ಈಜಲು ಹೋಗಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು
ಹಾವೇರಿ: ಈಜಲು ಹೋಗಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್…
ಕೊನೆಗೂ ಎಚ್ಚೆತ್ತು 2ನೇ ಹಂತದ ಲಸಿಕೆಯನ್ನ ಆಸ್ಪತ್ರೆಯಲ್ಲಿ ಹಾಕಿಸಿಕೊಂಡ್ರು ಬಿ.ಸಿ ಪಾಟೀಲ್
ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಮೊದಲ ಹಂತದ ಕೊರೊನಾ ಲಸಿಕೆಯನ್ನು ಮನೆಯಲ್ಲಿಯೇ ಪಡೆದುಕೊಂಡಿದ್ದಾಗ ವಿವಾದ ಸೃಷ್ಟಿಯಾಗಿತ್ತು.…
ಬೇಡಿಕೆಗಳ ಈಡೇರಿಕೆಗೆ ಬೋಂಡಾ, ಬಜ್ಜಿ ಮಾರಿ ಸಾರಿಗೆ ನೌಕರರ ಪ್ರತಿಭಟನೆ
ಹಾವೇರಿ: ಒಂಬತ್ತು ಬೇಡಿಕೆಗಳ ಈಡೇರಿಕೆಗಾಗಿ ಬೋಂಡಾ, ಬಜ್ಜಿ, ಮಿರ್ಚಿ, ಟೀ ಮಾರಾಟ ಮಾಡಿ ಸಾರಿಗೆ ನೌಕರರು…
ಬಿಸಿ ಪಾಟೀಲ್‍ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು
ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು…
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ- ಅಪರಾಧಿಗೆ ಜೀವಾವಧಿ ಶಿಕ್ಷೆ
ಹಾವೇರಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು…
ರೈತರ ನಿದ್ದೆಗೆಡಿಸಿದ ಚಿರತೆ ಬೋನಿಗೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಹಾವೇರಿ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ…
ಹಾವೇರಿಯಲ್ಲಿ ಧಾರಾಕಾರ ಮಳೆ- 30ಕ್ಕೂ ಹೆಚ್ಚು ಗುಡಿಸಲು, ಶೆಡ್‍ಗಳಿಗೆ ಹಾನಿ
ಹಾವೇರಿ: ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ರಟ್ಟೀಹಳ್ಳಿ ತಾಲೂಕಿನ ಖಂಡೇಬಾಗೂರು ಗ್ರಾಮದಲ್ಲಿ ಬಿರುಗಾಳಿ…
ಹೋಳಿ ಆಡಿ, ನದಿ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು- ಓರ್ವನ ಸ್ಥಿತಿ ಗಂಭೀರ
ಹಾವೇರಿ: ಊರಿನ ಯುವಕರು, ಹುಡುಗರೆಲ್ಲ ಸೇರಿ ಹೋಳಿ ಹಬ್ಬದ ಪ್ರಯುಕ್ತ ಬಣ್ಣ ಆಡಿ ಸಂಭ್ರಮಿಸಿದ್ದರು. ಗ್ರಾಮದಲ್ಲಿ…
ಕಾಂಗ್ರೆಸ್‍ನ ಮಹಾನಾಯಕ, ಬಿಜೆಪಿಯ ಯುವರಾಜರದ್ದು ಎರಡು ಸಿಡಿ ಫ್ಯಾಕ್ಟರಿಗಳಿವೆ: ಯತ್ನಾಳ್
- ಕೆಲವೇ ದಿನಗಳಲ್ಲಿ ಯುವರಾಜನದ್ದೂ ಹೊರ ಬರಲಿದೆ ಹಾವೇರಿ: ಕಾಂಗ್ರೆಸ್ ನ ಮಹಾನಾಯಕ ಮತ್ತು ಬಿಜೆಪಿಯ…
ಪಲ್ಟಿಯಾಗಿ ಹೊತ್ತಿ ಉರಿದ ಕಾರ್
ಹಾವೇರಿ: ಇನ್ನೋವಾ ಕಾರು ಪಲ್ಟಿಯಾಗಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ತಾಲೂಕಿನ ನಾಗನೂರು…