Wednesday, 17th July 2019

Recent News

6 months ago

ಹಾಡಹಗಲೇ ನಡು ರಸ್ತೆಯಲ್ಲಿ ಮಾವ, ಪತ್ನಿ ಮೇಲೆ ಮಚ್ಚು ಬೀಸಿದ ಅಳಿಯ

– ಘಟನೆ ಕಂಡು ಬೆಚ್ಚಿಬಿದ್ದ ಚನ್ನರಾಯಪಟ್ಟಣದ ಜನ ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮಾವ ಹಾಗೂ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ವಿಜಯ ಬ್ಯಾಂಕ್ ಬಳಿ ನಡೆದಿದೆ. ಪ್ರಕಾಶ್ (55) ಮೃತಪಟ್ಟ ದುರ್ದೈವಿಯಾಗಿದ್ದು, ಮಗಳು ದಿವ್ಯಾ (35) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸಿದ್ದಾರೆ. ಆರೋಪಿ ಅಳಿಯ ನಾಗೇಂದ್ರ ಕೃತ್ಯ ಎಸಗಿದ್ದು, ಸ್ಥಳದಿಂದ ಪರಾರಿಯಾಗಿದ್ದಾನೆ. ಏನಿದು ಘಟನೆ? ದಿವ್ಯಾರನ್ನು ಕಳೆದ 6 ವರ್ಷಗಳ ಹಿಂದೆ ನಾಗೇಂದ್ರ […]

6 months ago

ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡ ತೆರವು

ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಇಂದು ತೆರವುಗೊಳಿಸಲಾಯಿತು. ನಗರದ ಬಿಎಂ ರಸ್ತೆಯಲ್ಲಿ ಸುಮಾರು 40 ಕಟ್ಟಡಗಳು ನಿರ್ಮಾಣ ಮಾಡಲಾಗಿತ್ತು. ಈ ಸಂಬಂಧ ನಗರಸಭೆ ಈ ಹಿಂದೆಯೇ ಎಲ್ಲಾ ಕಟ್ಟದ ಮಾಲೀಕರಿಗೂ ನೋಟಿಸ್ ಜಾರಿ ಮಾಡಿತ್ತು. 1ನೇ...

ಟಿಪ್ಪು ಹಿಡ್ಕೊಂಡ ಸಿದ್ದರಾಮಯ್ಯ, ಮಲ್ಯ ಎಲ್ರೂ ಹಾಳಾದ್ರು, ಈಗ ಕುಮಾರಸ್ವಾಮಿಯೂ ಅಷ್ಟೇ: ಕೆಎಸ್ ಈಶ್ವರಪ್ಪ

8 months ago

ಹಾಸನ: ಟಿಪ್ಪು ಜಯಂತಿಯನ್ನು ಸರ್ಕಾರ ಏಕೆ ಇಷ್ಟು ತೀವ್ರ ವಿರೋಧದ ನಡುವೆ ಏಕೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆಯೋ ಗೊತ್ತಿಲ್ಲ. ಹಾಗೆಯೇ ಟಿಪ್ಪುಗೂ ಸಿದ್ದರಾಮಯ್ಯಗೂ ಅದೇನು ಸಂಬಂಧವೋ ಭಗವಂತನಿಗೆ ಗೊತ್ತು. ಟಿಪ್ಪು ಹಿಡಿದುಕೊಂಡ ಸಿದ್ದರಾಮಯ್ಯ, ಮಲ್ಯ ಹಾಳಾದ್ರು, ಈಗ ಕುಮಾರಸ್ವಾಮಿಯೂ ಹಾಳಾಗುತ್ತಾರೆ ಎಂದು ಬಿಜೆಪಿ...

ಸಕಲೇಶಪುರದಲ್ಲಿ ಕಾಡಾನೆ ಪ್ರತ್ಯಕ್ಷ – ಮರವೇರಿ ಕೂತು ಆನೆಯ ಓಡಾಟವನ್ನು ವಿಡಿಯೋ ಮಾಡಿದ್ರು!

9 months ago

ಹಾಸನ: ಜಿಲ್ಲೆಯ ಸಕಲೇಶಪುರ, ಆಲೂರು ಮತ್ತು ಬೇಲೂರು ತಾಲೂಕಗಳಲ್ಲಿ ಆನೆಗಳ ಹಾವಳಿ ಮುಂದುವರಿದಿದ್ದು, ಕೆಲದಿನಗಳಿಂದ ಗಂಡಾನೆಯೊಂದು ಜಿಲ್ಲೆಯ ಸಕಲೇಶ್‍ಪುರ ತಾಲೂಕಿನ ಹೆತ್ತೂರು ಬಳಿ ಬಂದು ಗ್ರಾಮದ ಬಳಿಯೇ ಓಡಾಡಿಕೊಂಡಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಈ ವೇಳೆ ಮರವೇರಿ ಕೂತು ಆನೆ ವೀಕ್ಷಿಸುತ್ತಿದ್ದ...

ಹಾಸನಕ್ಕೆ ಐಐಟಿ ಹೆಂಗೆ ತರಬೇಕು ಅಂತ ನಂಗೊತ್ತು: ರೇವಣ್ಣ

11 months ago

ಹಾಸನ: ಸ್ವಕ್ಷೇತ್ರಕ್ಕೆ ಬೆಳಗಾವಿಯಿಂದ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್) ಕಚೇರಿಯನ್ನು ಸ್ಥಳಾಂತರ ಮಾಡಿಸಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್‍ಡಿ ರೇವಣ್ಣ ಈಗ ಹಾಸನಕ್ಕೆ ಐಐಟಿ ಹೇಗೆ ತರಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ನಗರದ ಕಲಾಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ...

ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ಲಘು ವಾಹನಗಳಿಗೆ ಮುಕ್ತ

11 months ago

ಹಾಸನ: ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ರಸ್ತೆಯಲ್ಲಿ ಲಘು ವಾಹನಗಳು ಸಂಚರಿಸಲು ಹಾಸನ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಮಾಹಿತಿ ನೀಡಿದ್ದು, ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ...

ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ: ಪ್ರಮೋದ್ ಮುತಾಲಿಕ್

11 months ago

ಹಾಸನ: ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ, ಕೇವಲ ಭ್ರಷ್ಟರು, ನೀಚರು ಹಾಗೂ ಕೊಲೆಗಡುಕರು ಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ಸಕಲೇಶಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ, ಸದ್ಯದ ರಾಜಕೀಯ ಕುಲಗೆಟ್ಟು ಹೋಗಿದೆ. ಹಿಂದೂಪರ...

ಹುಟ್ಟು ಹಬ್ಬದಂದೇ ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ಪ್ರಜ್ವಲ್ ರೇವಣ್ಣ

12 months ago

ಹಾಸನ: 28 ನೇ ವರ್ಷದ ಹುಟ್ಟುಹಬ್ಬ ಅಚರಿಸಿಕೊಳ್ಳುತ್ತಿರುವ ಜೆಡಿಎಸ್ ಪಕ್ಷದ ಯುವ ಮುಖಂಡ ಹಾಗೂ ಸಚಿವ ಎಚ್‍ಡಿ ರೇವಣ್ಣ ಪುತ್ರ ತಮ್ಮ ಜನ್ಮದಿನದ ವಿಶೇಷವಾಗಿ ನೇತ್ರದಾನ ಮಾಡಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಜಿಲ್ಲೆ ಹೊಳೆನರಸೀಪುರದಲ್ಲಿ ತಮ್ಮ ನಿವಾಸಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡದ ಪ್ರಜ್ವಲ್...