ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳಿಂದ ಬೆಂಕಿ
ಹಾಸನ: ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸ್ಕೂಟರ್ ಸಂಪೂರ್ಣ ಸುಟ್ಟು…
ಭಾರೀ ಮಳೆಗೆ ಚಲಿಸುತ್ತಿದ್ದ ಕಾರ್ ಮೇಲೆ ಬಿದ್ದ ಬೃಹತ್ ಮರ
ಹಾಸನ: ನಗರದಲ್ಲಿ ನಿರಂತರವಾಗಿ ಸುರಿದ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಅದೃಷ್ಟವಶಾತ್ ಕಾರ್ನಲ್ಲಿದ್ದವರು…
ಕಾರು, ಸ್ಕೂಟರ್ ಡಿಕ್ಕಿ- ಸ್ಥಳದಲ್ಲೇ ಸವಾರ ಸಾವು
ಹಾಸನ: ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆ,…
ದೇವರು ಕಣ್ಬಿಟ್ಟು ಕಾಂಗ್ರೆಸ್ ಕ್ಲೋಸ್ ಮಾಡಿಸುತ್ತಿದ್ದಾನೆ: ಹೆಚ್.ಡಿ.ರೇವಣ್ಣ
ಹಾಸನ: ಸುಳ್ಳು ಜಾಸ್ತಿ ದಿನ ನಡೆಯಲ್ಲ, ಧರ್ಮಕ್ಕೆ ಜಯ ಇದ್ದೇ ಇರುತ್ತೆ. ದೇವರು ಕಣ್ಬಿಟ್ಟು ಈಗ…
ಅ.13 ರವರೆಗೆ ಹಾಸನ ಜಿಲ್ಲೆಯಲ್ಲಿ ಜಾತ್ರೆ, ಸಂತೆ ನಿಷೇಧ
ಹಾಸನ: ಕೊರೊನಾ ನಂತರ ಇದೀಗ ಹಾಸನದಲ್ಲಿ ಜಾನುವಾರುಗಳ ಕಾಲು, ಬಾಯಿ ಜ್ವರದ ಭೀತಿ ಹೆಚ್ಚಾಗಿದ್ದು ಜಿಲ್ಲೆಯಾದ್ಯಂತ…
ಒಕ್ಕಲಿಗ ಸಮುದಾಯದಿಂದ ಬಂದಿದ್ದೇನೆ ಎಂದು ಮಂತ್ರಿ ಮಾಡಿದ್ದಾರೆ: ಆರ್.ಅಶೋಕ್
- ನಾನು ಅಶೋಕ ಎಂದು ಮಂತ್ರಿ ಮಾಡಿಲ್ಲ ಹಾಸನ: ನಾನು ಒಕ್ಕಲಿಗ ಸಮುದಾಯದಿಂದ ಬಂದಿದ್ದೇನೆ ಎಂಬ…
ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಹಾಸನ: ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಹಾಸನ ನಗರದ ಎಂಜಿ…
ಮೂರು ತಿಂಗಳ ಹಿಂದೆ ಹೂತಿದ್ದ ಶವವನ್ನೇ ಹೊತ್ತೊಯ್ದ ಕಿಡಿಗೇಡಿಗಳು- ವಾಮಾಚಾರದ ಶಂಕೆ
-ತಾಯಿಯ ಮೃತದೇಹಕ್ಕಾಗಿ ಮಕ್ಕಳ ಹುಡುಕಾಟ ಹಾಸನ: ಮೂರು ತಿಂಗಳ ಹಿಂದೆ ಹೂತಿದ್ದ ಶವವನ್ನು ಕಿಡಿಗೇಡಿಗಳು ಹೊತ್ತೊಯ್ದಿರುವ…
ಡೆತ್‍ನೋಟ್ ಬರೆದಿಟ್ಟು ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆ
ಹಾಸನ: ಡೆತ್‍ನೋಟ್ ಬರೆದಿಟ್ಟು ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊರವಲಯದಲ್ಲಿ…
ಫೋಟೋ ಪಾಲಿಟಿಕ್ಸ್-ಮೋದಿ ಭಾವಚಿತ್ರ ಅಳವಡಿಕೆಗೆ ಜೆಡಿಎಸ್ ವಿರೋಧ
ಹಾಸನ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ…