ಇಂದು ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಸಾವು – ಜೀಪ್ ಚಾಲಕನ ವಿರುದ್ಧ FIR
- ವೃತ್ತಿ ಜೀವನದ ಆರಂಭದಲ್ಲೇ ಇದೆಂಥಾ ವಿಧಿಯಾಟ? - ಮೊದಲ ಪ್ರಯತ್ನದಲ್ಲೇ ಯುಪಿಎಸ್ಸಿ ಪಾಸ್ ಮಾಡಿದ್ದ…
ಹಾಸನದಲ್ಲಿ ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ
ಹಾಸನ: ಟಯರ್ ಸ್ಫೋಟಗೊಂಡ ಪರಿಣಾಮ ಪೊಲೀಸ್ (Police) ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ…
ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ : ಡಿ.ಕೆ ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ (Hassan) ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ…
ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್
ಹಾಸನ: ನಾನು ಸಂಸದನಾಗಲು, ಶಾಸಕನಾಗಲು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ. ರಾಜಕಾರಣಕ್ಕೆ…
ಡಿ.5ಕ್ಕೆ ಹಾಸನದಲ್ಲಿ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶಕ್ಕೆ ಎಐಸಿಸಿ ಒಪ್ಪಿಗೆ
ಬೇರೆ ಪಕ್ಷದವರು ಪತ್ರ ಬರೆದಿರಬಹುದು ಬಿ.ಶಿವರಾಂ ಹಾಸನ: ಕಾಂಗ್ರೆಸ್ (Congress) ಪಕ್ಷಕ್ಕೆ ಶಕ್ತಿ ತುಂಬಲು ಡಿ.5ರಂದು…
ಅರಸೀಕೆರೆ ನಗರಸಭೆ ವಾರ್ಡ್ ಉಪಚುನಾವಣೆ – ಎಂಟರಲ್ಲಿ ಏಳು ಸ್ಥಾನ ಗೆದ್ದ ಕಾಂಗ್ರೆಸ್; ‘ದೋಸ್ತಿ’ಗೆ ಮುಖಭಂಗ
- ಶಾಸಕ ಶಿವಲಿಂಗೇಗೌಡರಿಂದ ವಿಜಯೋತ್ಸವ ಮೆರವಣಿಗೆ ಹಾಸನ: ಜಿಲ್ಲೆಯ ಅರಸೀಕೆರೆ (Arsikere) ನಗರಸಭೆ ವಾರ್ಡ್ಗಳ ಉಪಚುನಾವಣಾ…
ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕು ಇರಿತ – ಕುಡಿದ ಮತ್ತಲ್ಲಿ ಕೃತ್ಯ
ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ (Hassan) ಆಲೂರು ಪಟ್ಟಣದಲ್ಲಿ…
ನಿಯಂತ್ರಣ ತಪ್ಪಿ ತೋಟಕ್ಕೆ ಬಿದ್ದ ಕಾರು – ತಂದೆ ಸಾವು, ಮಗಳಿಗೆ ಗಂಭೀರ ಗಾಯ
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ (Accident) ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ ಘಟನೆ ಬೇಲೂರು…
ಶ್ರೇಯಸ್ ಜೊತೆಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ – ಪ್ರೀತಂ ಗೌಡ
- ಹೆಚ್.ಡಿ.ರೇವಣ್ಣ ವಿರುದ್ಧ ಪರೋಕ್ಷ ವಾಗ್ದಾಳಿ ಹಾಸನ: ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ (Holenarasipura) ಶ್ರೇಯಸ್ಸು ಕೂಡ…
ಕೌಟುಂಬಿಕ ಕಲಹ- ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ…