ಹಾವೇರಿಯಲ್ಲಿ ಮೊದ್ಲ ಕೊರೊನಾ ಪ್ರಕರಣ- ಮುಂಬೈನಿಂದ ಲಾರಿಯಲ್ಲಿ ಬಂದಿದ್ದ ವ್ಯಕ್ತಿ
ಹಾವೇರಿ: ಹಸಿರು ವಲಯದಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಮೊದಲ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯ…
ಕಲಬುರಗಿಯಲ್ಲಿ ಕೊರೊನಾಗೆ 6ನೇ ಬಲಿ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 642ಕ್ಕೇರಿಕೆ
-ಇವತ್ತು ಏಳು ಮಂದಿಗೆ ಕೊರೊನಾ ಸೋಂಕು -ದಾವಣಗೆರೆಯಲ್ಲಿ ಒಬ್ಬರಿಂದಲೇ 19 ಮಂದಿಗೆ ಸೋಂಕು -ಮಂಡ್ಯಕ್ಕೆ ತಪ್ಪದ…
ಲಾಕ್‍ಡೌನ್ ಸಡಿಲಗೊಂಡ ದಿನವೇ ಹಾವೇರಿಯಲ್ಲಿ ಕೊರೊನಾ ಪ್ರಕರಣ ಪತ್ತೆ
ಹಾವೇರಿ: ಗ್ರೀನ್ ಝೋನ್‍ನಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಿದ ದಿನವೇ ಕೊರೊನಾ ಸೋಂಕಿತ ಪ್ರಕರಣ…
ನಕಲಿ ಬಿತ್ತನೆ ಬೀಜದ ವಿಷಯದಲ್ಲಿ ಕೆಲ ರಾಜಕಾರಣಿಗಳಿಂದ ಒತ್ತಡ: ಬಿ.ಸಿ ಪಾಟೀಲ್
ಹಾವೇರಿ: ನಕಲಿ ಬಿತ್ತನೆ ಬೀಜ ಸಂಗ್ರಹ ಮಾಡಿ ಇಟ್ಟಿದ್ದವರ ಮೇಲೆ ಕ್ರಮ ಕೈಗೊಳ್ಳದಂತೆ ಕೆಲವು ರಾಜಕಾರಣಿಗಳು…
ರಾಜ್ಯದ ಹಲವೆಡೆ ಮಳೆಯ ಆರ್ಭಟ- ಗುಡುಗು ಸಹಿತ ಭಾರೀ ಮಳೆ
ಬೆಂಗಳೂರು: ಸೋಮವಾರ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗುವ ಮೂಲಕ ಆತಂಕ ಸೃಷ್ಟಿಸಿತ್ತು. ಇದೀಗ ರಾಜ್ಯದ ಹಲವು…
3 ವರ್ಷದಿಂದ ಕೂಡಿಟ್ಟಿದ್ದ 25 ಸಾವಿರ ಹಣ ದೇಣಿಗೆ ನೀಡಿದ ಮಕ್ಕಳು
ಹಾವೇರಿ: ದೇಶ ಹಾಗೂ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಈಗಾಗಲೇ ಅನೇಕರು…
ದಯಮಾಡಿ ನಮ್ಮನ್ನ ಊರಿಗೆ ತಲುಪಿಸಿ- ಕೇರಳದಲ್ಲಿ ಸಿಲುಕಿದ ಕಾರ್ಮಿಕರ ಅಳಲು
- ವ್ಯವಸ್ಥೆ ಕಲ್ಪಿಸುವಂತೆ ಸಿಎಂ, ಗೃಹ ಸಚಿವರಿಗೆ ಮನವಿ ಹಾವೇರಿ: ಜಿಲ್ಲೆಯಿಂದ ಕೆಲಸ ಅರಸಿಕೊಂಡು ಕೇರಳ…
ಜನರಿಗೆ ಜಾಗೃತಿ ಮೂಡಿಸಲು ರೋಡಿಗಿಳಿದ ಯಮ, ಕಿಂಕರರು
ಹಾವೇರಿ: ಯಮ, ಕಿಂಕರರು ಹಾಗೂ ಕೊರೊನಾ ವೈರಸ್ ವೇಷ ಹಾಕಿಕೊಂಡು ಸ್ಥಳೀಯರು ಕೊರೊನಾ ವೈರಸ್ ಕುರಿತು…
ಹಾವೇರಿಗೆ ಬಂದಿದ್ದ ವಿಜಯಪುರದ ಕೊರೊನಾ ಸೋಂಕಿತರು
- 21 ಜನಕ್ಕೆ ಹೋಮ್ ಕ್ವಾರಂಟೈನ್ ಹಾವೇರಿ: ವಿಜಯಪುರ ಜಿಲ್ಲೆಯ ಕೊರೊನಾ ಸೋಂಕಿತರಿಬ್ಬರು ಹಾವೇರಿ ಜಿಲ್ಲೆಯ…
ರಾತ್ರಿ ಸುರಿದ ಮಳೆಗೆ ಬತ್ತದ ಬೆಳೆ ನಾಶ – ಲಕ್ಷಾಂತರ ಮೌಲ್ಯದ ಮಾವು ಧರೆಗೆ
ಯಾದಗಿರಿ/ಹಾವೇರಿ: ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಯಾದಗಿರಿ ಹಾಗೂ ಹಾವೇರಿ ಜಿಲ್ಲೆಯ ರೈತರು…