Recent News

1 day ago

2.5 ಲಕ್ಷದ ಕೆಲಸಕ್ಕೆ ಗುಡ್ ಬೈ- ಕನ್ನಡದಲ್ಲೇ IAS ಪರೀಕ್ಷೆ ಪಾಸ್ ಮಾಡಿದ ಗ್ರಾಮೀಣ ಪತ್ರಿಭೆ

ಹಾಸನ: ಪ್ರಾಥಮಿಕ ಶಾಲೆಯವರೆಗೂ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಜಿಲ್ಲೆಯ ಗ್ರಾಮೀಣ ಭಾಗದ ಯುವಕನೊಬ್ಬ ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಅರಸೀಕೆರೆ ತಾಲೂಕಿನ ಹರಳಕಟ್ಟ ಗ್ರಾಮದ ದರ್ಶನ್ ಐಎಎಸ್ ಪಾಸ್ ಮಾಡಿರುವ ಯುವಕ. ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿ ಅಮೆರಿಕಾದಲ್ಲಿ ಸುಮಾರು ಮೂರು ವರ್ಷ ಕೆಲಸ ಮಾಡಿದ್ದರು. ದರ್ಶನ್ ಐಎಎಸ್ ಮಾಡಬೇಕೆಂಬ ಕನಸು ಕಂಡಿದ್ದರು. ಅದಕ್ಕಾಗಿ ಎರಡೂವರೆ ಲಕ್ಷದ ಸಂಬಳದ ಕೆಲಸಕ್ಕೆ ಗುಡ್ ಬೈ ಹೇಳಿ ಊರಿಗೆ ವಾಪಸ್ಸಾಗಿದ್ದರು. ದೆಹಲಿ, ಬೆಂಗಳೂರಿನಲ್ಲಿ ಕೋಚಿಂಗ್ ಕೂಡ […]

3 days ago

ಶೀಘ್ರವೇ ಹಾಸನಕ್ಕೆ ಹೊಸ ಸಂಸದ- ಪ್ರಜ್ವಲ್ ರೇವಣ್ಣಗೆ ವಕೀಲ ತಿರುಗೇಟು

ಹಾಸನ: ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ವಕೀಲರೊಬ್ಬರು ನ್ಯಾಯಾಲಯ ಮೆಟ್ಟಿಲೇರಿದ್ದರು. ಸದ್ಯ ಈ ಪ್ರಕರಣ ಮತ್ತೆ ಚರ್ಚೆಗೆ ಬಂದಿದ್ದು, ಇದೇ ವಿಚಾರವಾಗಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಕೀಲ ದೇವರಾಜೇಗೌಡರ ನಡುವೆ ಪರಸ್ಪರ ಕೆಸರೆರೆಚಾಟಕ್ಕೆ ಕಾರಣವಾಗಿದೆ. ನಗರದಲ್ಲಿ ಸೋಮವಾರ ಮಾತನಾಡಿದ್ದ ಸಂಸದ ಪ್ರಜ್ವಲ್ ರೇವಣ್ಣ...

ನಿಂತಿದ್ದ ಟ್ರ್ಯಾಕ್ಟರ್‌ಗೆ ಸ್ಕೂಟಿ ಡಿಕ್ಕಿ – ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

4 days ago

ಹಾಸನ: ನಿಂತಿದ್ದ ಟ್ರ್ಯಾಕ್ಟರ್‌ಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಸ್ಕೂಟಿ ಸವಾರನ ನಿರ್ಲಕ್ಷವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹಾಸನದಿಂದ ದುದ್ದ ಕಡೆಗೆ ಹೋಗುವ ಮಾರ್ಗದಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ...

ಸುಳ್ಳು ದಾಖಲೆ ನೀಡಿ ಪ್ರೊಫೆಸರ್ ಹುದ್ದೆ ಗಿಟ್ಟಿಸಿಕೊಂಡ ಡಾಕ್ಟರ್?

5 days ago

ಹಾಸನ: ಸುಳ್ಳು ದಾಖಲೆ ನೀಡಿ ಹಾಸನ ಮೆಡಿಕಲ್ ಕಾಲೇಜಿನಲ್ಲಿ (ಹಿಮ್ಸ್) ಡಾಕ್ಟರ್ ರವಿಕುಮಾರ್ ಪ್ರೊಫೆಸರ್ ಹುದ್ದೆ ಗಿಟ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ನ್ಯಾಯಾಲಯ ವಿಚಾರಣೆಗೆ ಆದೇಶ ನೀಡಿದೆ. ಡಾಕ್ಟರ್ ರವೀಂದ್ರ ಸುಳ್ಳು ಸೇವಾನುಭವ ದಾಖಲೆ ಪತ್ರ ನೀಡಿ ಹಾಸನ ವೈದ್ಯಕೀಯ...

ಬಿಪಿ, ಶುಗರ್ ಮಾತ್ರೆಯಲ್ಲಿದೆ ಪ್ಲಾಸ್ಟಿಕ್ ಅಂಶ: ಮಹಿಳೆ ಆರೋಪ

5 days ago

ಹಾಸನ: ಶುಗರ್ ಹಾಗೂ ಬಿಪಿ ಮಾತ್ರೆಯಲ್ಲೂ ಮನುಷ್ಯನಿಗೆ ಮಾರಕವಾಗುವ ಪ್ಲಾಸ್ಟಿಕ್ ಅಂಶ ಇದೆ ಎಂದು ಮಹಿಳಾ ರೋಗಿಯೊಬ್ಬರು ಆರೋಪ ಮಾಡುತ್ತಿದ್ದು, ಮಾತ್ರೆಗಳ ಕ್ವಾಲಿಟಿ ಬಗ್ಗೆ ಆತಂಕ ಮೂಡಿಸಿದೆ. ಶುಗರ್ ಕಾಯಿಲೆ ಹೊಂದಿರುವ ಸಕೀನ ಎಂಬ ಮಹಿಳೆಯೊಬ್ಬರು, ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ...

‘Misbehave ಮಾಡ್ತಿದ್ದೀರಾ’- ಶಾಸಕರ ವಿರುದ್ಧ ಮಹಿಳಾ ಅಧಿಕಾರಿ ಆಕ್ರೋಶ

1 week ago

ಹಾಸನ: ಇವರು ನನ್ನನ್ನು ತಳ್ಳುತ್ತಿದ್ದಾರೆ. ನನ್ನ ಜೊತೆ ಮಿಸ್ಬೇವ್ ಮಾಡುತ್ತಿದ್ದಾರೆ ಎಂದು ಅರಸೀಕೆರೆ ಶಾಸಕ ಕೆಎಂ.ಶಿವಲಿಂಗೇಗೌಡ ವಿರುದ್ಧ ರೈಲ್ವೆ ಮಹಿಳಾ ಅಧಿಕಾರಿ ಗಂಭೀರ ಆರೋಪ ಮಾಡಿ, ಸಾರ್ವಜನಿಕರ ಎದುರೇ ಆಕ್ರೋಶ ಹೊರಹಾಕಿದ್ದಾರೆ. ಇಂದು ನೈಋತ್ಯ ರೈಲ್ವೆ ವಿಭಾಗದ ಜಿಎಂ ಅಜಯ್ ಕುಮಾರ್...

17 ವರ್ಷಗಳಿಂದ 1 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟ ಪರಿಸರ ಪ್ರೇಮಿ ಹಾಸನದ ಗಿರೀಶ್

1 week ago

ಹಾಸನ: ಈಗಿನ ಕಾಲದಲ್ಲಿ ನಾನಾಯ್ತು ನನ್ನ ಮನೆ, ಕುಟುಂಬವಾಯ್ತು ಎನ್ನುವವರೆ ಜಾಸ್ತಿ. ಲೋಕದ ಕುರಿತು ಅಲೋಚಿಸುವವರು ಕಡಿಮೆ. ಆದರೆ ಹಾಸನದ ಆರ್.ಜಿ ಗಿರೀಶ್ ಅವರು ಕಳೆದ 17 ವರ್ಷಗಳಿಂದ ಪರಿಸರ ಸಂರಕ್ಷಣೆ, ಸಮಾಜ ಸೇವೆಗೆ ಶ್ರಮಿಸುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ....

ಆನೆ ದಂತದ ಆಸೆಗೆ ಬಿದ್ದು ಮೂವರು ಜೈಲು ಪಾಲು

1 week ago

ಹಾಸನ: ಆನೆ ದಂತವನ್ನು ಕದ್ದು ಸಾಗಿಸಲು ಹೋಗಿ ಮೂವರು ಆರೋಪಿಗಳು ಜೈಲು ಸೇರಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್‍ನಲ್ಲಿ ನಡೆದಿದೆ. ಅಸ್ಸಾಂ ಮೂಲದ ಗುರುಪ್ರಸಾದ್, ಸಿಲಾಸ್ ಬರ್ಲ್ ಮತ್ತು ಉಣಿಲ್ ಆನೆಯನ್ನು ಕೊಂದ ಆರೋಪಿಗಳು. ಆನೆ ದಂತ...