ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್
ಹಾವೇರಿ: ಕಾಂಗ್ರೆಸ್‍ನವರು ಮಾತ್ರವಲ್ಲ ಬಿಜೆಪಿಯ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಜೈಲಿಗೆ ಹೋಗುವ ಸಮಯ…
ಹೈವೇಯಲ್ಲಿ ಹಾಕಿದ್ದ ಅಂಗಡಿ ತೆಗೆಯಿರಿ ಎಂದಿದ್ದಕ್ಕೆ ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ
ಹಾವೇರಿ: ಜನರ ಓಡಾಟಕ್ಕೆ ಅಡೆತಡೆ ಮಾಡದಂತೆ ಹೇಳಿದ್ದಕ್ಕೆ ಕರ್ತವ್ಯನಿರತ ಇಬ್ಬರು ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ ಮಾಡಿದ…
ದಕ್ಷಿಣ ಭಾರತದ ಅತ್ಯಂತ ದೊಡ್ಡ ಸ್ಪಟಿಕಲಿಂಗ ಕಳ್ಳತನ
ಹಾವೇರಿ: ಮಠದ ಬಾಗಿಲು ಮುರಿದು ಸ್ಪಟಿಕಲಿಂಗವೊಂದನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಲಿಂಗದಹಳ್ಳಿ…
ಬಹುಮತ ಇಲ್ಲದಿದ್ದರೂ ಮೂರು ಪಕ್ಷದ ಬೆಂಬಲದಿಂದ ಸಭಾಪತಿಯಾಗಿದ್ದೆ: ಬಸವರಾಜ ಹೊರಟ್ಟಿ
ಹಾವೇರಿ: ಹಿಂದಿನಿಂದಲೂ ಬಿಜೆಪಿ ನನಗೆ ಸಪೋರ್ಟ್ ಮಾಡುತ್ತಿತ್ತು. ಬಹುಮತ ಇಲ್ಲದಿದ್ದರೂ ಮೂರು ಪಕ್ಷದವರ ಬೆಂಬಲದಿಂದ ನಾನು…
ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
ಹಾವೇರಿ: ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ…
ವಿಕಲಚೇತನ ಯುವತಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್
ಹಾವೇರಿ: 18 ವರ್ಷದ ವಿಕಲಚೇತನ ಯುವತಿಯನ್ನು ಇಬ್ಬರು ಅತ್ಯಾಚಾರ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್…
ಬೈಕ್‍ನಲ್ಲಿ ಬಂದಿದ್ದ ಮುಸುಕುಧಾರಿಗಳಿಂದ ಮಹಿಳೆ ಮೇಲೆ ಫೈರಿಂಗ್ – ಬೆಚ್ಚಿಬಿದ್ದ ಜನ
ಹಾವೇರಿ: ಶಿಗ್ಗಾಂವಿಯ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ…
2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಹಾವೇರಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಈ ಹಿಂದೆ 712 ಕಿ.ಮೀ ಬಾಗಲಕೋಟೆಯಿಂದ…
ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ
ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆ ಉಡುಪಿ, ಶಿವಮೊಗ್ಗ, ದಾವಣಗೆರೆ ಶಾಲೆಗಳಿಗೆ ಮುನ್ನೆಚರಿಕೆಯ…
ಹಾವೇರಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು SSLC ಟಾಪರ್
ಹಾವೇರಿ: 2022ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು…
