Wednesday, 24th April 2019

Recent News

2 years ago

ರಾಮ್ ರಹೀಂ ರೇಪ್ ಆರೋಪ ಸಾಬೀತು- ಹಿಂಸಾಚಾರದಲ್ಲಿ 11 ಮಂದಿ ಸಾವು

– ರಾಷ್ಟ್ರೀಯ ಸುದ್ದಿವಾಹಿನಿಯ 3 ವಾಹನಗಳು ಧ್ವಂಸ ಚಂಢೀಗಢ: ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾದ ಬೆನ್ನಲ್ಲೇ ಹರಿಯಾಣದ ಪಂಚಕುಲಾದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಆರೋಪ ಸಾಬೀತಾಗುತ್ತಿದ್ದಂತೆಯೇ ಕೋರ್ಟ್ ಎದುರೇ ನೆರೆದಿದ್ದ ಬಾಬಾ ಭಕ್ತರು ರಾಷ್ಟ್ರೀಯ ಸುದ್ದಿವಾಹಿನಿಯ ಮೂರು ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಯಿಟ್ಟಿದ್ದಾರೆ. ಘಟನೆಯಿಂದಾಗಿ 11 ಮಂದಿ ಬಬಾ ಭಕ್ತರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು […]

2 years ago

ವಿಡಿಯೋ: ಸ್ವಾತಂತ್ರ್ಯ ದಿನಾಚರಣೆಯಂದು ಕೋತಿಗಳಿಂದ ಧ್ವಜಾರೋಹಣ!

ಚಂಡೀಗಢ್: ಮಂಗಳವಾರ ದೇಶದಾದ್ಯಂತ 71 ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿಯೇ ಆಚರಿಸಲಾಗಿತ್ತು. ಅಂತೆಯೇ ಹರ್ಯಾಣದ ಶಾಲೆಯೊಂದರಲ್ಲಿ ಧ್ವಜಾರೋಹಣಕ್ಕೆ ಸಿದ್ಧಗೊಳಿಸಿದ್ದ ಬಾವುಟವನ್ನು ಕೋತಿಗಳು ಹಾರಿಸುವ ಮೂಲಕ ಅಚ್ಚರಿ ಮೂಡಿಸಿವೆ. ಹೌದು. ಹರ್ಯಾಣದ ಅಂಬಲ ಎಂಬಲ್ಲಿರೋ ಶಾಲೆಯಲ್ಲಿ ರಾಷ್ಟ್ರಧ್ವಜವನ್ನು ಕಟ್ಟು ಕಂಬದ ತುದಿಗೇರಿಸಿ ಧ್ವಜಾರೋಹಣಕ್ಕೆ ಸಿದ್ಧತೆ ನಡೆಸಲಾಗಿತ್ತು. ಅಂತೆಯೇ ವಿದ್ಯಾರ್ಥಿಗಳು ಕಾರ್ಯಕ್ರಮದಲಲಿ ಭಾಗವಹಿಸಿ, ಇನ್ನೇನು ಧ್ವಜಾರೋಹಣ ಮಾಡಬೇಕೆನ್ನುವಷ್ಟರಲ್ಲಿ ಶಾಲೆಯ ಕಟ್ಟಡದಲ್ಲಿ...

ಗಂಡನ ನಿರ್ದೇಶನದಂತೆ ಮಹಿಳೆ ಮೇಲೆ ಮೂವರಿಂದ ಗ್ಯಾಂಗ್‍ರೇಪ್

2 years ago

ಚಂಡೀಗಢ: ಮೂವರು ವ್ಯಕ್ತಿಗಳು ನನ್ನ ಗಂಡನ ನಿರ್ದೇಶನದಂತೆ ನನ್ನ ಮೇಲೆ ಅತ್ಯಾಚಾರವೆಸಗಿದ್ರು ಎಂದು ಹರಿಯಾಣದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಅತ್ಯಾಚಾರ ಸಂತ್ರಸ್ತೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಜುಲೈ 29ರಂದು ನಮಗೆ...

4 ವರ್ಷದ ಮೊಮ್ಮಗಳ ಗುಪ್ತಾಂಗವನ್ನ ಇಕ್ಕಳದಿಂದ ಸುಟ್ಟ ಕ್ರೂರಿ ಅಜ್ಜಿ

2 years ago

ಚಂಡೀಗಢ: ಕುಟುಂಬದಲ್ಲಿ ಗಂಡು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಅಜ್ಜಿಯೊಬ್ಬಳು ತನ್ನ ಮುಂದೆ ಆಡುತ್ತಿದ್ದ ನಾಲ್ಕು ವರ್ಷದ ಮೊಮ್ಮಗಳ ಗುಪ್ತಾಂಗವನ್ನು ಸುಟ್ಟಿರುವ ಮನಕಲಕುವ ಘಟನೆ ಹರಿಯಾಣ ರಾಜ್ಯದ ಸಿರ್ಸಾ ಜಿಲ್ಲೆಯ ಮೊಜುಖೇರಾ ಗ್ರಾಮದ ಡಿಂಗ್ ಟೌನ್ ಎಂಬಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....

ಗಂಡನಿಂದ ಇರಿತಕ್ಕೊಳಗಾದ ಮಹಿಳೆ ನೋವಿನಿಂದ ನರಳುತ್ತಿದ್ರೆ ನೆರೆಹೊರೆಯವರು ವಿಡಿಯೋ ಮಾಡ್ತಿದ್ರು!

2 years ago

  ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನ ಮರ ಕಡಿಯುವ ಸಾಧನದಿಂದ ಇರಿದಿದ್ದು, ಆಕೆ ನೋವಿನಿಂದ ನರಳುತ್ತಿದ್ದರೆ ಅಕ್ಕಪಕ್ಕದ ಮನೆಯವರು ಆಕೆಯ ರಕ್ಷಣೆಗೆ ಬಾರದೆ ವಿಡಿಯೋ ಮಾಡುತ್ತಿದ್ದ ಅಮಾನವೀಯ ಘಟನೆ ಹರಿಯಾಣಾದಲ್ಲಿ ನಡೆದಿದೆ. ಇಲ್ಲಿನ ಜಿಂದ್ ಜಿಲ್ಲೆಯಲ್ಲಿ ಜೂನ್ 30ರಂದು ಈ ಘಟನೆ...

ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿ ಹೊರಕ್ಕೆ ಎಸೆದ್ರು!

2 years ago

ಚಂಡೀಗಢ: ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಮೂವರು ಕಾಮುಕರು ಗ್ಯಾಂಗ್ ರೇಪ್ ಎಸಗಿ ಕಾರಿನಿಂದ ರಸ್ತೆಗೆಸೆದ ಆರೋಪವೊಂದು ಕೇಳಿಬಂದಿದೆ. ಈ ಘಟನೆ ಉತ್ತರಪ್ರದೇಶದ ನೊಯ್ಡಾದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮಹಿಳೆ ಮೂಲತಃ ರಾಜಸ್ತಾನದ ಭರತ್‍ಪುರದವರಾಗಿದ್ದು, ಸಂಬಂಧಿಕರ ಮನೆಗೆ ಬರುತ್ತಿದ್ದ ವೇಳೆ ಈ...

ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಕ್ತು ಸತ್ತ ಹಾವು!

2 years ago

ಚಂಡೀಗಢ: ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವು ಸಿಕ್ಕ ಘಟನೆ ಹರಿಯಾಣದ ಫರೀದಾಬಾದ್‍ನಲ್ಲಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇಲ್ಲಿನ ರಾಜ್ಕೀಯ ಗರ್ಲ್ಸ್ ಸೀನಿಯರ್ ಸೆಕೆಂಡರಿ ಸ್ಕೂಲ್‍ನಲ್ಲಿ ಗುರುವಾರದಂದು ಮಕ್ಕಳಿಗೆ ನೀಡಲಾಗಿದ್ದ ಕಿಚಡಿಯಲ್ಲಿ ಸತ್ತ ಮರಿಹಾವು ಪತ್ತೆಯಾಗಿದೆ. ಆದ್ರೆ ಹಾವು ಪತ್ತೆಯಾಗುವುದಕ್ಕೂ ಮುನ್ನ ಹಲವು...