ರಾಜಣ್ಣ ಹೇಳಿಕೆಯನ್ನು ಇಡೀ ಕಾಂಗ್ರೆಸ್ ಖಂಡಿಸುತ್ತದೆ: ಡಿಕೆಶಿ
ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಮಾಜಿ ಶಾಸಕ…
ದೇವೇಗೌಡರ ಜನ್ಮದಿನಕ್ಕೆ ಶುಭಕೋರಿದ ಮೋದಿ
ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ…
ಜೆಡಿಎಸ್‍ನಲ್ಲಿ ಹಣವಿದ್ದವರಿಗೆ ಟಿಕೆಟ್: ಜೆಡಿಎಸ್ ಎಂಎಲ್‍ಸಿ ಮರಿತಿಬ್ಬೇಗೌಡ
ಮಂಡ್ಯ: ಜೆಡಿಎಸ್‍ನಲ್ಲಿ ಹಣವಿದ್ದರೇ ಮಾತ್ರ ಚುನಾವಣೆಗೆ ಟಿಕೆಟ್ ನೀಡ್ತಾರೆ, ಹಣ ಇಲ್ಲ ಅಂದ್ರೆ ಟಿಕೆಟ್ ಸಿಗೋಲ್ಲಾ…
ರೈಲ್ವೆ ಖಾಸಗೀಕರಣಗೊಳಿಸುವ ಯೋಜನೆ ಸರ್ಕಾರದ ಮುಂದಿಲ್ಲ: ಅಶ್ವಿನಿ ವೈಷ್ಣವ್
ನವದೆಹಲಿ: ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…
ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ ಕಾಂಗ್ರೆಸ್ ಒಂದಾದ್ರೆ ದೇಶಕ್ಕೆ ಒಳ್ಳೆಯದು: ಹೆಚ್‍ಡಿಡಿ
ಬೆಂಗಳೂರು: ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ ಕಾಂಗ್ರೆಸ್ ಒಟ್ಟಾದರೆ ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಜೆಡಿಎಸ್…
ಸಮಾಜದಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಪಡೆಯೋದು ನಡಿತಿದೆ: ಹೆಚ್‍ಡಿಡಿ
ಮಂಗಳೂರು: ಸಮಾಜದಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಪಡೆಯೋದು ನಡೆಯುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ…
ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?: ಹೆಚ್.ಡಿ.ದೇವೇಗೌಡ
ಹಾಸನ: ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ವಿರೋಧ ವ್ಯಕ್ತಪಡಿಸಿದರು.…
ರೈತರ ಹೋರಾಟಕ್ಕೆ ಬೆಲೆ ಕೊಟ್ಟ ಸರ್ಕಾರದ ನಿರ್ಧಾರಕ್ಕೆ ಸ್ವಾಗತ: ಎಚ್‌ಡಿಡಿ
ಬೆಂಗಳೂರು: ಕೇಂದ್ರ ಸರ್ಕಾರ ವಿವಾದಿತ 3 ಕೃಷಿ ಕಾಯ್ದೆ ವಾಪಸ್ ಪಡೆದಿದೆ. ಮಾಜಿ ಪ್ರಧಾನಿ ದೇವೇಗೌಡ…
ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ
ವಿಜಯಪುರ: ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ…
ಕುಮಾರಸ್ವಾಮಿ, ರೇವಣ್ಣ ಹೊಡೆದಾಡುತ್ತಾರೆ ಎಂದು ಬಿಜೆಪಿ, ಕಾಂಗ್ರೆಸ್ ಕನಸು ಕಂಡರೂ ಆಗಲ್ಲ: ರೇವಣ್ಣ
ಹಾಸನ: ಜಮೀರ್ ಅಹ್ಮದ್‍ಗೆ ನಮ್ಮ ಸುದ್ದಿ ಬೇಡ. ಕುಮಾರಸ್ವಾಮಿ ರೇವಣ್ಣ ಹೊಡೆದಾಡುತ್ತಾರೆ ಎಂದು ಬಿಜೆಪಿ, ಕಾಂಗ್ರೆಸ್…
