ಚಂಡೀಗಢ: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಯುವಕನೊಬ್ಬನಿಗೆ ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಗೂಸಾ ಕೊಟ್ಟಿದ್ದಾರೆ. ಹರ್ಯಾಣದ 10 ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಗಳಿದೆ. ಹೀಗಾಗಿ ಕರ್ನಾಲ್ನಲ್ಲಿ ಇಂದು ಮತದಾರರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನ...
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹರ್ಯಾಣದಲ್ಲಿ ಸೋಲಲು ನಾನು ಕಾರಣವಾಗಿದ್ದರೆ ನನ್ನನ್ನು ಶೂಟ್ ಮಾಡಿ ಎಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಅಧ್ಯಕ್ಷ ಅಶೋಕ್ ತನ್ವರ್ ಸಿಡಿದೆದ್ದಿದ್ದಾರೆ. ಲೋಕಸಭಾ ಚುನಾವಣಾ ಸೋಲಿನ ಸಂಬಂಧ ದೆಹಲಿಯಲ್ಲಿ...
ಚಂಡೀಗಢ (ಗುರುಗ್ರಾಮ): ಜೈ ಶ್ರೀರಾಮ ಘೋಷಣೆ ಹೇಳದಕ್ಕೆ ಮತ್ತು ಬೀದಿಯಲ್ಲಿ ಟೋಪಿ ಧರಿಸಿ ತಿರುಗಾಡಿದ ಮುಸ್ಲಿಂ ಯುವಕನ ಮೇಲೆ ಕೆಲ ಪುಡಾರಿಗಳು ಹಲ್ಲೆ ನಡೆಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಶನಿವಾರ ರಾತ್ರಿ ಸುಮಾರು 10 ಗಂಟೆಗೆ ಈ...
– ದೆಹಲಿಯಲ್ಲಿ ಕಾಂಗ್ರೆಸ್ಗೆ 3, ಎಎಪಿಗೆ 4 ಸೀಟು ಹಂಚಿಕೆ ನವದೆಹಲಿ: ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್- ಆಮ್ ಆದ್ಮಿ ಪಾರ್ಟಿ (ಎಎಪಿ) ಮೈತ್ರಿ ಕುರಿತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತಿತ್ತು. ಸದ್ಯ ಇದಕ್ಕೆ ತೆರೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಹಾದಿಯಲ್ಲಿ ನಡೆಯುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುಗ್ರಾಮದ ಧಾಮಸ್ಪುರದ ಘಟನೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ...
ಚಂಡೀಗಢ: ಹರಿಯಾಣದ ಗಣಿತ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರಿಗೆ ಪ್ರೇಮ ಪಾಠ ಹೇಳಿಕೊಟ್ಟು ಕಾಲೇಜಿನಿಂದ ಅಮಾನತುಗೊಂಡಿದ್ದಾನೆ. ಕರ್ನಾಲ್ನ ಮಹಿಳಾ ಕಾಲೇಜಿನ ಚರಣ್ ಸಿಂಗ್ ಅಮಾನತುಗೊಂಡಿರುವ ಉಪನ್ಯಾಸಕ. ಚರಣ್ ಕ್ಲಾಸಿನಲ್ಲಿ ಪ್ರೀತಿ ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳು ಅದನ್ನು ವಿಡಿಯೋ ಮಾಡಿ...
ಚಂಡೀಗಢ: ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರನ್ನು ಬಿಜೆಪಿ ಹರ್ಯಾಣದಿಂದ ಕಣಕ್ಕೆ ಇಳಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಹರ್ಯಾಣದ ರೋಹ್ಟಕ್ ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಸೆಹ್ವಾಗ್...
– ನೋಡ ನೋಡ್ತಿದ್ದಂತೆ ಹೈವೇವರೆಗೂ ಬಂತು ಹಂಗಾಮ – 10 ನಿಮಿಷದಲ್ಲಿ ಬಂದ ಪೊಲೀಸರಿಗೂ ಏನು ಸಿಗಲಿಲ್ಲ ಚಂಡೀಗಢ: ಯುವತಿಯೊಬ್ಬಳು ತನ್ನ ಗೆಳೆಯನೊಂದಿಗೆ ರೆಸ್ಟೋರೆಂಟ್ನಲ್ಲಿ ಆರಾಮವಾಗಿ ಫಾಸ್ಟ್ ಫುಡ್ ಸೇವಿಸುತ್ತಿದ್ದಳು. ಈ ವೇಳೆ ಬೈಕಿನಲ್ಲಿ ಬಂದ...
-ರಾತ್ರಿ ಬಾಲಕಿಯನ್ನು ನಡುರಸ್ತೆಯಲ್ಲಿ ಬಿಟ್ಟು ಪರಾರಿ ಚಂಡಿಗಢ: 7 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸೆಗಿರುವ ಅಮಾನವೀಯ ಘಟನೆ ಹರಿಯಾಣದ ರೋಹ್ಟಕ್ ಪ್ರದೇಶದ ರೈಲ್ವೇ ಯಾರ್ಡ್ ಬಳಿ ನಡೆದಿದೆ....
ಚಂಡೀಗಢ: ಹರಿಯಾಣದ ಜಿಂದ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಪಕ್ಷದ ವಕ್ತಾರ ರಣ್ದೀಪ್ ಸುರ್ಜೇವಾಲಾ ಅವರು ಬಿಜೆಪಿ ಅಭ್ಯರ್ಥಿ ಮುಂದೆ ಸೋತಿದ್ದಾರೆ. ಒಟ್ಟು 21 ಅಭ್ಯರ್ಥಿಗಳು ಸ್ಪರ್ಧಿಸಿದ್ದ ಈ ಕ್ಷೇತ್ರದಲ್ಲಿ ಸುರ್ಜೇವಾಲ ಮೂರನೇ ಸ್ಥಾನವನ್ನು...
ಪಂಚಕುಲ: ಸ್ವಯಂಘೋಷಿತ ದೇವಮಾನವ ಬಾಬಾ ರಾಮ್ ರಹೀಂ ಪಂಚಕುಲದ ವಿಶೇಷ ಸಿಬಿಐ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಈಗಾಗಲೇ ಹರಿಯಾಣದ ಡೇರಾ ಸಚ್ಛಾಸೌದಾದ ಸಾಧ್ವಿಗಳ ಮೇಲೆ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ...
ಚಂಡೀಗಢ: ಪತ್ರಕರ್ತರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಗುರ್ಮೀತ್ ಬಾಬಾ ರಹೀಂ ಸಿಂಗ್ ಸೇರಿದಂತೆ ನಾಲ್ವರು ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ದೋಷಿಯಾಗಿರುವ ಅಪರಾಧಿಗಳಿಗೆ ಜನವರಿ 17ರಂದು ಶಿಕ್ಷೆಯ...
ರೋಹ್ಟಕ್: ಮುಂಜಾನೆ ದಟ್ಟ ಮಂಜು ಆವರಿಸಿದ್ದ ಪರಿಣಾಮ ಸುಮಾರು 50 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ, 8 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ರೋಹ್ಟಕ್ – ರೆವಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಚಂಡೀಗಡ್: ಟಾಟಾ ಸ್ಟೀಲ್ ಮ್ಯಾನೇಜರ್ ಒಬ್ಬರನ್ನು ಅದೇ ಕಂಪನಿಯ ಮಾಜಿ ನೌಕರ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅರಿಂದಾಲ್ ಪಾಲ್ (40) ಮೃತ ದುರ್ದೈವಿ. ಶುಕ್ರವಾರ ಮಧ್ಯಾಹ್ನ...
ಚಂಡೀಗಢ: ಬಾಕ್ಸಿಂಗ್ ನಲ್ಲಿ 17 ಚಿನ್ನ, 1 ಬೆಳ್ಳಿ, 5 ಕಂಚಿನ ಪದಕ ಗೆದ್ದು 2010ರ ಅರ್ಜುನ ಪ್ರಶಸ್ತಿ ಪಡೆದಿದ್ದ ಬಾಕ್ಸರ್ ಇಂದು ಜೀವನೋಪಾಯಕ್ಕಾಗಿ ಕುಲ್ಫಿ ಮಾರಾಟ ಮಾಡುತ್ತಿದ್ದಾರೆ. ಭಾರತದ ಪರ ಏಷ್ಯನ್ ಗೇಮ್ಸ್ ನಲ್ಲಿ...
ಚಂಡೀಗಢ: ಆರ್ಥಿಕ ಸಂಕಷ್ಟಕ್ಕೆ ಮನನೊಂದು ಒಂದೇ ಕುಟುಂಬದ ನಾಲ್ಕು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಫರೀದಾಬಾದ್ ನಲ್ಲಿ ನಡೆದಿದೆ. ಮನೆಯಲ್ಲಿನ ಕಡು-ಬಡತನ ಸಹಿಸಲಾಗಲೇ ಓರ್ವ ಸಹೋದರನ ಜೊತೆ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುರಾಜ್ಕುಂದ್...