Saturday, 19th October 2019

Recent News

3 months ago

ಚಿಕಿತ್ಸೆ ಪಡೆದು ಬೆಂಗ್ಳೂರಿಗೆ ಹ್ಯಾಟ್ರಿಕ್ ಹೀರೋ ವಾಪಸ್

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಭುಜ ನೋವಿಗೆ ಶಸ್ತ್ರ ಚಿಕಿತ್ಸೆಯ ಪಡೆದು ಕ್ಷೇಮವಾಗಿ ಲಂಡನ್‍ನಿಂದ ವಾಪಸ್ ಆಗಿದ್ದಾರೆ. ಶಿವರಾಜ್‍ಕುಮಾರ್ ಮಂಗಳವಾರ ಸಂಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಬಂದಿಳಿದರು. ಈ ವೇಳೆ ಅವರನ್ನು ನೋಡಿದ ಅಭಿಮಾನಿಗಳು ಯೋಗಕ್ಷೇಮ ವಿಚಾರಿಸಲು ಹಾಗೂ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಹೀಗಾಗಿ ಭದ್ರತಾ ಸಿಬ್ಬಂದಿ ಅಭಿಮಾನಿಗಳನ್ನು ತಡೆದು, ಶಿವಣ್ಣ ಅವರನ್ನು ಕಾರಿನವರೆಗೂ ಕರೆದುಕೊಂಡು ಬಿಟ್ಟರು. ಶಿವಣ್ಣ ಅವರು ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ […]

3 months ago

ಲಂಡನ್‍ನಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಭುಜದ ಶಸ್ತ್ರ ಚಿಕಿತ್ಸೆ ಯಶಸ್ವಿ

– ಶಿವಸೈನ್ಯ ಬಳಗದಿಂದ ಶಿವಣ್ಣನ ಹುಟ್ಟುಹಬ್ಬ ಆಚರಣೆ ಬೆಂಗಳೂರು: ಲಂಡನ್‍ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಭುಜದ ನೋವಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಶಿವಣ್ಣ ಅವರು ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗಾಗಿ ಲಂಡನ್‍ಗೆ ತೆರಳಿದ್ದರು. ಹುಟ್ಟುಹಬ್ಬದ ಮುನ್ನಾದಿನವೇ...