Wednesday, 21st August 2019

2 years ago

ಪ್ರಜ್ವಲ್ ರೇವಣ್ಣ ಸ್ಫೋಟದಿಂದ ತೆನೆಯಲ್ಲಿ ತಳಮಳ- ಮೊಮ್ಮಗನ ಮೇಲೆ ದೇವೇಗೌಡ್ರು ಬೇಸರ

ಮೈಸೂರು: ಜೆಡಿಎಸ್ ಕುಟುಂಬದಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಹುಣಸೂರು ಕ್ಷೇತ್ರದಿಂದ ಟಿಕೆಟ್ ಮಿಸ್ಸಾಗಿದ್ದಕ್ಕೆ ಕುಟುಂಬದ ವಿರುದ್ಧವೇ ಸಿಟ್ಟಾಗಿರುವ ರೇವಣ್ಣ ಪುತ್ರ ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ, ಚಿಕ್ಕಪ್ಪ ಕುಮಾರಸ್ವಾಮಿ ಹಾಗೂ ತಾತನ ವಿರುದ್ದವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಣಸೂರಿನಲ್ಲಿ ನಿಂತು ಜೆಡಿಎಸ್ಸೇ ಹುಬ್ಬೇರುವಂತೆ ಮಾಡಿದ್ದಾರೆ. ಮೈಸೂರಿನ ಹುಣಸೂರು ಇದೀಗ ಜೆಡಿಎಸ್ ಪಕ್ಷಕ್ಕೆ ಹುಳಿ ಹುಳಿಯಾಗಿ ಪರಿಣಮಿಸಿದೆ. ಒಂದೆಡೆ ಕ್ಷೇತ್ರದಲ್ಲಿ ಸತತ 4 ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿರುವ ಶಾಸಕ ಜಿ.ಟಿ.ದೇವೆಗೌಡರ ಪುತ್ರ ಟಿಕೆಟ್ ಆಕಾಂಕ್ಷಿಯಾಗಿದ್ರೆ. ಮತ್ತೊಂದೆಡೆ ಈಗಷ್ಟೆ […]

2 years ago

ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡಿ- ಮಾಜಿ ಪ್ರಧಾನಿ ದೇವೇಗೌಡರಿಗೆ ಸೋನಿಯಾ ಗಾಂಧಿ ಆಹ್ವಾನ

ಬೆಂಗಳೂರು: ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ. ಭಾನುವಾರದಂದು ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ಸೋನಿಯಗಾಂಧಿ, ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವಂತೆ ಕೇಳಿದ್ದಾರೆಂದು ಜೆಡಿಎಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಎನ್‍ಡಿಎ ಅಭ್ಯರ್ಥಿಗೆ ನೀವೇ ಪ್ರಬಲ ಸ್ಪರ್ಧಿ. ರಾಷ್ಟ್ರಪತಿ ಅಭ್ಯರ್ಥಿಯಾದ್ರೆ ಪ್ರತಿಪಕ್ಷ ನಾಯಕರಿಂದ ಬೆಂಬಲ ನೀಡುವುದಾಗಿ ಸೋನಿಯಾ...

ಹೆಚ್.ಡಿ ದೇವೇಗೌಡರ ಬಗ್ಗೆ ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಅವಹೇಳನಕಾರಿ ಟ್ವೀಟ್- ಸಿಟಿ ರವಿ ತರಾಟೆ

2 years ago

ಬೆಂಗಳೂರು: ಮಾಜಿ ಪ್ರಧಾನಿ, ಕರ್ನಾಟಕದ ಮಣ್ಣಿನ ಮಗ ಹೆಚ್.ಡಿ.ದೇವೇಗೌಡ ಅವರ ಬಗ್ಗೆ ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಓಮರ್ ಅಬ್ದುಲ್ಲಾ ಪಾಕಿಸ್ತಾನ ಸರ್ವಾಧಿಕಾರಿ ಅಂತಾನೇ ಕರೆಸಿಕೊಳ್ತಿದ್ದ ಪರ್ವೇಜ್ ಮುಷರಫ್‍ಗೆ ದೇವೇಗೌಡರನ್ನ ಹೋಲಿಸಿದ್ದಾರೆ. ಆಂಗ್ಲ ಮಾಧ್ಯಮವೊಂದು ಕುಲಭೂಷಣ್...

ಒಂದೇ ಕಲ್ಲಿಗೆ ಎರಡು ಗುರಿ – ತೆನೆ ತೆಕ್ಕೆಗೆ ಸುರೇಶ್‍ಗೌಡ, ಶಿವರಾಮೇಗೌಡ

2 years ago

ಬೆಂಗಳೂರು: ಮಾಜಿ ಶಾಸಕರಾದ ಸುರೇಶ್ ಗೌಡ ಹಾಗೂ ಶಿವರಾಮೇಗೌಡ ಜೆಡಿಎಸ್ ಸೇರ್ಪಡೆ ನಿಶ್ಚಿತವಾಗಿದೆ. ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್‍ಡಿ ದೇವೇಗೌಡ ನಿವಾಸದಲ್ಲಿ ಸುರೇಶ್‍ಗೌಡ ಹಾಗೂ ಶಿವರಾಮೇಗೌಡ ಅವರು ಹೆಚ್‍ಡಿಡಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ರು. ದೇವೇಗೌಡರೊಂದಿಗಿನ ಮಾತುಕತೆ ಯಶಸ್ವಿಯಾಗಿದ್ದು, ಏಪ್ರಿಲ್ 10ರಂದು...

ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ನಿಂದನೆ ಖಂಡಿಸಿ ಇಂದು ಹೊಳೆನರಸೀಪುರ ಬಂದ್

2 years ago

ಹಾಸನ: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರನ್ನು ಅವಮಾನಿಸಿರೊದನ್ನು ವಿರೋಧಿಸಿ ಇಂದು ಹೊಳೇನರಸೀಪುರ ಬಂದ್ ಗೆ ಕರೆ ನೀಡಲಾಗಿದ್ದು, ಬಂದ್‍ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವರ್ತಕರು ಬಂದ್‍ಗೆ ಬೆಂಬಲ...

ಯಶವಂತಪುರ – ಹಾಸನ ಸೂಪರ್‍ಫಾಸ್ಟ್ ಇಂಟರ್ ಸಿಟಿ ಎಕ್ಸ್ ಪ್ರೆಸ್‍ಗೆ ಹಸಿರು ನಿಶಾನೆ

2 years ago

ಬೆಂಗಳೂರು: ಅಂತೂ ಇಂತೂ ಸುದೀರ್ಫ 21 ವರ್ಷಗಳಿಂದ ಜನರು ಕಾಯ್ತಿದ್ದ ರೈಲು ಬಂದೇ ಬಿಡ್ತು. ಬೆಂಳೂರಿನಿಂದ ಹಾಸನಕ್ಕೆ, ಹಾಸನದಿಂದ ಬೆಂಗಳೂರಿಗೆ ಇನ್ಮುಂದೆ ರೈಲಿನಲ್ಲೇ ಅದು ಕಡಿಮೆ ಟಿಕೆಟ್ ದರದಲ್ಲೇ ಪ್ರಯಾಣಿಸಬಹುದು. 122679/22680 ಸಂಖ್ಯೆಯ ಯಶವಂತಪುರ – ಹಾಸನ ಸೂಪರ್‍ಫಾಸ್ಟ್ ಇಂಟರ್ ಸಿಟಿ...

ಬೆಂಗಳೂರು ಜೆಡಿಎಸ್ ಕಚೇರಿ ಉದ್ಘಾಟಿಸಿದ ಹೆಚ್‍ಡಿಡಿ

2 years ago

ಬೆಂಗಳೂರು: ಪ್ರಾದೇಶಿಕ ಪಕ್ಷ ಜೆಡಿಎಸ್‍ನ ಬೆಂಗಳೂರು ಕಚೇರಿ ಇಂದು ಉದ್ಘಾಟನೆಯಾಗಿದೆ. ಮುಂಜಾನೆ ಐದು ಗಂಟೆಗೆ ಗಣೇಶ್ ಹೋಮ, ಲಕ್ಷ್ಮೀಹೋಮ, ಗೋಪೂಜೆ ನಡೆದಿದ್ದು, ಕಚೇರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರವೇಶ ಮಾಡಿದ್ರು. ಜೆಡಿಎಸ್ ನೂತನ ಕಚೇರಿಯಲ್ಲಿ ಮಂಗಳವಾರದಿಂದಲೇ ಹೋಮ ಹವನ ಆರಂಭವಾಗಿದ್ದು, ಇಂದು...

ಯಾವ ಗಣಿತದ ಲೆಕ್ಕಚಾರದಲ್ಲಿ ಹೆಚ್‍ಡಿಕೆ ಸಿಎಂ ಆಗ್ತಿನಿ ಅಂದ್ರೋ ಗೊತ್ತಿಲ್ಲ: ಚೆಲುವರಾಯಸ್ವಾಮಿ

3 years ago

ಮಂಡ್ಯ: 2018ಕ್ಕೆ ಯಾರಾದ್ರೂ ಒಬ್ರು ಸಿಎಂ ಆಗ್ಲೇಬೇಕು. ಆದ್ರೆ ಯಾವ ಗಣಿತದ ಲೆಕ್ಕಚಾರದಲ್ಲಿ ಕುಮಾರಸ್ವಾಮಿಯವರು ಸಿಎಂ ಆಗ್ತೀನಿ ಅಂತಾ ಹೇಳಿದ್ರೋ ಗೊತ್ತಿಲ್ಲ. ಅವರು ಮುಖ್ಯಮಂತ್ರಿ ಆದ್ರೆ ನಾವು ಬೇಜಾರು ಮಾಡಿಕೊಳ್ಳಲ್ಲ ಅಂತಾ ಬಂಡಾಯ ಶಾಸಕ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು...