4 months ago

ಸಿದ್ದರಾಮಯ್ಯರೊಂದಿಗೆ ಭಿನ್ನಾಭಿಪ್ರಾಯವಿಲ್ಲ – ಮತ್ತೆ ಒಗ್ಗಟ್ಟಿನ ಮಂತ್ರ ಜಪಿಸಿದ ರೇವಣ್ಣ

ಹಾಸನ: ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಉತ್ತಮ ಯೋಜನೆಗಳನ್ನು ಜಾರಿ ಮಾಡಿದ್ದರು. ಅವರ ನನ್ನ ನಡುವಿನ ಬಾಂಧವ್ಯ ಬಹಳ ಕಾಲದಿಂದಲೂ ಮುಂದುವರಿದಿದ್ದು, ಸಿದ್ದರಾಮಯ್ಯರೊಂದಿಗೆ ನನಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮಾಜಿ ಸಚಿವ ರೇವಣ್ಣ ಅವರು ಹೇಳಿದ್ದಾರೆ. ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮುದಾಯಗಳನ್ನು ಗುರುತಿಸಿ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ. ನಾವಿಬ್ಬರೂ ಬೇರೆ ಬೇರೆ ಪಕ್ಷದಲ್ಲಿ ಇದ್ದರೂ ಕೂಡ ನಮ್ಮ ನಡುವೆ ಉತ್ತಮ ಬಾಂಧವ್ಯವಿದೆ. ರಾಜಕೀಯವೇ ಬೇರೆ ವೈಯಕ್ತಿಕ ಜೀವನವೇ […]

5 months ago

ಕುಡಿದ ಮತ್ತಲ್ಲಿ ಗಣೇಶನ ಮೂರ್ತಿ ಧ್ವಂಸ – ಪ್ರಶ್ನಿಸಿದವರಿಗೆ ಅವಾಜ್

ಹಾಸನ: ಕುಡಿದ ಮತ್ತಿನಲ್ಲಿ ಇಬ್ಬರು ಯುವಕರು ಪ್ರತಿಷ್ಠಾಪನೆ ಮಾಡಿದ್ದ ಗಣಪತಿಯ ಮೂರ್ತಿಯನ್ನು ಧ್ವಂಸಗೊಳಿಸಿ ದುಷ್ಟತನ ಮೆರೆದಿದ್ದಾರೆ. ಜಿಲ್ಲೆಯ ಆಲೂರು ತಾಲೂಕು ಕಳ್ಳಿಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳ್ಳಿಕೊಪ್ಪಲು ಗ್ರಾಮದ ನಿವಾಸಿಗಳಾದ ಹರೀಶ ಮತ್ತು ಸಚಿನ್ ಈ ಕೃತ್ಯವೆಸೆಗಿದ್ದಾರೆ. ತಮ್ಮ ಇಚ್ಛೆಗೆ ವಿರುದ್ಧವಾಗಿ ಗಣೇಶನನ್ನು ಕೂರಿಸಲಾಗಿದೆ ಎಂಬ ಕಾರಣಕ್ಕೆ ಇಬ್ಬರೂ ಕೋಪಗೊಂಡಿದ್ದರು. ಆದ್ದರಿಂದ ಸೋಮವಾರ ರಾತ್ರಿ...

ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಬೆನ್ನಲ್ಲೇ ಪೊಲೀಸ್ ವರಿಷ್ಠಾಧಿಕಾರಿ ವರ್ಗ

10 months ago

ಹಾಸನ: ಕಳೆದ ಐದು ದಿನಗಳ ಹಿಂದೆ ಹಾಸನ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆದಿದ್ದು, ಇಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎನ್ ಪ್ರಕಾಶ ಗೌಡ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ಕಳೆದ...

ಸಿದ್ದರಾಮಯ್ಯ ಅವರೇ ನನ್ನ ನಾಯಕ : ಎ.ಮಂಜು

10 months ago

ಹಾಸನ: ನಾನು ಸಿದ್ದರಾಮಯ್ಯ ಅವರಿಗೆ ಟೋಪಿ ಹಾಕಿದೆ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ ನಾನು ಇವತ್ತು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ ನನ್ನ ನಾಯಕ ಎಂದು ಹಾಸನ ಬಿಜೆಪಿ ಲೋಕಸಭಾ ಅಭ್ಯರ್ಥಿ ಎ ಮಂಜು ಹೇಳಿದ್ದಾರೆ. ನಗರದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,...

‘ಕೈ’ ಬಿಟ್ಟು ‘ಕಮಲ’ ಹಿಡಿದ ಎ.ಮಂಜುಗೆ ಹಾಸನ ಬಿಜೆಪಿ ಟಿಕೆಟ್!

10 months ago

ಹಾಸನ: ಹಲವು ದಿನಗಳಿಂದ ಕಾಂಗ್ರೆಸ್ ಮೈತ್ರಿ ಧರ್ಮದ ಅಭ್ಯರ್ಥಿಯಾಗಿ ದೇವೇಗೌಡರೇ ಹಾಸನದಲ್ಲಿ ಸ್ಪರ್ಧೆ ಮಾಡಬೇಕು ಇಲ್ಲವಾದರೆ ನಮ್ಮ ಬೆಂಬಲ ಇರುವುದಿಲ್ಲ ಎನ್ನುತ್ತಿದ್ದ ಮಾಜಿ ಸಚಿವ ಎ.ಮಂಜು ಅವರು ಕೊನೆಗೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ಸಂಜೆ ವೇಳೆಗೆ ದಿಢೀರ್ ಎಂದು ಹಾಸನದ ಆರ್...

ನಾಳೆ ಮಂಡ್ಯಗೆ ಹೋಗ್ತಿದ್ದೇನೆ, ಅದ್ಯಾರು ಗೋ ಬ್ಯಾಕ್ ಅಂತಾರೋ ನೊಡೋಣ: ಎಚ್‍ಡಿಡಿ ಸವಾಲು

10 months ago

ಹಾಸನ: ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಅಂತಿಮಗೊಳಿಸಿ ಘೋಷಣೆ ಮಾಡಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡ ಅವರು, ನಾಳೆ ಮಂಡ್ಯ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ನಾಳೆ ಮಂಡ್ಯಗೆ ಎಚ್‍ಡಿಡಿ ಭೇಟಿ ನೀಡುವುವುದರಿಂದ...

ಯು ಟರ್ನ್ ರಾಜಕಾರಣಿಗಳಲ್ಲಿ ಎಚ್‍ಡಿಡಿ ಮೊದಲಿಗರು: ಎ. ಮಂಜು

11 months ago

ಹಾಸನ: ದೇವೇಗೌಡರನ್ನು ಕಾಂಗ್ರೆಸ್ ಪ್ರಧಾನಿಯನ್ನಾಗಿ ಮಾಡಿದೆ. ಆದರೆ ಎಚ್‍ಡಿಡಿ ಅವರು ಯು ಟರ್ನ್ ರಾಜಕಾರಣಿಗಳಲ್ಲಿ ಮೊದಲಿಗರಾಗಿದ್ದು, ಐದು ಬಾರಿ ಸ್ಪರ್ಧೆ ಮಾಡಲ್ಲ ಎಂದು ಹೇಳಿ ಮಾಡಿದ್ದಾರೆ. ಆದ್ದರಿಂದ ಈ ಬಾರಿಯೂ ಅವರು ಮಾಡುತ್ತಾರ ಕಾದು ನೋಡಬೇಕು. ಎಚ್‍ಡಿಡಿ ಬಿಟ್ಟು ಬೇರೆ ಅವರು...

ಕಾಶ್ಮೀರ ಸಮಸ್ಯೆ ಉಲ್ಭಣಿಸಲು ಬಿಜೆಪಿಯ ಸರ್ಕಾರದ ವೈಫಲ್ಯವೇ ಕಾರಣ : ಎಚ್‍ಡಿಡಿ

11 months ago

ಹಾಸನ: ಕಾಶ್ಮೀರ ಸಮಸ್ಯೆ ಉಲ್ಭಣಿಸಲು ಬಿಜೆಪಿಯ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಪ್ರಧಾನಿ ದೇವೇಗೌಡರು ಆರೋಪಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನೂ ಕೂಡ ದೇಶಕ್ಕೆ ಪ್ರಧಾನಿಯಾಗಿದ್ದೆ. ಆಗ ಕಾಶ್ಮೀರದ ಸಮಸ್ಯೆಗಳನ್ನು ನಿವಾರಣೆಗೆ ಬೇಕಾದ ಕ್ರಮಗಳನ್ನು ಸಾಕಷ್ಟು...