Saturday, 7th December 2019

3 months ago

ಜನತೆಯ ಕಷ್ಟದ ಬದಲಾಗಿ ಬಿಎಸ್‍ವೈಗೆ ಕುರ್ಚಿ ಚಿಂತೆ- ಎಚ್‍ಡಿಡಿ

-ತೇಜಸ್ವಿ ಸೂರ್ಯ ಉದಯೋನ್ಮುಖ ನಾಯಕ ಬೆಂಗಳೂರು: ಕುರ್ಚಿ ಮುಖ್ಯ ಆದಾಗ ರಾಜ್ಯದ ಜನತೆ ಮುಖ್ಯ ಆಗುವುದಿಲ್ಲ. ಈಗ ಸಿಎಂ ಯಡಿಯೂರಪ್ಪರಿಗೆ ಕುರ್ಚಿ ಅನಿವಾರ್ಯವಾಗಿದ್ದರಿಂದ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ ಇಂತಹ ಕೆಟ್ಟ ದುಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ಜನರು ನಿತ್ಯ ಕಣ್ಣೀರು ಹಾಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇದು ಏನ್ರೀ, ಯಡಿಯೂರಪ್ಪ ಹೇಗೆ ಕುರ್ಚಿ ಉಳಿಸಿಕೊಳ್ಳಬೇಕು ಎಂಬ ಹಿಂಸೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರು ದೆಹಲಿಗೆ […]

3 months ago

ಹೆಚ್‍ಡಿಕೆ ವಿರುದ್ಧ ಚಲುವರಾಯಸ್ವಾಮಿ ಹೊಸ ಬಾಂಬ್

– ದೇವೇಗೌಡ್ರ ಕುಟುಂಬಕ್ಕೂ ಡಿಕೆಶಿಗೂ ವೈಮನಸ್ಸಿತ್ತು ಮಂಡ್ಯ: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ದರೋಡೆ ಮಾಡುವುದಕ್ಕೆ ನಾವು ಹೇಳಿದ್ವಾ, ಇದಕ್ಕೆಲ್ಲ ನಾನು ಹೊಣೆಯೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ ಎನ್ನುವ ಮೂಲಕ ಮಾಜಿ ಸಚಿವ ಎನ್ ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮೈಸೂರಿನಲ್ಲಿ ನಡೆದ...

ಸರ್ಕಾರ ಬೀಳಲು ಕುಮಾರಸ್ವಾಮಿಯವ್ರೇ ಕಾರಣ- ಜಮೀರ್ ಅಹಮದ್

4 months ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಮಾಜಿ ಸಚಿವ ಜಮೀರ್ ಅಹಮದ್ ಕೂಡ ಸಮ್ಮಿಶ್ರ ಸರ್ಕಾರ ಪತನವಾಗಲು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯವರೇ ನೇರ ಕಾರಣ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರ ಸುದ್ದಿಗೋಷ್ಠಿ...

ಕಾರ್ಯಾಧ್ಯಕ್ಷರಾದ್ರೂ ಪಕ್ಷ ಸಂಘಟನೆ ಮಾಡ್ತಿಲ್ಲ ಮಧುಬಂಗಾರಪ್ಪ

4 months ago

ಬೆಂಗಳೂರು: ಸರ್ಕಾರ ಹೋದ ಮೇಲೆ ಜೆಡಿಎಸ್ ಪಕ್ಷ ಕಟ್ಟೋಕೆ ನಾಯಕರು ಅಸಡ್ಡೆ ತೋರುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಎದ್ದಿದೆ. ಯಾಕಂದರೆ ಸರ್ಕಾರ ಹೋದ ಬಳಿಕ ಪಕ್ಷದಿಂದ ಪಕ್ಷ ಕಟ್ಟೋ ನಾಯಕರೇ ದೂರ ಉಳಿದಿದ್ದಾರೆ. ಕುಮಾರಸ್ವಾಮಿ ಅವರ ನೀಲಿಕಣ್ಣಿನ ಹುಡುಗ ಮಧು ಬಂಗಾರಪ್ಪ ಸದ್ಯ...

Exclusive: ಹೆಚ್‍ಡಿಕೆಗಾಗಿ ಎಲ್ಲಾ ನೋವನ್ನೂ ನುಂಗಿದೆ-ದಳಪತಿಗಳ ವಿರುದ್ಧ ಜಿಟಿಡಿ ಕೆಂಡಾಮಂಡಲ

4 months ago

-ನಾನು ಸಾಲದಲ್ಲೇ ಇದ್ದೇನೆ -ಗೌಡರ ಕುಟುಂಬದಿಂದ ನನ್ನ ಶಾಂತಿ, ಭಕ್ತಿಯ ದುರುಪಯೋಗ -ಹೆಚ್‍ಡಿಕೆ ಮುಂದೆ ಹೆಚ್‍ಡಿಡಿ ಮಾತು ಶೂನ್ಯ ಮೈಸೂರು: ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಪ್ರಭಾವಿ ಶಾಸಕ ಜಿ.ಟಿ ದೇವೇಗೌಡರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ನಿವೃತ್ತಿ ಘೋಷಣೆ...

ತಾತನ ಎದ್ರು ಅಪ್ಪ, ಮಕ್ಕಳು ಸ್ಲೋ ಡೌನ್ – ಸರ್ಕಾರ ಪತನದ ನಂತ್ರ ದಳಪತಿಗಳು ಡಲ್

4 months ago

ಬೆಂಗಳೂರು: ವಿಶ್ವಾಸ ಮತ ಯಾಚನೆಯಲ್ಲಿ ಹಿನ್ನಡೆ ಕಂಡು ದೋಸ್ತಿ ಸರ್ಕಾರ ಪತನವಾಗಿದ್ದು, ಆ ಬಳಿಕ ದಳಪತಿಗಳು ಡಲ್ ಆಗಿದ್ದಾರೆ. ಹೌದು. ಬಿಜೆಪಿ ಸರ್ಕಾರ ರಚನೆಯಾದ ಬಳಿಕ ತಾತನ ಎದುರು ಅಪ್ಪ-ಮಕ್ಕಳು ಸ್ಲೋ ಡೌನ್ ಆಗಿದ್ದಾರೆ. ಹೀಗಾಗಿ ಸರ್ಕಾರ ಪತನವಾಗಿದ್ದಕ್ಕೆ ಜೆಡಿಎಸ್ ನವರು...

ಅಧಿಕಾರ ಹೋಗುತ್ತಿದ್ದಂತೆಯೇ ದೋಸ್ತಿ ಖತಂ

4 months ago

ಬೆಂಗಳೂರು: ಅಧಿಕಾರ ಇದ್ದಾಗ ನಾವೆಲ್ಲ ಒಂದೇ, ರಾಜ್ಯದ ಅಭಿವೃದ್ಧಿ ಮಾಡುವ ಜೋಡೆತ್ತು ಎಂದಿದ್ದ ದೋಸ್ತಿ ನಾಯಕರು ಅಧಿಕಾರ ಹೋದ ಮೇಲೆ ಹೊಸ ವರಸೆ ತೆಗೆದಿದ್ದಾರೆ. ಮೈತ್ರಿ ಮುರಿಯಲು ಹೊಸ ರಾಗ-ತಾಳ ಹಾಕುತ್ತಿರುವ ಎರಡು ಪಕ್ಷದ ನಾಯಕರೂ ಸ್ಕ್ರೀನ್ ಪ್ಲೇ ಪ್ರಾರಂಭ ಮಾಡಿದ್ದಾರೆ....