Sunday, 21st July 2019

1 month ago

ಚುನಾವಣೆಗೆ ಸಿದ್ಧರಾಗಿರಿ – ನಿಖಿಲ್ ವೈರಲ್ ವಿಡಿಯೋ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಮಧ್ಯಂತರ ಚುನಾವಣೆಗೆ ಸಿದ್ಧರಾಗಬೇಕು ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿರುವ ಸಿಎಂ, ಪಕ್ಷದ ಕಾರ್ಯಕರ್ತರು ಸದಾ ಸಮಾಜ ಸೇವೆಗೆ ಸನ್ನದ್ಧರಾಗಿರಬೇಕು. ಚುನಾವಣೆ ಕಾಲದಲ್ಲಿ ಮಾತ್ರ ಹೋರಾಟ ಎಂದಾಗದೆ, ಯಾವಾಗ ಚುನಾವಣೆ ಎದುರಾದರೂ ಜಯ ಗಳಿಸುವ ಸ್ಥಿತಿಯಲ್ಲಿ ಪಕ್ಷವನ್ನು ಚುರುಕಾಗಿಟ್ಟಿರಬೇಕು ಎಂದು ನಿಖಿಲ್ ಹೇಳಿದ್ದಾರೆ ಎಂದು ಮಗನ ಪರ ಹೇಳಿದ್ದಾರೆ. ಈ ಕುರಿತು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಹುರಿದುಂಬಿಸಿದ್ದಾರೆ. ಇದನ್ನು ಸಂದರ್ಭರಹಿತವಾಗಿ ಉಲ್ಲೇಖಿಸಿ ಮಾಧ್ಯಮಗಳಲ್ಲಿ […]

1 month ago

ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲ್ಲ- ಯಡಿಯೂರಪ್ಪ

ಹುಬ್ಬಳ್ಳಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲ್ಲ. ಹೀಗಾಗಿ ಮತ್ತೆ ಚುನಾವಣೆಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಗ ನಿಖಿಲ್ ಯಾವ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ದಾರೆ. ನಾನು ಹೇಳುತ್ತೇನೆ ಯಾವುದೇ ಕಾರಣಕ್ಕೂ ಚುನಾವಣೆ ನಡೆಯುವುದಿಲ್ಲ. ಅಧಿಕಾರ ನಡೆಸಲು...

ಹಣ ಕೊಡದ ಸಮ್ಮಿಶ್ರ ಸರ್ಕಾರ – ಸದ್ಯದಲ್ಲೇ ಇಂದಿರಾ ಕ್ಯಾಂಟೀನ್‍ಗೆ ಬೀಳುತ್ತಾ ಬೀಗ?

2 months ago

ಬೆಳಗಾವಿ: ನಗರದಲ್ಲಿನ ಬಡವರ್ಗದ ಕೂಲಿ ಕಾರ್ಮಿಕರ ಹೊಟ್ಟೆ ತುಂಬಿಸುವ ನಿಟ್ಟಿನಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಜಾರಿಗೆ ತಂದಿತ್ತು. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿದೆ. ಆದರೆ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಯನ್ನು ಈಗಿನ ಸರ್ಕಾರ ಕಡೆಗಣಿಸುತ್ತಿದ್ದು, ಕಳೆದ...

ದೇವೇಗೌಡ್ರ ಕುಟುಂಬ ಸನ್ಯಾಸ ಪಡೆದ್ರೆ ರಾಜ್ಯಕ್ಕೆ ಒಳ್ಳೆಯದು – ಕರಂದ್ಲಾಜೆ

2 months ago

ಉಡುಪಿ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದ್ರೆ ರೇವಣ್ಣ ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಹೇಳಿದ್ದರು. ರೇವಣ್ಣ ಒಬ್ಬರು ಬೇಡ, ಗೌಡರ ಇಡೀ ಕುಟುಂಬ ರಾಜಕೀಯ ಸನ್ಯಾಸ ಪಡೆಯಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸನ್ಯಾಸ ಸ್ವೀಕಾರಕ್ಕೆ...

ಹಳೆಯ ವರ್ಚಸ್ಸು ವಾಪಸ್ ಪಡೆಯಲು ಸಿಎಂ ಯತ್ನ!

2 months ago

ಬೆಂಗಳೂರು: ಮೈತ್ರಿಗೆ ಒಂದು ವರ್ಷವಾದ ಬಳಿಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಗ್ರಾಮ ವಾಸ್ತವ್ಯ ನೆನಪಾಗಿದೆ. ಈ ಮೂಲಕ ಕೇವಲ ಲೋಕಸಭೆ ಸೋಲಿನ ಡ್ಯಾಮೇಜ್ ಕಂಟ್ರೋಲ್‍ಗೆ ಮಾತ್ರ ಗ್ರಾಮವಾಸ್ತವ್ಯದ ಮೊರೆ ಹೋದ್ರಾ ಅಥವಾ ಇದರ ಹಿಂದೆ ಎಲೆಕ್ಷನ್ ತಯಾರಿ ಪ್ಲಾನ್...

ಮಂಡ್ಯ ಜನರ ಮೇಲೆ ಸಿಎಂ ಪ್ರೀತಿಯ ಅಸ್ತ್ರ ಪ್ರಯೋಗ!

2 months ago

ಬೆಂಗಳೂರು: ಜೆಡಿಎಸ್ ಅಭ್ಯರ್ಥಿಯಾಗಿ ಲೋಕಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿಯನ್ನ ಸೋಲಿಸಿ ಸುಮಲತಾರನ್ನ ಗೆಲ್ಲಿಸಿದ ಮಂಡ್ಯದ ಜನರ ಮೇಲೆ ಯಾರೂ ನಿರೀಕ್ಷೆ ಮಾಡದ ಪ್ರೀತಿಯ ಅಸ್ತ್ರ ಪ್ರಯೋಗಿಸಲು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ. ಅದಕ್ಕೆ ಜನತಾ ದರ್ಶನ ವೇದಿಕೆಯಾಗಲಿದೆ....

ಬಿಜೆಪಿಗೆ ಕೈ ಕೊಡ್ತಾರಾ ಶಾಸಕ ಬಸವರಾಜ್ ದಡೇಸಗೂರ್!

2 months ago

ಕೊಪ್ಪಳ: ಜಿಲ್ಲೆಯ ಕೆಲ ಬಿಜೆಪಿ ಶಾಸಕರನ್ನು ಸೆಳೆಯಲು ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಮಾತುಗಳಿಗೆ ಪುಷ್ಠಿ ನೀಡುವಂತೆ ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ್ ಮತ್ತು ಸಿಎಂ ಕುಮಾರಸ್ವಾಮಿ ಭೇಟಿಯಾಗಿರುವ ಫೋಟೋ ವೈರಲ್ ಆಗಿದೆ. ಶನಿವಾರ ವೆಂಕಟರಾವ್...

ಸರ್ಕಾರ ಉಳಿಸಿಕೊಳ್ಳಲು ಸಿಎಂ ಮೂರು ಅಸ್ತ್ರ ಪ್ರಯೋಗ!

2 months ago

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿ ಒಂದು ವರ್ಷವೇ ಕಳೆದಿದೆ. ಒಂದು ವರ್ಷವಾದ್ರೂ ಶಾಸಕರ ಆಂತರಿಕ ಕಲಹ, ಸರ್ಕಾರದ ವಿರುದ್ಧದ ಹೇಳಿಕೆಗಳನ್ನು ನೀಡೋದು ಕಡಿಮೆಯಾದಂತೆ ಕಾಣುತ್ತಿಲ್ಲ. ಕೆಲ ಶಾಸಕರು ಬಂಡಾಯ ಬಾವುಟ ಹಿಡಿದು ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲೋಕ ಸಮರದ ಫಲಿತಾಂಶದ...