್ಮಾಣ!

6 months ago

– ಎನ್‍ಐಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ ಚಂಡೀಗಢ: ಹರಿಯಾಣದ ಪಲ್ವಾಲ್ ಜಿಲ್ಲೆಯ ಮಸೀದಿಯೋದರ ನಿರ್ಮಾಣಕ್ಕೆ ಪಾಕಿಸ್ತಾನದಲ್ಲಿರುವ ಉಗ್ರ ಸಂಘಟನೆಯು ಧನ ಸಹಾಯ ನೀಡಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಹೇಳಿದೆ. ಸೆಪ್ಟೆಂಬರ್ 26 ರಂದು ಎನ್‍ಐಎ ಲ್ವಾಲ್ ಜಿಲ್ಲೆಯ...

ನವವಿವಾಹಿತೆ ಮೇಲೆ ಪತಿ ಸೇರಿ 7 ಜನರಿಂದ ಗ್ಯಾಂಗ್‍ರೇಪ್!

7 months ago

ಚಂಡೀಗಢ: ನವವಿವಾಹಿತೆ ಮೇಲೆ ಆಕೆಯ ಪತಿ ಸೇರಿದಂತೆ 7 ಜನರು ಸಾಮೂಹಿಕ ಅತ್ಯಾಚಾರ ಎಸೆಗಿದ ಅಮಾನವೀಯ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆಯ ತಂದೆ ಸೆಪ್ಟೆಂಬರ್ 26ರಂದು ಕುರುಕ್ಷೇತ್ರ ಮಹಿಳಾ ಪೊಲೀಸ್...

ನಿರುದ್ಯೋಗದಿಂದ ಯುವಕರು ಅತ್ಯಾಚಾರ ಮಾಡ್ತಾರೆ – ಬಿಜೆಪಿ ಶಾಸಕಿ

7 months ago

ಚಂಡೀಗಢ: ನಿರುದ್ಯೋಗಿ ಯುವಕರು ಹತಾಶೆಗೆ ಒಳಗಾಗಿ ಸಾಮೂಹಿಕ ಅತ್ಯಾಚಾರಕ್ಕೆ ಮುಂದಾಗುತ್ತಾರೆ ಎಂದು ಹರ್ಯಾಣದ ಬಿಜೆಪಿ ಶಾಸಕಿ ಪ್ರೇಮಲತಾ ವಿವದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಬಿಎಸ್‍ಎ ಬೋರ್ಡ್ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ರಾಜ್ಯದ ಯುವತಿಯೊಬ್ಬಳನ್ನು ಅಪಹರಿಸಿ ಕೆಲ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ...

ಗ್ಯಾಂಗ್ ರೇಪ್- ಪ್ರಮುಖ ಆರೋಪಿ ಓರ್ವ ರಕ್ಷಣಾ ಸಿಬ್ಬಂದಿ!

7 months ago

ಚಂಡೀಗಡ: ರಾಷ್ಟ್ರಪತಿ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದ ಸಿಬಿಎಸ್‍ಇ ಟಾಪರ್ ಅಪಹರಣ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಜಸ್ಥಾನದ ಓರ್ವ ರಕ್ಷಣಾ ಸಿಬ್ಬಂದಿ ಅಂತ ವಿಶೇಷ ತನಿಖಾ ತಂಡ(ಎಸ್‍ಐಟಿ) ಗುರುತಿಸಿದೆ. ಘಟನೆಯ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಸದ್ಯ ಅವರಿಗಾಗಿ...

ಸಿಬಿಎಸ್‍ಇ ಟಾಪರ್ – ಮೋದಿಯಿಂದ ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್!

7 months ago

ಗುರುಗ್ರಾಮ: ಸಿಬಿಎಸ್‍ಎ ಬೋರ್ಡ್ ಪರೀಕ್ಷೆಯಲ್ಲಿ ಟಾಪರ್ ಆಗಿ, ಪ್ರಧಾನಿ ನರೇಂದ್ರ ಮೋದಿಯವರಿಂದ ಬಹುಮಾನ ಸ್ವೀಕರಿಸಿದ್ದ 19 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಬಳಿಕ ಅತ್ಯಾಚಾರವೆಸಗಿದ ಹೀನಾಯ ಘಟನೆ ಹರ್ಯಾಣದಲ್ಲಿ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಬುಧವಾರ ನಡೆದಿದ್ದು,...

ದೆಹಲಿ, ಹರಿಯಾಣದಲ್ಲಿ ಭೂಕಂಪನ!

8 months ago

ನವದೆಹಲಿ: ದೆಹಲಿ, ರಾಜಧಾನಿ ಪ್ರದೇಶ ಹಾಗೂ ಹರಿಯಾಣದ ಝಜ್ಜರ್ ಜಿಲ್ಲೆಯಲ್ಲಿ ಭೂಕಂಪನ ಉಂಟಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಮಧ್ಯಾಹ್ನ ದೆಹಲಿ ಹಾಗೂ ರಾಜಧಾನಿ ಪ್ರದೇಶ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಭೂಕಂಪನ ಕಾಣಿಸಿಕೊಂಡರೆ. ಹರಿಯಾಣದ ಝಜ್ಜರ್ ಜಿಲ್ಲೆಯಲ್ಲಿ ರಿಕ್ಟರ್...