ನದಿ ನೀರುಪಾಲಾಗಿದ್ದ ರೈತನ ಮೃತದೇಹ 17 ದಿನಗಳ ಬಳಿಕ ಪತ್ತೆ
ಹಾವೇರಿ: ಧರ್ಮಾ ನದಿಯ ನೀರಿನಲ್ಲಿ ಕಾಲು ಜಾರಿ ಬಿದ್ದಿದ್ದ ರೈತನ ಮೃತದೇಹವು 17 ದಿನದ ಬಳಿಕ…
ಹೆಚ್‍ಡಿಡಿ ಅಂತರಂಗದಲ್ಲಿದ್ದ ಸತ್ಯ ಈಗ ಬಹಿರಂಗ: ಬಸವರಾಜ ಬೊಮ್ಮಾಯಿ
ಹಾವೇರಿ: ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಗಂಭೀರ…
ಸ್ವಕ್ಷೇತ್ರಕ್ಕೆ ಅನುದಾನ ನೀಡಲು ಸಿಎಂ ನೋಟ್ ಪ್ರಿಂಟ್ ಮಾಡ್ಕೊಂಡ್ ಹೋದ್ರಾ: ಹೆಚ್.ಕೆ ಪಾಟೀಲ್ ಟಾಂಗ್
ಹಾವೇರಿ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಧನ ನೀಡಿ ಎಂದರೆ ಸರ್ಕಾರದ ಹತ್ತಿರ ನೋಟ್ ಪ್ರಿಂಟ್ ಮಾಡುವ…
ಹಾವೇರಿಯಲ್ಲಿ ವರುಣನ ಆರ್ಭಟ – ಹಲವು ಕಡೆ ರಸ್ತೆ ಸಂಚಾರ ಸ್ಥಗಿತ
ಹಾವೇರಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜಿಲ್ಲೆಯಲ್ಲಿನ ವರದಾ, ಧರ್ಮಾ ಮತ್ತು ಕುಮುದ್ವತಿ ನದಿಗಳು ತುಂಬಿ…
ಸ್ಪೀಕರ್ ಆದೇಶದ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ: ಬಿ.ಸಿ.ಪಾಟೀಲ್
ಹಾವೇರಿ: ಸ್ಪೀಕರ್ ತೀರ್ಪಿನಿಂದ ಅನರ್ಹಗೊಂಡ ಬಿ.ಸಿ.ಪಾಟೀಲ್ ಕ್ಷೇತ್ರದ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಈ ತೀರ್ಪು ನ್ಯಾಯ…
ಯಾವುದೇ ಅನರ್ಹ ಭೀತಿ ಇಲ್ಲ, ಆರಾಮಾಗಿದ್ದಾರೆ: ಬಿ.ಸಿ.ಪಾಟೀಲ್ ಪುತ್ರಿ
ಹಾವೇರಿ: ಕಾಂಗ್ರೆಸ್ ನಾಯಕರು ಮೊದಲು ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಮೂರನೇ ಬಾರಿ ಅವರು…
ಕ್ಷೇತ್ರದ ಅಭಿವೃದ್ಧಿಗಾಗಿ ರಾಜೀನಾಮೆ, ಪತಿಯ ನಡೆಗೆ ನಾವು ಬದ್ಧ – ಬಿ.ಸಿ ಪಾಟೀಲ್ ಪತ್ನಿ
ಹಾವೇರಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಸೇರಿರುವ ಹಿರೇಕೆರೂರಿನ ಕ್ಷೇತ್ರದ ಶಾಸಕ ಬಿ.ಸಿ ಪಾಟೀಲ್…
ಖಾಸಗಿ ಸ್ಕೂಲ್ ಬಸ್, ಟಂಟಂ ರಿಕ್ಷಾ ಡಿಕ್ಕಿ – ಓರ್ವ ಸಾವು
ಹಾವೇರಿ: ಖಾಸಗಿ ಸ್ಕೂಲ್ ಬಸ್ ಮತ್ತು ಟಂಟಂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ…
ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ರೈತ ಹುತಾತ್ಮ ದಿನಾಚರಣೆ ಆಚರಣೆ
ಹಾವೇರಿ: ಜಿಲ್ಲೆಯ ಜಿ.ಎ ಲಕ್ಷ್ಮೀನಾರಾಯಣ ಬಣದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು 39ನೇ ರೈತ…
ಹಾವೇರಿಯಲ್ಲಿ ಸೇತುವೆ ಮುಳುಗಡೆ- ಜನರ ಸಮಸ್ಯೆಗೆ ಕ್ಯಾರೆ ಅಂತಿಲ್ಲ ಜನಪ್ರತಿನಿಧಿಗಳು
ಹಾವೇರಿ: ಅತ್ತ ಹೊಸ ಸರ್ಕಾರ ರಚಿಸೋಕೆ ಬಿಜೆಪಿ ಕಸರತ್ತು ನಡೆಸುತ್ತಿದೆ, ಇತ್ತ ಇರೋ ಸರ್ಕಾರ ಉಳಿಸಿಕೊಳ್ಳೋಕೆ…
