ಪ್ರಿನ್ಸಿಪಾಲ್ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಾಸನ ವಿದ್ಯಾರ್ಥಿ
ಹಾಸನ: ಉದ್ದೇಶ ಪೂರ್ವಕವಾಗಿ ಉತ್ತರ ಪತ್ರಿಕೆಯ ಉತ್ತರಗಳನ್ನು ಹೊಡೆದು ಹಾಕಿ ತಾನು ಫೇಲ್ ಆಗಲು ಕಾರಣರಾಗಿದ್ದಾರೆ…
ಹಾಸನ ಸಂಸದ ಪ್ರಜ್ವಲ್‌ರನ್ನು ಹಾಡಿ ಹೊಗಳಿದ ದರ್ಶನ್
ಹಾಸನ: ವಿಶ್ವಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದರ್ಶನ್ ಅವರು ಹಾಸನ ಸಂಸದ ಪ್ರಜ್ವಲ್…
ಮನೆಮಂದಿಗೆ ಚಾಕು ತೋರಿಸಿ ಚಿನ್ನ ದೋಚಿದ ಖದೀಮರು
ಹಾಸನ: ಮನೆಮಂದಿಯೆಲ್ಲ ಮನೆಯಲ್ಲಿರುವಾಗಲೇ ಕಳ್ಳರ ಗುಂಪೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಕಪಾಟಿನಲ್ಲಿದ್ದ ಚಿನ್ನಾಭರಣಗಳನ್ನು ದೋಚಿರುವಂತಹ…
ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಮುಗಿಸೋಕೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸೇರಿಕೊಂಡಿದ್ದಾರೆ: ಈಶ್ವರಪ್ಪ
ಹಾಸನ: ಕಾಂಗ್ರೆಸ್ ಪಕ್ಷ ಈಗಾಗಲೇ ಬೀದಿಗೆ ಬಂದಿದೆ. ಹಿಂದೆ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಮುಗಿಸಿದರು ಈಗ…
ರಾಜ್ಯದ ಹಲವೆಡೆ ಬಿಸಿಲ ಬೇಗೆಗೆ ತಂಪೆರೆದ ವರುಣ
ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಇಂದು ಮತ್ತೆ ವರುಣನ ದರ್ಶನವಾಗಿದೆ. ಬೆಳಗಾವಿ, ಮಂಡ್ಯ, ಹುಬ್ಬಳ್ಳಿ,…
ಚಲಿಸುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಬೆಂಗಳೂರು ಮಂಗಳೂರು ಹೆದ್ದಾರಿ ಬಂದ್
ಹಾಸನ: ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75…
ಜೈಲಿಗೆ ಹೋಗಿ ಬಂದರೂ ಯಡಿಯೂರಪ್ಪರಿಗೆ ಬುದ್ಧಿ ಇಲ್ಲ: ವಾಟಾಳ್ ನಾಗರಾಜ್
ಹಾಸನ: ಜೈಲಿಗೆ ಹೋಗಿ ಬಂದರೂ ಯಡಿಯೂರಪ್ಪರಿಗೆ ಬುದ್ಧಿ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್…
ವೈದ್ಯರ ನಿರ್ಲಕ್ಷ್ಯ ಆರೋಪ – ಹುಟ್ಟುತ್ತಲೇ ಹೆಣ್ಣು ಮಗು ಸಾವು
- ರಾತ್ರಿಯೆಲ್ಲ ನೋವಿನಿಂದ ನರಳಿದ ಯುವತಿ ಹಾಸನ: ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು…
ಭಾರತದ ಭೂಮಿಗೆ ಎಂಥ ರೋಗರುಜಿನ ಬಂದರೂ ತಡೆಯುವ ಶಕ್ತಿಯಿದೆ: ಕೊರೊನಾ ಬಗ್ಗೆ ಕೋಡಿಶ್ರೀ ಭವಿಷ್ಯ
ಹಾಸನ: ಈಗ ಬಂದಿರುವ ಕಾಯಿಲೆ ಮುಂದೆ ಜಡತ್ವದಂಥ ಕಲ್ಲು, ಮರಕ್ಕೂ ಆವರಿಸಲಿದೆ. ಆದರೆ ಭಾರತದ ಭೂಮಿಗೆ…
ರಂಗನಾಥಸ್ವಾಮಿ ದೇವಾಲಯದ ಪೂಜೆಗೆ ಅರ್ಚಕರ ಕಿತ್ತಾಟ – ದೇಗುಲಕ್ಕೆ ಬಿತ್ತು ಬೀಗ
ಹಾಸನ: ದೇವಾಲಯದಲ್ಲಿ ಪೂಜೆಗಾಗಿ ಅರ್ಚಕರ ಎರಡು ಗುಂಪಿನ ನಡುವೆ ಕಿತ್ತಾಟವಾಗಿ ದೇವಾಲಯಕ್ಕೆ ಬೀಗ ಹಾಕಿರುವ ಘಟನೆ…
