3 weeks ago
– ಜೀವ ಇರುವವರೆಗೂ ಎಚ್ಡಿಡಿಗೆ ಪೂಜೆ ಮಾಡ್ತೇನಿ ಮೈಸೂರು: ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಭ್ರಷ್ಟಾಚಾರಿ ಅಲ್ಲ, ಒಳ್ಳೆಯ ಆಡಳಿತಗಾರ ಎಂದು ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಹಾಡಿ ಹೊಗಳಿದ್ದಾರೆ. ಹುಣಸೂರಿನಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜನನಾಯಕರು. ನಾನು ಕೂಡ ಅವರನ್ನು ಮೆಚ್ಚಿದ್ದೇನೆ. ಹೀಗಾಗಿ ಅವರನ್ನು ಜೆಡಿಎಸ್ನಿಂದ...
1 month ago
ತುಮಕೂರು: ಮಾಜಿ ಪ್ರಧಾನಿ ದೇವೇಗೌಡರು ಬರೆದ ಮೂಗರ್ಜಿಯಿಂದಲೇ ಡಿಕೆ ಶಿವಕುಮಾರ್ ಮೇಲೆ ಇ.ಡಿ ದಾಳಿ ನಡೆದು ಜೈಲಿಗೆ ಹೋಗುವಂತಾಯಿತು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು...
2 months ago
ಯಾದಗಿರಿ: ಮುಖ್ಯಮಂತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ತಾವೊಬ್ಬರೆ ಲಿಂಗಾಯತ ನಾಯಕ ಎಂದುಕೊಂಡಿದ್ದಾರೆ. ಬೇರೆ ಪಕ್ಷದಲ್ಲಿ ಲಿಂಗಾಯತ ನಾಯಕರನ್ನು ಬೆಳೆಯಲು ಬಿಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಬಿಎಸ್ವೈ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಯಾದಗಿರಿ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗೊಷ್ಠಿ ಉದ್ದೇಶಿಸಿ...
2 months ago
ಯಾದಗಿರಿ: ನಗರ ಪಿಎಸ್ಐ ಬಾಪುಗೌಡರನ್ನು ಅಮಾನತು ಮಾಡುವಂತೆ, ಕಳೆದ ಎರಡು ದಿನಗಳ ಜೆಡಿಎಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾರ್ಯಕರ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬುಧವಾರ ಕೈಜೋಡಿಸಲಿದ್ದಾರೆ. ಯಾದಗಿರಿ ನಗರ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ...
2 months ago
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ನಡೆಸಲಿದ್ದು, ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಕಣಕ್ಕೆ ಇಳಿಯಲಿದೆ ಎಂದು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ಹೇಳಿದ್ದಾರೆ. ಪಕ್ಷ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆ...
3 months ago
ಬೆಂಗಳೂರು: ಸುಪ್ರೀಂ ಕೋರ್ಟಿನಲ್ಲಿ ಚುನಾವಣೆ ಆಯೋಗ ಈ ಚುನಾವಣೆಯನ್ನು ಮುಂದೂಡಬಹುದು ಎಂದು ಹೇಳಿದೆ. ಹೀಗಾಗಿ ಉಪಚುನಾವಣೆ ಮುಂದೂಡಿಕೆಯಾಗಿದೆ. ಆಯೋಗಕ್ಕೆ ಕೇಂದ್ರ ಸರ್ಕಾರ ಸೂಚಿಸಿರಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ...
3 months ago
ಬೆಂಗಳೂರು: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಕುರಿತ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಫೋನ್ ಕದ್ದಾಲಿಕೆ...