Recent News

ಎಚ್‍ಡಿಕೆಗೆ ಜ್ವರ- ಮಾಧ್ಯಮ ಸಂವಾದ ರದ್ದು

1 year ago

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ಶಾಂತಿನಗರ ವಿಧಾನಸಭಾಕ್ಷೇತ್ರದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಪಟಾಕಿ ಹೊಗೆಯಿಂದ ಎಚ್‍ಡಿಕೆಗೆ ಅಲರ್ಜಿಯಾಗಿದ್ದು ಮಾತನಾಡುವುದು ಕಷ್ಟವಾಗಿದೆ. ಗಂಟಲುನೋವು ಬಂದಿದ್ದು, ಅತಿಯಾದ ಓಡಾಟದಿಂದ ಸುಸ್ತಾದ ಪರಿಣಾಮ ಈಗ ಜ್ವರದಿಂದ ಎಚ್‍ಡಿಕೆ ಬಳಲುತ್ತಿದ್ದಾರೆ. ಇಂದು ಎಚ್‍ಡಿ...

‘ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ’ ಅನ್ನೋ ಹೆಸರಿನಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

1 year ago

ಬೆಂಗಳೂರು: ಕರ್ನಾಟಕದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಎಲ್ಲ ಪಕ್ಷಗಳು ತಾವು ಗೆದ್ದರೆ ತಮ್ಮ ಮುಂದಿನ ಐದು ವರ್ಷಗಳಲ್ಲಿ ಮಾಡುವ ಕೆಲಸಗಳನ್ನು ಪ್ರಣಾಳಿಕೆಯ ರೂಪದಲ್ಲಿ ನೀಡುತ್ತಿವೆ. ಈಗಾಗಲೇ ರಾಷ್ಟ್ರೀಯ ಪಕ್ಷಗಳು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದವು. ಇಂದು ಪ್ರಾದೇಶಿಕ...

ಎಚ್‍ಡಿಕೆ- ಅಂಬರೀಶ್ ಭೇಟಿ ವಿಷ್ಯ ನಂಗೆ ಗೊತ್ತಿಲ್ಲ: ಎಚ್.ಡಿ. ದೇವೇಗೌಡ

1 year ago

ರಾಯಚೂರು: ಮಾಜಿ ಶಾಸಕ, ನಟ ರೆಬೆಲ್ ಸ್ಟಾರ್ ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿದ್ದ ವಿಚಾರ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಬರೀಶ್ ಮನೆಗೆ ಕುಮಾರಸ್ವಾಮಿ ಭೇಟಿ ನೀಡಿದ್ದ...

ರೆಬೆಲ್ ಸ್ಟಾರ್ ಅಂಬರೀಶ್ ಭೇಟಿ ಬಗ್ಗೆ ಹೆಚ್‍ಡಿಕೆ ಪ್ರತಿಕ್ರಿಯೆ

1 year ago

ಹಾಸನ: ರೆಬೆಲ್ ಸ್ಟಾರ್ ಅಂಬರೀಶ್ ನಮ್ಮ ಪಕ್ಷದಲ್ಲಿದ್ದವರು. ಅವರ ಮೇಲೆ ಅಭಿಮಾನ ಇಟ್ಟಿರುವೆ. ಅವರ ರಾಜಕೀಯ ಆರಂಭದಲ್ಲಿ ನಮ್ಮ ಪಕ್ಷ ಅವರೊಂದಿಗೆ ಇತ್ತು ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರಿಗೆ...

ಇಂದು ಬಾಗಲಕೋಟೆಗೆ ಮೂವರು ಪ್ರಮುಖ ನಾಯಕರು ಭೇಟಿ

1 year ago

ಬಾಗಲಕೋಟೆ: ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಇಂದು ಜಿಲ್ಲೆಗೆ ಮೂರು ಜನ ಪ್ರಮುಖ ನಾಯಕರು ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ....

ಎಚ್‍ಡಿಕೆ 2006ರಲ್ಲಿ ಬಿಜೆಪಿ ಜೊತೆ ಹೋದಾಗ ಮನೆಯಿಂದ ಹೊರ ಹಾಕಿಲ್ಲ ಯಾಕೆ: ಸಿಎಂ ಪ್ರಶ್ನೆ

1 year ago

ಕಲಬುರಗಿ: ಬಿಜೆಪಿ ಪ್ರಬಲ ಅಭ್ಯರ್ಥಿ ಇದ್ದ ಕಡೆ ಜೆಡಿಎಸ್ ಸಮರ್ಥ ಅಭ್ಯರ್ಥಿಗಳನ್ನು ಹಾಕಿಲ್ಲ. ಜೆಡಿಎಸ್ ಪ್ರಬಲ ಅಭ್ಯರ್ಥಿ ಇರುವ ಕಡೆ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸೋಲಿಸಲು ಬಿಜೆಪಿ ಜೆಡಿಎಸ್ ಒಪ್ಪಂದ ಮಾಡಿಕೊಂಡಿದೆ....