Saturday, 20th July 2019

Recent News

13 hours ago

ನನಗೆ ಸಿಕ್ಕಷ್ಟು ಪ್ರಚಾರ ಯಾರಿಗೂ ಸಿಕ್ಕಿಲ್ಲ: ರೇವಣ್ಣ

ಬೆಂಗಳೂರು: ವಿಶ್ವಾಸಮತಯಾಚನೆಯ ಸಂದರ್ಭದ ಚರ್ಚೆಯ ವೇಳೆ ಲೋಕೋಪಯೋಗಿ ಸಚಿವ ರೇವಣ್ಣನವರನ್ನು ಸ್ಪೀಕರ್ ಕಾಲೆಳೆದ ಪ್ರಸಂಗ ನಡೆಯಿತು. ಮೈತ್ರಿ ಸರ್ಕಾರ ರಚನೆಯಾದ ಒಂದು ವರ್ಷ ನಾಲ್ಕು ತಿಂಗಳ ಅವಧಿಯಲ್ಲಿ ನನಗೆ ಸಿಕ್ಕಷ್ಟು ಪ್ರಚಾರ ಯಾರಿಗೂ ಸಿಕ್ಕಿಲ್ಲ. ಹೀಗಾಗಿ ಸದನದಲ್ಲಿ ಮಾತನಾಡಲು ನನಗೆ ಕನಿಷ್ಠ 2 ಗಂಟೆ ಸಮಯದ ಅಗತ್ಯವಿದೆ. ಈ ಬಗ್ಗೆ ಸದನದ ಗಮನಕ್ಕೆ ತರಬೇಕಿದೆ ಸ್ಪೀಕರ್ ಅವರಲ್ಲಿ ಕೈ ಮುಗಿದು ಮನವಿ ಮಾಡಿದರು. ರೇವಣ್ಣ ಅವರ ಮಾತಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಸ್ಪೀಕರ್ ಅವರು, ನಮ್ಮ ಜ್ಯೋತಿಷಿಗಳನ್ನು […]

7 days ago

ಗ್ರಹಣದ ಕಂಟಕ ನಿವಾರಣೆಗೆ ದೇವರ ಮೊರೆ ಹೋದ ದಳಪತಿ

ಬೆಂಗಳೂರು: ಗ್ರಹಣ ಬಂತು ಅಂದ್ರೆ ಸಾಕು ದೊಡ್ಡ ಗೌಡ್ರ ಕುಟುಂಬದಲ್ಲಿ ಆತಂಕ ಎದುರಾಗುತ್ತದೆ. ಯಾಕೆಂದರೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮೇಲೆ ಗ್ರಹಣದ ಕರಿಛಾಯೆ ಬೀಳುತ್ತಲೇ ಇದೆ. ಜುಲೈ 2 ಸೂರ್ಯ ಗ್ರಹಣವಾಗಿದ್ದು, ಗೌಡ್ರ ಕುಟುಂಬ ಪೂಜೆಯಲ್ಲಿ ನಿರತವಾಗಿತ್ತು. ಆಗಲೇ ಗ್ರಹಣದಾಟ ಶುರುವಾಗಿತ್ತು. ಗಟ್ಟಿಯಾಗಿದ್ದ ಸರ್ಕಾರದ ಬುಡ ಇಬ್ಬರು ಶಾಸಕರ ರಾಜೀನಾಮೆಯಿಂದ ಅಲ್ಲಾಡತೊಡಗಿತ್ತು. ಇನ್ನೇನು ಹೈಡ್ರಾಮದ...

ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡ್ತೀವಿ:ಹೆಚ್.ಡಿ ರೇವಣ್ಣ

1 month ago

– ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ ಹಾಸನ: ಒಂದು ವರ್ಷದಿಂದ ಸರ್ಕಾರ ಆಗ ಬೀಳುತ್ತೆ ಈಗ ಬೀಳುತ್ತೆ ಎಂದು ಎಲ್ಲಾ ಹೇಳಿದರು. ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡಿತ್ತೀವಿ ಎಂದು ಲೋಕೋಪಯೋಗಿ...

ತಮ್ಮನ ಸರ್ಕಾರದಲ್ಲಿ ಅಣ್ಣ ಆಡಿದ್ದೇ ಆಟ- ರೇವಣ್ಣ ವಿರುದ್ಧ ಡಿಸಿಎಂ ಗರಂ

1 month ago

ಬೆಂಗಳೂರು: ಸೂಪರ್ ಸಿಎಂ ಎಚ್.ಡಿ ರೇವಣ್ಣ ವಿರುದ್ಧ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಗರಂ ಆಗಿದ್ದಾರೆ. ಎಲಿವೆಟೇಡ್ ಕಾರಿಡಾರ್ ವಿಷಯದಲ್ಲಿ ರೇವಣ್ಣ ಅವರನ್ನು ಡಿಸಿಎಂ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಮಂಗಳವಾರ ನಡೆದ ಸಭೆಯಲ್ಲಿ ಸಿಎಂ ಸಮ್ಮುಖದಲ್ಲಿಯೇ ರೇವಣ್ಣಗೆ...

ಸಂಪುಟ ವಿಸ್ತರಣೆ ಶುಕ್ರವಾರಕ್ಕೆ ಶಿಫ್ಟ್‌ಗೆ ಟ್ವಿಸ್ಟ್

1 month ago

ಬೆಂಗಳೂರು: ಸಂಪುಟ ವಿಸ್ತರಣೆ ಬುಧವಾರದಿಂದ ಶುಕ್ರವಾರಕ್ಕೆ ಶಿಫ್ಟ್ ಆಗಿದ್ದು, ಇದೀಗ ಈ ಶಿಫ್ಟ್ ಗೆ ಟ್ವಿಸ್ಟ್ ಸಿಕ್ಕಿರುವ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಸಂಪುಟ ವಿಸ್ತರಣೆ ದಿಢೀರ್ ಬುಧವಾರದಿಂದ ಶುಕ್ರವಾರಕ್ಕೆ ಶಿಫ್ಟ್ ಆಗಿದೆ. ಇದಕ್ಕೆ ಕಾರಣ ರೇವಣ್ಣ ಅವರ `ನಕ್ಷತ್ರ’...

ಪ್ರಧಾನಿ ಮೋದಿಯಂತೆ ನಾನೂ ಕಾವಲುಗಾರ- ಜಿ.ಎಸ್.ಬಸವರಾಜು

1 month ago

– ಸಚಿವ, ಶಾಸಕರ ವಿರುದ್ಧ ವಾಗ್ದಾಳಿ ತುಮಕೂರು: ನೀರುಗಂಟಿ ಕೆಲಸ ಮಾಡೋದೂ ದೇಶ ಸೇವೆಯಿದ್ದಂತೆ. ಪ್ರಧಾನಿ ಮೋದಿ ಹೇಳಿದಂತೆ ನಾನೂ ನೀರುಗಂಟಿ ಕೆಲಸ ಮಾಡಿ ಕಾವಲುಗಾರನಾಗುತ್ತೇನೆ ಎಂದು ಸಂಸದ ಜಿ.ಎಸ್.ಬಸವರಾಜು ಸಚಿವ ರೇವಣ್ಣನಿಗೆ ಟಾಂಗ್ ಕೊಟ್ಟಿದ್ದಾರೆ. ಬಸವರಾಜು ಒಬ್ಬ ಅನ್ಪಿಟ್ ವ್ಯಕ್ತಿ....

ಮೈತ್ರಿ ಸೋಲಿಗೆ ಝೀರೋ ಟ್ರಾಫಿಕ್ ಕಾರಣ- ಕೆ.ಎನ್ ರಾಜಣ್ಣ

2 months ago

ತುಮಕೂರು: ಒಂದು ವಾರದಲ್ಲಿ ಝೀರೋ ಟ್ರಾಫಿಕ್ ಕೆಳಕ್ಕೆ ಇಳಿಯಲಿದೆ. ಮೋದಿ ಪ್ರಮಾಣವಚನ ಸ್ವೀಕರಿಸುವವರೆಗೂ ಮೈತ್ರಿ ಇರಲಿದೆ. ನಂತರ ಮೈತ್ರಿ ಸರ್ಕಾರ ಉರುಳಲಿದೆ. ಮೈತ್ರಿ ಸೋಲಿಗೆ ಝೀರೋ ಟ್ರಾಫಿಕ್ ಕಾರಣ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಖರ್ಗೆಗೆ ಸಿಎಂ ಪೋಸ್ಟ್ – ಸಿದ್ದರಾಮಯ್ಯ ಟಾಂಗಿಗೆ ಸಿಎಂ ತಿರುಗೇಟು

2 months ago

ಬೆಂಗಳೂರು: ಸಿಎಂ ಹುದ್ದೆ ವಿಚಾರದಲ್ಲಿ ಖರ್ಗೆ ಪರ ಬ್ಯಾಟ್ ಬೀಸಿದ್ದ ಎಚ್‍ಡಿಕೆಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದರು. ಕೇವಲ ಕಾಂಗ್ರೆಸ್‍ನಲ್ಲಿ ಮಾತ್ರವಲ್ಲ ಜೆಡಿಎಸ್ ನಲ್ಲಿಯೂ ಸಿಎಂ ಅರ್ಹ ವ್ಯಕ್ತಿಗಳಿದ್ದಾರೆ. ಸಚಿವ ಹೆಚ್.ಡಿ.ರೇವಣ್ಣ ಸಹ ಸಿಎಂ ಅರ್ಹತೆಯ ವ್ಯಕ್ತಿ ಎಂದು ಹೇಳುವ...