Tuesday, 23rd July 2019

Recent News

1 year ago

ಮಂಗಳೂರು ಹಾಸನ ರೈಲ್ವೇ ಟ್ರ್ಯಾಕ್ ಮೇಲೆ ಗುಡ್ಡ ಕುಸಿತ – ಪ್ರಯಾಣಿಕರ ಪರದಾಟ

ಹಾಸನ: ಭಾರೀ ಮಳೆಗೆ ಮಂಗಳೂರು- ಹಾಸನ ರೈಲು ಮಾರ್ಗದ ಮೇಲೆ ಮತ್ತೆ ಗುಡ್ಡ ಕುಸಿತ ಪರಿಣಾಮ ರೈಲ್ವೇ ಸಂಚಾರ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದ ರೈಲು ಮಾರ್ಗ ಮದ್ಯ ಸಕಲೇಶಪುರದಲ್ಲಿ ನಿಂತಿದ್ದು, ಇನ್ನು ಮಂಗಳೂರಿನಿಂದ ಹೊರಟ್ಟಿದ್ದ ರೈಲು ಸುಬ್ರಹ್ಮಣ್ಯದಲ್ಲಿ ನಿಂತಿದೆ. ಮಾರ್ಗ ಮಧ್ಯೆ ಸಂಚಾರ ಸ್ಥಗಿತವಾದ ಕಾರಣ ಹಲವರು ತೊಂದರೆ ಅನುಭವಿಸಿದ್ದಾರೆ. ತುರ್ತು ಕಾರ್ಯದ ಮೇಲೆ ತೆರಳಬೇಕಿದ್ದ ಹಲವು ಪ್ರಯಾಣಿಕರು ಬಸ್ ಹಾಗೂ ಇತರೇ ವಾಹನಗಳಲ್ಲಿ ತಮ್ಮ ಪ್ರಯಾಣ ಮುಂದುವರೆಸಿದ್ದಾರೆ. […]

1 year ago

ಮೊಮ್ಮಗನ ಶಿಕ್ಷಣದ ಭವಿಷ್ಯದ ಕನಸು ಕಾಣುತ್ತಿರುವ ಅಜ್ಜಿಗೆ ನೆರವು ಬೇಕಿದೆ

ಹಾಸನ: ಕುಡಿತದ ಚಟಕ್ಕೆ ಬಿದ್ದವರು ಮನ, ಮನೆಯನ್ನು ಮಾರಿಕೊಳ್ಳುವರು ಎಂಬ ಮಾತಿದೆ. ಆ ಮಾತಿಗೆ ಪೂರಕವಂತೆ ಈ ವರದಿ ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದೇವೆ. ಹೌದು ಹಾಸನ ಜಲ್ಲೆ ಶೆಟ್ಟಿ ಹಳ್ಳಿ ಗ್ರಾಮದ ವೃದ್ಧಾಶ್ರಮದಲ್ಲಿರುವ ವೃದ್ಧೆಯ ಕರುಣಾಜನಕ ಕಥೆ ಇದು. ಹಾಸನದ ನಿವಾಸಿಯಾಗಿರುವ ಜಯಲಕ್ಷ್ಮಮ್ಮ ಆಸ್ತಿ ಪಾಸ್ತಿ ಹೊಂದಿದ್ದ ಐಶ್ವರ್ಯವಂತ, ಗಂಡ ಮತ್ತು ಮಗನೊಂದಿಗೆ ಸುಖ...

ಹಸ್ತಕ್ಷೇಪ ಮಾಡಿಲ್ಲ, ನನ್ನನ್ನು ಬ್ಲಾಕ್‍ಮೇಲ್ ಮಾಡಿದ್ರೆ ಹೆದರಿ ಓಡಿಹೋಗಲ್ಲ : ಡಿಕೆಶಿ ವಿರುದ್ಧ ರೇವಣ್ಣ ಪರೋಕ್ಷ ವಾಗ್ದಾಳಿ

1 year ago

ಹಾಸನ: ಸರ್ಕಾರದ ಇತರೇ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದರೆ ನೇರವಾಗಿ ಕರೆದು ಮಾತನಾಡಲಿ. ನನ್ನನ್ನು ಬ್ಲಾಕ್ ಮೇಲ್ ಮಾಡಿದರೆ ಹೆದರಿ ಓಡಿ ಹೋಗಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಗರಂ ಆಗಿಯೇ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳೊಂದಿಗೆ...

ಪೊಲೀಸ್ ವಾಹನದ ಹೆಸರಲ್ಲಿ ಹಣ ಸಾಗಾಣೆ- ಪ್ರಜ್ವಲ್ ರೇವಣ್ಣ ಗಂಭೀರ ಆರೋಪ

1 year ago

ಹಾಸನ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗಮನ ಸೆಳೆದಿರುವ ಜಿಲ್ಲೆಯ ಹೊಳೆನರಸಿಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ಆರ್.ಟಿ.ಓ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ನ ಯುವ ನಾಯಕ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ. ಕ್ಷೇತ್ರದಲ್ಲಿ ಆರ್ ಟಿಓ ಕಚೇರಿಯ ಸಿಬ್ಬಂದಿ...

ಸಚಿವ ಎ.ಮಂಜು ವಿರುದ್ಧ ಡಿಸಿ ರೋಹಿಣಿ ಸೆಡ್ಡು – ಹಾಸನದ ಮಂತ್ರಿಗಳ ಕಚೇರಿಗೆ ಬೀಗ

1 year ago

ಹಾಸನ: ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಯಲ್ಲಿ ಇದ್ದರು, ಹಾಸನ ಮಂತ್ರಿಗಳ ಕಚೇರಿಯ ಮುಂಬಾಗಿಲಿಗೆ ಬೀಗ ಹಾಕಿ ಒಳಗೆ ಸಿಬ್ಬಂದಿ  ಕಾರ್ಯನಿರ್ವಹಿಸುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರೋಹಿಣಿ ಅವರು ಸಚಿವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಸಚಿವ ಎ.ಮಂಜು ಕಚೇರಿಯಲ್ಲಿ...

ವರನದ್ದು ಯಾವುದೇ ತಪ್ಪಿಲ್ಲ, ಹೊಳೆನರಸೀಪುರ ಮದ್ವೆ ರದ್ದಾಗಲು ಮಗಳೇ ಕಾರಣ: ಪೋಷಕರು

2 years ago

ಬೆಂಗಳೂರು: ಸತತ ಏಳು ವರ್ಷಗಳಿಂದ ಪ್ರೀತಿಸಿದ ಯುವಕನೊಬ್ಬ ಕೈ ಕೊಟ್ಟ ಹಿನ್ನೆಲೆಯಲ್ಲಿ ಭಾನುವಾರ ಹೊಳೆನರಸೀಪುರ ಪಟ್ಟಣದಲ್ಲಿ ನಡೆಯಬೇಕಿದ್ದ ಮದುವೆಯೊಂದು ಮುರಿದುಬಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದಲ್ಲಿ ಸಂದೇಶ್‍ನದ್ದು ಯಾವುದೇ ತಪ್ಪಿಲ್ಲ. ತಪ್ಪು ಎಲ್ಲ ಮಗಳಾದ ಭುವನಳದ್ದೇ ಎಂದು ಆಕೆಯ ಪೋಷಕರಾದ...

ಶ್ರವಣಬೆಳಗೊಳದಲ್ಲಿ ರಾಜ್ಯಪಾಲ ವಿಆರ್ ವಾಲಾ ನೃತ್ಯ: ವಿಡಿಯೋ ನೋಡಿ

2 years ago

ಹಾಸನ: ಜೈನರ ಪ್ರಸಿದ್ಧ ಯಾತ್ರ ಸ್ಥಳವಾದ ಶ್ರವಣಬೆಳಗೊಳದಲ್ಲಿ ರಾಜ್ಯಪಾಲ ವಿಆರ್ ವಾಲಾ ಅವರು ನೃತ್ಯ ಮಾಡಿದ್ದಾರೆ. 2018ರಂದು ನಡೆಯಲಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ ಇಂದು ಚಾತುರ್ಮಾಸ ಮಂಗಲ ಕಳಶ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲ ವಿಆರ್ ವಾಲಾ ಅವರಿಗೆ...