ಬೆಂಗಳೂರು: ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸಾಧನೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಯಾವುದೇ ಸಂಭ್ರಮ ಕಾಣುತ್ತಿಲ್ಲ. ಹೌದು. ಈ ಹಿಂದೆ ವಿವಿಧ ರಾಜ್ಯಗಳ ಚುನಾವಣಾ ಫಲಿತಾಂಶ ಸಮಯದಲ್ಲಿ ಬಿಜೆಪಿ ಕಚೇರಿ ಸಂಭ್ರಮದ...
ನವದೆಹಲಿ: ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಆಗುತ್ತಿದ್ದಂತೆ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ತುರ್ತು ಬುಲಾವ್ ನೀಡಿದೆ. ಮತ ಎಣಿಕೆಯ ಆರಂಭದಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದರೆ ನಂತರ ಕಾಂಗ್ರೆಸ್...
ನವದೆಹಲಿ: ಮಹಾರಾಷ್ಟ್ರ ಮತ್ತು ಹರ್ಯಾಣದ ಮತ ಎಣಿಕೆ ಆರಂಭಗೊಂಡಿದ್ದು, ಬೆಳಗ್ಗೆ 8 ಗಂಟೆಯಿಂದಲೂ ಬಿಜೆಪಿ ಮುನ್ನಡೆಯಲ್ಲಿದ್ದು, ಟ್ರೆಂಡ್ ಗಮನಿಸುವಾಗ ಸಮೀಕ್ಷೆಗಳಂತೆ ಹೇಳಿದಂತೆ ಮತ್ತೆ ಕಮಲ ಅಧಿಕಾರಕ್ಕೆ ಏರುವುದು ನಿಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ 180 ಕ್ಷೇತ್ರಗಳಲ್ಲಿ...
ಮುಂಬೈ: ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು ಮತ ಎಣಿಕೆ ಆರಂಭವಾಗಿದೆ. ಲೋಕಸಭಾ ಚುನಾವಣೆ ಬಳಿಕ ಮೊದಲ ವಿಧಾನಸಭಾ ಚುನಾವಣೆ ಇದಾಗಿದ್ದು, ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪ್ರತಿಷ್ಠೆಯ ಕಣವಾಗಿತ್ತು. ಇತ್ತ...
ಮುಂಬೈ: ಲೋಕಸಭಾ ಚುನಾವಣೆ ಮುಗಿದ ಆರೇ ತಿಂಗಳಿಗೆ ಬಿಜೆಪಿ ಮತ್ತು ವಿಪಕ್ಷಗಳು ಮತ್ತೊಮ್ಮೆ ಮುಖಾಮುಖಿ ಆಗ್ತಿದ್ದು, ಇಂದು ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆಗೆ ಮತದಾನ ನಡೆಯಲಿದೆ. ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮತ್ತು ಎನ್ಸಿಪಿ-ಕಾಂಗ್ರೆಸ್...
ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರೇವರಿಯಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿ ಸಂಭ್ರಮಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ ದೆಹಲಿಗೆ ಲ್ಯಾಂಡ್ ಆಗುವುದನ್ನು ಸ್ಥಗಿತಗೊಳಿಸಲಾಯಿತು. ಹೀಗಾಗಿ ಮರಳಿ ಹರ್ಯಾಣಕ್ಕೆ...
ಚಂಡೀಗಢ: ಪ್ರಧಾನಿ ನರೇಂದ್ರ ಮೋದಿಯವರಿಗೆ ಅರ್ಥಶಾಸ್ತ್ರದ ಬಗ್ಗೆ ತಿಳುವಳಿಕೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದ ಮಹೇಂದ್ರಘರ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, 2014ರ ನಂತರ ಯುಎಸ್ನ...
ನವದೆಹಲಿ: ಕೆಲವು ತಿಂಗಳುಗಳ ಹಿಂದಷ್ಟೇ ‘ಅತ್ಯುತ್ತಮ ಬೀಟ್ ಕಾನ್ಸ್ಟೇಬಲ್’ ಪ್ರಶಸ್ತಿ ಪಡೆದ ಪೇದೆಯನ್ನ ದರೋಡೆ ಪ್ರಕರಣದಲ್ಲಿ ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಪಾಣಿಪತ್ನಲ್ಲಿರುವ ಬ್ಯಾಂಕ್ವೊಂದರಲ್ಲಿ 5 ಕೋಟಿ ರೂ. ಮೌಲ್ಯದ ಆಭರಣಗಳನ್ನು ದರೋಡೆ ಮಾಡಿದ ಆರೋಪದ...
ಚಂಡೀಗಢ: ಅಕ್ರಮ ವಲಸಿಗರು ಕಾಂಗ್ರೆಸ್ ನಾಯಕ ಸೋದರ ಸಂಬಂಧಿಗಳಿರಬೇಕು. ಈ ಕಾರಣಕ್ಕೆ ಅವರನ್ನು ಗಡಿಪಾರು ಮಾಡುವ ವಿಚಾರ ಬಂದರೆ ಅವರು ಅದನ್ನು ವಿರೋಧಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ನಾಯಕರ ಮೇಲೆ...
ಲಕ್ನೋ: ಬಿಜೆಪಿಗೆ ಹಾಕುವ ಪ್ರತಿ ಮತವು ಪಾಕಿಸ್ತಾನಕ್ಕೆ ಅಣು ಬಾಂಬ್ ಹಾಕಿದಂತೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮಿರಾ ಭಯಾಂದರ್ ಅವರ ಪರವಾಗಿ ಚುನಾವಣಾ ಪ್ರಚಾರ...
ಚಂಡೀಗಢ: ಕಾಂಗ್ರೆಸ್ ಭಾರತೀಯ ಸಂಪ್ರದಾಯಕ್ಕೆ ವಿರುದ್ಧವಾಗಿ ನಿಂತಿದೆ ಎಂದು ಹೇಳುವ ಮೂಲಕ ರಫೇಲ್ ವಿಮಾನಕ್ಕೆ ಆಯುಧ ಪೂಜೆ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪರ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಬ್ಯಾಟ್ ಬೀಸಿದ್ದಾರೆ....
ಚಂಡೀಗಢ: ಭಾರತ್ ಮಾತಾ ಕೀ ಜೈ ಎನ್ನದವರು ಪಾಕಿಸ್ತಾನಿಗಳು ಎಂದಿದ್ದ ಟಿಕ್ ಟಾಕ್ ಸ್ಟಾರ್, ಮುಂಬರುವ ವಿಧಾನ ಸಭಾ ಚುನಾವಣೆಯ ಬಿಜೆಪಿ ಆಭ್ಯರ್ಥಿ ಸೋನಾಲಿ ಪೋಗಟ್ ಕ್ಷಮೆ ಕೇಳಿದ್ದಾರೆ. ಮಂಗಳವಾರ ಆದಂಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ...
ನವದೆಹಲಿ: ಹರ್ಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬ್ಯಾಂಕಾಕ್ ಪ್ರವಾಸ ಕೈಗೊಂಡು ಅಚ್ಚರಿಸಿ ಮೂಡಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಕೆಲ ದಿನಗಳ...
– ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನವೇ ನಾಮಪತ್ರ ಸಲ್ಲಿಕೆ ಚಂಡೀಗಢ: ಪಕ್ಷವು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಮೇಲೆಯೇ ನಾಮಪತ್ರ ಸಲ್ಲಿಸಬೇಕು. ಆದರೆ ಹರ್ಯಾಣದ ಕಾಂಗ್ರೆಸ್ ಶಾಸಕರೊಬ್ಬರು ಪಟ್ಟಿ ಬಿಡುಗಡೆಗೂ ಮುನ್ನವೇ ನಾಮಪತ್ರ ಸಲ್ಲಿಸಿ ‘ಕೈ’...
ಚಂಡೀಗಢ: ಸೇನಾ ನೇಮಕಾತಿ ರ್ಯಾಲಿ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಮಾರು 10 ಮಂದಿ ಮೃತಪಟ್ಟ ಘಟನೆ ಹರಿಯಾಣದ ಜಿಂದ್-ಹನ್ಸಿ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ರಾತ್ರಿ 10.30ರ ಸುಮಾರಿಗೆ ಯುವಕರು...
ನವದೆಹಲಿ: ಕರ್ನಾಟಕ ಉಪ ಚುನಾವಣೆ, ಮಹಾರಾಷ್ಟ್ರ, ಹರ್ಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸುದ್ದಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಿದರು. ಕರ್ನಾಟಕದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಸೇರಿದಂತೆ ಎರಡು ರಾಜ್ಯಗಳಲ್ಲಿ ಅಕ್ಟೋಬರ್ 21...